Bantwala: ಮೇ 16 ರಂದು ಶುಕ್ರವಾರ ರಾತ್ರಿ ಹಮೀದ್ ಎಂಬಾತನ ಮೇಲೆ ನಡೆದ ತಲವಾರಿ ದಾಳಿಯಲ್ಲಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ನಗರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧನ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Tag:
Attempted murder case
-
Crime
Ricky Rai: ಮುತ್ತಪ್ಪ ರೈ ಪುತ್ರನ ಮೇಲೆ ಹತ್ಯೆ ಯತ್ನ ಪ್ರಕರಣ; ಅನುರಾಧ ರೈಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್!
Ricky Rai: ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯಾಗಿದ್ದ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾಗೆ ಹೈಕೋರ್ಟ್ ರಿಲೀಫ್ ನೀಡಿದೆ.
