ಉಡುಪಿಯಲ್ಲಿ ಆಟೋ ದರ ಪರಿಷ್ಕರಣೆ ಆಗಲಿದೆ. ಈ ಬಗ್ಗೆ ಪ್ರಕಟಣೆ ಕೂಡಾ ಬಂದಾಗಿದೆ. ಉಡುಪಿ ಜಿಲ್ಲಾ ಸಾರಿಗೆ ಪ್ರಾಧಿಕಾರವು ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ಜಿಲ್ಲೆಯಾದ್ಯಂತ ಸಂಚರಿಸುವ ಆಟೋರಿಕ್ಷಾಗಳ ಪ್ರಯಾಣ ದರವನ್ನು ಪರಿಷ್ಕರಣೆಮಾಡಿದೆ. ಅಕ್ಟೋಬರ್ 1ರಿಂದ ಪರಿಷ್ಕರಣೆಯಾಗುವಆಟೋ ದರದ ಪ್ರಕಾರ …
Tag:
