ಬೆಂಗಳೂರು : ಮಾರ್ಚ್ 1 ರಿಂದ ಟು-ಸ್ಟ್ರೋಕ್ ಆಟೋ ರಿಕ್ಷಾಗಳನ್ನು ರಸ್ತೆಗೆ ಇಳಿಸುವಂತಿಲ್ಲ ಎಂದು ರಾಜ್ಯ ಸರಕಾರ ಹೇಳಿಕೆಯೊಂದನ್ನು ನೀಡಿದೆ. ಇದು ಆಟೋ ರಿಕ್ಷಾ ಮಾಲೀಕರಿಗೆ ಬಿಗ್ ಶಾಕ್ ನೀಡಿದಂತಾಗಿದೆ. ರಾಜ್ಯ ಸರಕಾರದಿಂದ ಟು-ಸ್ಟ್ರೋಕ್ ಆಟೋ ರಿಕ್ಷಾಗಳನ್ನು ಸ್ಕ್ರ್ಯಾಪ್ ಮಾಡಿ 4 …
auto
-
latestNationalNews
ಆಟೋದಲ್ಲಿ ಪ್ರಯಾಣಿಸುವಾಗ ಬ್ಯಾಗ್ ಎಳೆದೊಯ್ದ ಕಳ್ಳರು| ಕಳ್ಳರ ಹಿಡಿಯಲು ಆಟೋದಿಂದ ಜಿಗಿದ ಮಹಿಳೆಯ ದಾರುಣ ಸಾವು!
ಆಟೋದಲ್ಲಿ ಪ್ರಯಾಣಿಸುತ್ತಿರುವಾಗ ಸೈಡ್ ಗೆ ಹಾಕಿಕೊಂಡಿದ್ದ ಬ್ಯಾಗ್ ಕದ್ದುಕೊಂಡು ಓಡಿ ಹೋದ ಕಳ್ಳನನ್ನು ಹಿಡಿಯಲು ಆಟೋದಿಂದ ಜಿಗಿದು ಮಹಿಳೆಯೋರ್ವರು ದಾರುಣವಾಗಿ ಮೃತಪಟ್ಟ ಘಟನೆಯೊಂದು ದೆಹಲಿಯಲ್ಲಿ ನಡೆದಿದೆ. ಸೈಡ್ ಗೆ ಬ್ಯಾಗ್ ಹಿಡಿದು ಆಟೋದಲ್ಲಿ ಕುಳಿತ ಮಹಿಳೆಯ ಬ್ಯಾಗನ್ನು ಕಳ್ಳರು ಎಳೆದುಕೊಂಡು ಹೋಗಿದ್ದಾರೆ. …
-
ಪುತ್ತೂರು: ಮೊಬೈಲ್, ಪರ್ಸ್ ಮನೆಯಲ್ಲೇ ಬಿಟ್ಟು ರಿಕ್ಷಾದಲ್ಲಿ ಬಾಡಿಗೆಗೆಂದು ಹೋದ ಬಲ್ನಾಡು ಉಜ್ರುಪಾದೆ ನಿವಾಸಿ ಆಟೋ ರಿಕ್ಷಾ ಚಾಲಕ ಸುಂದರ ಪಿ ಅವರ ಮೃತ ದೇಹ ಬಲ್ನಾಡಿನ ಮಚ್ಚಿಮಲೆ ಬೊಲ್ದಾಣ ರಸ್ತೆಯ ಮಧ್ಯೆ ರಿಕ್ಷಾದಲ್ಲಿ ಫೆ. 16ರಂದು ಬೆಳಿಗ್ಗೆ ಪತ್ತೆಯಾಗಿದೆ. ಅವರು …
-
latestNewsಬೆಂಗಳೂರುಬೆಂಗಳೂರು
ಆಟೋ ಚಾಲಕರೇ ಇತ್ತ ಗಮನಿಸಿ| ಸಾರಿಗೆ ಇಲಾಖೆಯಿಂದ ಬಿಗ್ ಶಾಕ್| ಅರ್ಹತಾ ಪ್ರಮಾಣ ಪತ್ರ( FC) ಮಾರ್ಚ್ 31 ಕ್ಕೆ ಮುಕ್ತಾಯ
ಬೆಂಗಳೂರು : ಆಟೋ ಚಾಲಕರಿಗೆ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಿದ್ದು, ಎಫ್ ಸಿ ( ಅರ್ಹತಾ ಪತ್ರ) ಅವಧಿಯ ಸಮಯವನ್ನು ಮಾರ್ಚ್ 31 ಕ್ಕೆ ಮುಕ್ತಾಯಗೊಳಿಸುವುದಾಗಿ ಹೇಳಿದೆ. ಮಾಲಿನ್ಯ ನಿಯಂತ್ರಣಕ್ಕಾಗಿ ಟು- ಸ್ಟ್ರೋಕ್ ಆಟೋಗಳ ಅರ್ಹತಾ ಪ್ರಮಾಣ ಪತ್ರ ( …
-
ದಕ್ಷಿಣ ಕನ್ನಡ
ಬೆಳ್ತಂಗಡಿ:ತನ್ನ ಆಟೋದಲ್ಲಿ ಮನೆಯ ಕೀಯನ್ನು ಮರೆತು ಬಿಟ್ಟು ಹೋದ ಆಟೋ ಚಾಲಕ|ಆಟೋದಲ್ಲಿದ್ದ ಕೀಯನ್ನು ಕಳ್ಳರು ಕದ್ದು, ಮನೆಗೆ ನುಗ್ಗಿ ಕಳ್ಳತನ
ಬೆಳ್ತಂಗಡಿ:ತನ್ನ ಆಟೋದಲ್ಲಿ ಚಾಲಕರೊಬ್ಬರು ಮರೆತು ಬಿಟ್ಟು ಹೋಗಿದ್ದ ಮನೆಯ ಬೀಗದ ಕೀಯನ್ನು ಕಳ್ಳರು ಕದ್ದು, ಮನೆಗೆ ನುಗ್ಗಿ ಕಳ್ಳತನ ಮಾಡಿರುವ ಘಟನೆ ನಿನ್ನೆ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಬಲಿಪಗುಡ್ಡೆ ನಿವಾಸಿ ಆಟೋ ರಿಕ್ಷಾ ಚಾಲಕ ಅಶೋಕ್ ಎಂಬವರ ಮನೆಯಲ್ಲಿ ಈ ಕೃತ್ಯ …
-
ಬೆಂಗಳೂರು: ಕೊರೋನಾ ಸೋಂಕಿನ ಹಾವಳಿ ಇದೇ ರೀತಿ ಮುಂದುವರಿದರೆ, ಇನ್ನು ಮುಂದೆ ಮನೆಯಿಂದ ಹೊರಗೆ ಕಾಲಿಟ್ಟು ಆಟೋ ಟ್ಯಾಕ್ಸಿ ಹತ್ತಲು ಎರಡು ಡೋಸ್ ಕಡ್ಡಾಯ ಆಗಲಿದೆ. ಮಾಲ್ಗಳು, ವಾಣಿಜ್ಯ ಸಂಕೀರ್ಣಗಳು ಮತ್ತು ಚಿತ್ರಮಂದಿರಗಳಿಗೆ ಭೇಟಿ ನೀಡುವವರಿಗೆ ಈಗಾಗಲೇ ಎರಡು ಡೋಸ್ ಕಡ್ಡಾಯಗೊಳಿಸಲಾಗಿದೆ. …
-
ಸುಳ್ಯ: ಬಾಡಿಗೆ ನೆಪದಲ್ಲಿ ರಿಕ್ಷಾ ಚಾಲಕನನ್ನು ಕರೆದೊಯ್ದು ಹಲ್ಲೆ ನಡೆಸಿ ಆತನಿಂದ ರಿಕ್ಷಾ ದರೋಡೆಗೈದ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ದರೋಡೆಗೈದು ರಿಕ್ಷಾ ಕೊಂಡೊಯ್ಯುತ್ತಿದ್ದಾಗ ಆರೋಪಿಗಳು ಕೇರಳ ಪೊಲೀಸರಿಗೆ ಸೆರೆ ಸಿಕ್ಕಿದ್ದರು. ಅಜ್ಜಾವರದಿಂದ ಆಟೋರಿಕ್ಷಾವನ್ನು ಮಂಡೆಕೋಲಿಗೆ ಬಾಡಿಗೆಗೆಂದು ಇಬ್ಬರು ಕರೆದೊಯ್ದಿದ್ದರು. ಆಟೋ …
-
ಉಡುಪಿ : ಚಾಲಕ ಸಹಿತ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಮಲ್ಪೆ ಬಂದರಿನ ದಕ್ಕೆಯಲ್ಲಿ ಸಮುದ್ರಕ್ಕೆ ಬಿದ್ದ ಘಟನೆ ನಡೆದಿದೆ.ಕೂಡಲೇ ಸ್ಥಳಕ್ಕೆ ಆಗಮಿಸಿದ ಆಪತ್ಪಾಂದವ ಈಶ್ವರ್ ಮಲ್ಪೆ ಅವರು ಆಟೋ ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಚಂದ್ರ ಸುವರ್ಣ ಎಂಬವರ ನಿಯಂತ್ರಣ ಕಳೆದುಕೊಂಡು …
-
ಉಡುಪಿ : ಕಾರ್ಕಳ ತಾಲೂಕಿನ ಕುಂಟಾಡಿಯ ತೋಟವೊಂದರಿಂದ ಅಡಿಕೆಯನ್ನು ಕಳವು ಮಾಡಿ ಮಾರಾಟ ಮಾಡುತ್ತಿದ್ದ ಆಟೋ ಚಾಲಕನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತನನ್ನು ನಿಟ್ಟೆ ಅಂಬಡೆಕಲ್ಲಿನ ಕಾರ್ತಿಕ್(21) ಎಂದು ಗುರುತಿಸಲಾಗಿದೆ. ಈತ ಕುಂಟಾಡಿಯ ಹರೀಶ್ ಅಮೀನ್ …
