ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುಜರಾತ್ ನ ಆಟೋ ಚಾಲಕ ಒಬ್ಬರ ಮನೆಯಲ್ಲಿ ಊಟ ಮಾಡಿದ್ದರು. ಮೋದಿ ಅವರಿಗೆ ಟಾಂಗ್ ಕೊಡಲು ಮೋದಿ ಊರಿಗೆ ಹೋಗಿ ಅಲ್ಲೇ ಬದ ಆಟೋ …
Auto driver
-
ಪುತ್ತೂರು: ಮೊಬೈಲ್, ಪರ್ಸ್ ಮನೆಯಲ್ಲೇ ಬಿಟ್ಟು ರಿಕ್ಷಾದಲ್ಲಿ ಬಾಡಿಗೆಗೆಂದು ಹೋದ ಬಲ್ನಾಡು ಉಜ್ರುಪಾದೆ ನಿವಾಸಿ ಆಟೋ ರಿಕ್ಷಾ ಚಾಲಕ ಸುಂದರ ಪಿ ಅವರ ಮೃತ ದೇಹ ಬಲ್ನಾಡಿನ ಮಚ್ಚಿಮಲೆ ಬೊಲ್ದಾಣ ರಸ್ತೆಯ ಮಧ್ಯೆ ರಿಕ್ಷಾದಲ್ಲಿ ಫೆ. 16ರಂದು ಬೆಳಿಗ್ಗೆ ಪತ್ತೆಯಾಗಿದೆ. ಅವರು …
-
ಪುತ್ತೂರು: ಆಟೋ ರಿಕ್ಷಾ ಚಾಲಕರೊಬ್ಬರು ತನ್ನ ಮೊಬೈಲ್ ಮತ್ತು ಪರ್ಸ್ ಅನ್ನು ಮನೆಯಲ್ಲೇ ಇಟ್ಟು ರಿಕ್ಷಾದಲ್ಲಿ ಬಾಡಿಗೆಗಾಗಿ ತೆರಳಿ ನಾಪತ್ತೆಯಾಗಿರುವುದಾಗಿ ಬಲ್ನಾಡಿನಿಂದ ವರದಿಯಾಗಿದೆ. ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಉಜ್ರುಪಾದೆ ನಿವಾಸಿ ಸುಂದರ ಪಿ ಅವರು ನಾಪತ್ತೆಯಾದವರು ಅವರು ಫೆ.13 ರಂದು …
-
ವಿಟ್ಲ: ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆಟೋ ಚಾಲಕನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿ ಕಂಬಳಬೆಟ್ಟು ನಿವಾಸಿ ಅಬ್ದುಲ್ ನಾಸಿರ್. ಪರಿಚಯದ ಅಪ್ರಾಪ್ತ ಬಾಲಕಿಯನ್ನು ತನ್ನ ಆಟೋದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದು,ಅಬ್ದುಲ್ ನಾಸಿರ್ ಗೆ …
-
ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ನಡೆದ ಆಟೋ ಚಾಲಕನೋರ್ವನ ಬರ್ಬರ ಹತ್ಯೆಯ ಆರೋಪಿಗಳನ್ನು ಘಟನೆ ನಡೆದು 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನೂರ್ ಅಹ್ಮದ್ ಬುಡ್ಡೆಸಾಬ್ ನಾಯಿಕ್ ಹಾಗೂ ಸಮೀರ ರಫೀಕ್ ನಾಯಿಕ್ ಎಂದು ಗುರುತಿಸಲಾಗಿದೆ. ಘಟನೆ ವಿವರ: ಮೃತ …
-
News
ತನ್ನ ಪಾಡಿಗೆ ತಾನು ರಿಕ್ಷಾ ಓಡಿಸುತ್ತಾ ಜೀವನ ಸಾಗಿಸುತ್ತಿದ್ದ ಚಾಲಕನಿಗೆ ಬರೋಬ್ಬರಿ 3 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ನೋಟಿಸ್ !! |ಪೊಲೀಸ್ ಠಾಣೆ ಮೆಟ್ಟಿಲೇರಿದ ಚಾಲಕ
by ಹೊಸಕನ್ನಡby ಹೊಸಕನ್ನಡತನ್ನ ಪಾಡಿಗೆ ತಾನು ಸೈಕಲ್ ರಿಕ್ಷಾ ಓಡಿಸುತ್ತಾ ಜೀವನ ಸಾಗಿಸುತ್ತಿದ್ದ ಬಡ ರಿಕ್ಷಾಚಾಲಕನಿಗೆ ಆಘಾತಕಾರಿ ವಿಷಯವೊಂದು ನೋಟಿಸ್ ಮೂಲಕ ಮನೆಬಾಗಿಲಿಗೆ ಬಂದು ಬಿಟ್ಟಿದೆ. ಅದು ಬೇರೆ ಯಾವುದೇ ನೋಟಿಸ್ ಅಲ್ಲ, ಆದಾಯ ತೆರಿಗೆ ಇಲಾಖೆಯ ನೋಟಿಸ್!! ಹೌದು, ಉತ್ತರ ಪ್ರದೇಶದ ಬಡ …
-
ಬಿರಿಯಾನಿ ಎಂದರೆ ಬಹಳಷ್ಟು ಮಂದಿಗೆ ಪ್ರಿಯ ಆಹಾರ. ಮಾಂಸಾಹಾರದಲ್ಲಿ ಎಲ್ಲ ಖಾದ್ಯಗಳದ್ದೂ ಒಂದು ತೂಕವಾದರೆ, ಬಿರಿಯಾನಿಯದ್ದೇ ಒಂದು ತೂಕ. ಹೀಗಿರುವಾಗ ಬಿರಿಯಾನಿ ಚಪ್ಪರಿಸಲು ಹೋದ ಆಟೋ ಚಾಲಕರೊಬ್ಬರು 2 ಲಕ್ಷ ಕಳೆದುಕೊಂಡ ಘಟನೆ ನಡೆದಿದೆ. ಆಟೋ ಚಾಲಕರೊಬ್ಬರು ಚಿನ್ನ ಅಡವಿಟ್ಟು 2 …
