ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು ಕೋಲಾರಕ್ಕೆ ಹೋಗಿ ಅಲ್ಲಿಂದ ಬೆಂಗಳೂರಿಗೆ ವಾಪಾಸ್ ಬರುತ್ತಿರುವ ಸಂದರ್ಭದಲ್ಲಿ ಹೊಸಕೋಟೆ ತಾಲೂಕಿನ ಅಟ್ಟೂರ್ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ನಾಲ್ವರು ಎಂಜಿನಿಯರ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಆರು ವಿದ್ಯಾರ್ಥಿಗಳಿದ್ದರು ಎನ್ನಲಾಗಿದೆ …
Tag:
