ಮಂಗಳೂರಿನ ಪಬ್ಗಳು ನಿಯಮ ಮೀರಿ ಕಾರ್ಯನಿರ್ಹಿಸುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಬ್ಗಳಿಗೆ ಗುರುವಾರ ರಾತ್ರಿ ಪೊಲೀಸರು ಹಠಾತ್ ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ. ಪಬ್ಗಳು ಕೋವಿಡ್ ನಿಯಮ ಪಾಲಿಸುತ್ತಿಲ್ಲ, ಪಬ್ನೊಳಗೆ ಬೆಳಕಿನ ವ್ಯವಸ್ಥೆ ಸೇರಿದಂತೆ ಕೆಲವೊಂದು ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸಲಾಗುತ್ತಿದೆ …
