ಮಂಗಳೂರು : ರಸ್ತೆ ಅಭಿವೃದ್ದಿ ಕಾಮಗಾರಿ ನಡೆಸುತ್ತಿರೋದ್ರಿಂದ ಸಂಚಾರಕ್ಕಾಗಿ ಈಗಾಗಲೇ ಪರ್ಯಾಯ ಮಾರ್ಗಗಳ ವ್ಯವಸ್ಥೆಯನ್ನು ಸೂಚಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಆದೇಶಿಸಿದ್ದಾರೆ.ಸುದ್ದಿಗಾರರೊಂದಿಗೆ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಮಾತನಾಡಿ, ನಗರದ ಜಪ್ಪು ಮಹಾಕಾಳಿ ಪಡ್ಪು ಕೆನರಾ ಪಿಂಟೋ ಗ್ಯಾರೇಜ್ …
Tag:
