Murder News: ಮಹಿಳಾ ಸ್ನಾತಕೋತ್ತರ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ (Doctor Rape and Murder Case) ಆರೋಪಿ ಸಂಜಯ್ ರಾಯ್ನನ್ನು ಬ್ಲೂಟೂತ್ ಹೆಡ್ಫೋನ್ ಆಧಾರದ ಮೇಲೆ ಕೆಲವೇ ಗಂಟೆಗಳಲ್ಲಿ ರಾತ್ರೋರಾತ್ರಿ ಪೊಲೀಸರು ಬಂಧಿಸಿದ್ದಾರೆ.
Tag:
