Elephant attack: ಚಲಿಸುತ್ತಿದ್ದ ಆಟೋದ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಕಾರ್ಮಿಕ ಗಂಭೀರ ಗಾಯಗೊಂಡಿರುವ ಘಟನೆ ಸಿದ್ದಾಪುರ ಸಮೀಪದ ಇಂಜಿಲಗೆರೆ ಸಮೀಪ ನಡೆದಿರುತ್ತದೆ.
Auto driver
-
Hosuru: ಶಾಲಾ ಬಸ್ ಮತ್ತು ಲಾರಿ ನಡುವೆ ಸಿಲುಕಿ ಆಟೋ ಅಪ್ಪಚ್ಚಿಯಾಗಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಚಾಲಕ ಪವಾಡ ಸದೃಶವಾಗಿ ಪಾರಾಗಿದ್ದಾನೆ. ಹೊಸೂರು ಮುಖ್ಯರಸ್ತೆಯ ಕೂಡ್ಲುಗೇಟ್ ಬಳಿ ಈ ಅಪಘಾತ ನಡೆದಿದೆ.
-
Bengaluru : ಆಟೋರಿಕ್ಷಾ ಚಾಲಕನಿಗೆ ಚಪ್ಪಲಿಯಿಂದ ಹೊಡೆದು ಹಲ್ಲೆ ನಡೆಸಿ ದರ್ಪ ತೋರಿದ್ದ ಯುವತಿಯು ಪೊಲೀಸ್ ನೋಟಿಸ್ ಬಳಿಕ ರವಿವಾರ ಬೆಳ್ಳಂದೂರು ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿ ತಪ್ಪೊಪ್ಪಿಕೊಂಡಿದ್ದಳು.
-
Bengaluru : ಆಟೋರಿಕ್ಷಾ ಚಾಲಕನಿಗೆ ಚಪ್ಪಲಿಯಿಂದ ಹೊಡೆದು ಹಲ್ಲೆ ನಡೆಸಿ ದರ್ಪ ತೋರಿದ್ದ ಯುವತಿಯು ಪೊಲೀಸ್ ನೋಟಿಸ್ ಬಳಿಕ ರವಿವಾರ ಬೆಳ್ಳಂದೂರು ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿ ತಪ್ಪೊಪ್ಪಿಕೊಂಡಿದ್ದಳು.
-
Bengaluru : ಬೆಂಗಳೂರಿನಲ್ಲಿ ಸ್ಕೂಟಿಗೆ ಮಿಸ್ ಆಗಿ ಆಟೊ ಟಚ್ ಆಯ್ತು ಎಂದ ಕಾರಣಕ್ಕೆ ಉತ್ತರ ಭಾರತದ ಮಹಿಳೆಯೊಬ್ಬಳು ಬೆಂಗಳೂರಿನ ಆಟೋ ಚಾಲಕನಿಗೆ ನಡು ರಸ್ತೆಯಲ್ಲಿ ಚಪ್ಪಲಿಯಲ್ಲಿ ಹೊಡೆದಿದ್ದಳು. ಇದೀಗ ಯು ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
-
Bengaluru : ದಿನೇ ದಿನೇ ರಾಜಧಾನಿ ಬೆಂಗಳೂರಲ್ಲಿ ಉತ್ತರ ಭಾರತದ ಹಿಂದಿವಾಲಗಳು ಸೇರಿದಂತೆ ಹೊರ ರಾಜ್ಯದವರ ಮಾನಗೆಟ್ಟ ವರ್ತನೆ ಮತ್ತು ದಬ್ಬಾಳಿಕೆ ಹೆಚ್ಚಾಗುತ್ತಲೇ ಇದೆ.
-
News
Hindi vs Kannada: ಕನ್ನಡಿಗರಿಗೆ ಹಿಂದಿ ಕಲಿಯುವಂತೆ ಕಿರಿಕ್ ಮಾಡಿದ್ದ ಆಟೋ ಚಾಲಕ: ಇದೀಗ ಕನ್ನಡದಲ್ಲೇ ಕ್ಷಮಯಾಚನೆ
Hindi vs Kannada: ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ(Bengaluru) ಹಿಂದಿ ಭಾಷಿಕ(Hindi) ಗ್ರಾಹಕ, ಆಟೋ ಚಾಲಕ(Auto Driver) ಕನ್ನಡಿಗ ಕನ್ನಡದಲ್ಲಿ(Kannada) ಮಾತನಾಡಿದ್ದಕ್ಕೆ ಧಮ್ಕಿ ಹಾಕಿದ್ದ.
-
Puttur: ಕಾಲೇಜಿಗೆ ರಜೆ ಇದ್ದ ಸಂದರ್ಭ ಮನೆಯಲ್ಲಿದ್ದ ವೇಳೆ ಆಟೋ ಚಾಲಕನೋರ್ವ ಪಿಯುಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಘಟನೆ ನಡೆದಿರುವ ಕುರಿತು ತಡವಾಗಿ ಬೆಳಕಿಗೆ ಬಂದಿದೆ.
-
News
Auto driver: ‘ನೀವು ತುಂಬಾ ಸುಂದರವಾಗಿದ್ದೀರಿ’ ಎಂದ ಹೇಳಿ ಖಾಸಗಿ ಅಂಗ ತೋರಿಸಿದ ಆಟೋ ಚಾಲಕ – ಸಾರ್ವಜನಿಕರಿಂದ ಬಿತ್ತು ಗೂಸಾ
Auto driver: ಉತ್ತರ ಪ್ರದೇಶದ((UP) ಲಕ್ನೊದಲ್ಲಿ ಮಹಿಳೆಯೊಬ್ಬರು(Woman), ಆಟೋದಲ್ಲಿ ತೆರಳುತ್ತಿದ್ದಾಗ, ಆಟೋ ಡ್ರೈವರ್ ತನಗೆ “ನೀವು ತುಂಬಾ ಸುಂದರವಾಗಿದ್ದೀರಿ”(Beautiful) ಎಂದು ಹೇಳಿ, ನಂತರ ತನ್ನ ಖಾಸಗಿ ಅಂಗ ತೋರಿಸಲು ಪ್ಯಾಂಟ್ ಬಿಚ್ಚಿದನು ಎಂದು ಆರೋಪಿಸಿದ್ದಾರೆ.
-
Tumakuru: ಆಟೋ ಚಾಲಕರೊಬ್ಬರು ಪ್ರಮಾಣಿಕತೆ ತೋರಿದ ಅಪರೂಪದ ಘಟನೆ ತುಮಕೂರು (Tumakuru) ಜಿಲ್ಲೆಯಲ್ಲಿ ನಡೆದಿದೆ. ಹನುಮಂತಪುರದ ನಿವಾಸಿ ರವಿಕುಮಾರ್ ಪ್ರಮಾಣಿಕತೆ ಮೆರೆದ ಆಟೋ ಚಾಲಕ.
