ಪುತ್ತೂರು:ತಿಂಗಳ ಹಿಂದೆ ಪುತ್ತೂರು ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಟ್ಟಡ ಮತ್ತು ಏಳ್ಳುಡಿಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾಗಳಿಂದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಪುತ್ತೂರು ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪುತ್ತೂರು ಕೆಮ್ಮಿಂಜೆ ನಿವಾಸಿ ಮಹಮ್ಮದ್ ಸಾಲೆಕ್ ಬಂಧಿತ ಆರೋಪಿಯಾಗಿದ್ದು …
