Bangalore: ತಾನು ಬಾಡಿಗೆ ಕರೆದುಕೊಂಡು ಹೋಗುವ ಗ್ರಾಹಕರ ಮನೆಗೇ ಕನ್ನ ಹಾಕುತ್ತಿದ್ದ ಚಾಲಾಕಿ ಉಬರ್ ಆಟೋ ಚಾಲಕನನ್ನು ಚಂದ್ರಾಲೇಔಟ್ ಪೊಲೀಸರು ಬಂಧನ ಮಾಡಿದ್ದಾರೆ. ಸತೀಶ್ ಬಂಧಿತ ವ್ಯಕ್ತಿ. ಈತನಿಂದ ಪೊಲೀಸರು 237 ಗ್ರಾಂ ಚಿನ್ನಾಭರಣ, 47 ಗ್ರಾಂ ಬೆಳ್ಳಿ ವಸ್ತುಗಳನ್ನು ಜಪ್ತಿ …
Tag:
