Gold Loan : ಮನುಷ್ಯನು ತನ್ನ ಅಗತ್ಯತೆಗಳ ಈಡೇರಿಕೆಗಾಗಿ ಬ್ಯಾಂಕ್ ನಲ್ಲಿ ಲೋನ್ ಪಡೆಯುತ್ತಾನೆ. ಅದರಲ್ಲಿ ಗೋಲ್ಡ್ ಲೋನ್ ಕೂಡ ಒಂದು. ಕೆಲವು ಬ್ಯಾಂಕ್ಗಳು ಗೋಲ್ಡ್ ಲೋನ್ ಮೇಲೆ ಸಿಕ್ಕಾಪಟ್ಟೆ ಬಡ್ಡಿ ಹಾಕಿ ಗ್ರಾಹಕರಿಗೆ ಹೊರೆಯಾಗುತ್ತವೆ. ಹಾಗಿದ್ರೆ ಕಡಿಮೆ ಬಡ್ಡಿದರಕ್ಕೆ ಗೋಲ್ಡ್ …
Axis Bank
-
FD ಬಹಳ ಜನಪ್ರಿಯ ಹೂಡಿಕೆಯ ಮಾರ್ಗವಾಗಿದೆ. ವಿಶೇಷವಾಗಿ ಒಂದು ವರ್ಷದ ಎಫ್ಡಿಗಳು ಸುರಕ್ಷತೆ ಮತ್ತು ಲಿಕ್ವಿಡಿಟಿ (Liquidity) ಎರಡನ್ನೂ ಒಟ್ಟಿಗೆ ನೀಡುವ ಕಾರಣ
-
Bank Services: ಈ ಎರಡು ಬ್ಯಾಂಕ್ ತಮ್ಮ ಆನ್ಲೈನ್ ಸೇವೆಗಳನ್ನು ಉನ್ನತೀಕರಣ ಮಾಡುತ್ತಿರುವ ಕಾರಣ ಇಂದು (ಶನಿವಾರ) ಇವುಗಳ ಸರ್ವರ್ ಹಾಗೂ ಆನ್ಲೈನ್ ವಹಿವಾಟುಗಳು 13 ತಾಸು ಸ್ಥಗಿತಗೊಳ್ಳಲಿದೆ.
-
-
ಸತತ ಆರನೇ ಬಾರಿಗೆ ರೆಪೋ ದರ ಏರಿಕೆಯಾಗಿದೆ ಫೆಬ್ರವರಿ 8 ರಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಸತತ ಆರನೇ ಬಾರಿಗೆ ರೆಪೋ ದರವನ್ನು ಹೆಚ್ಚಿಸಿದರು.
-
Education
Educational Loan : ಶಿಕ್ಷಣ ಸಾಲ ಎಲ್ಲಿ ದೊರೆಯುತ್ತೆ? ಯಾವ ಬ್ಯಾಂಕ್ ಎಷ್ಟು ಸಾಲ ನೀಡುತ್ತೆ? ಕಂಪ್ಲೀಟ್ ವಿವರ ಇಲ್ಲಿದೆ
by ಕಾವ್ಯ ವಾಣಿby ಕಾವ್ಯ ವಾಣಿಶಿಕ್ಷಣವು ಅತ್ಯಂತ ಶಕ್ತಿಶಾಲಿ ಅಸ್ತ್ರಗಳಲ್ಲಿ ಒಂದಾಗಿದೆ. ಆರ್ಥಿಕ ನೆರವಿನ ಕೊರತೆಯಿಂದ ಅನೇಕ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿಲ್ಲ. ಆದರೆ ಅನೇಕ ಖಾಸಗಿ ಬ್ಯಾಂಕ್ಗಳು ಮತ್ತು ಸರ್ಕಾರಿ ಬ್ಯಾಂಕ್ಗಳಿವೆ ನೀಡುತ್ತಿದೆ ವಿದ್ಯಾರ್ಥಿ ಸಾಲಗಳು ಇದರಿಂದ ವಿದ್ಯಾರ್ಥಿಯು ಉನ್ನತ ಶಿಕ್ಷಣವನ್ನು ಸುಲಭವಾಗಿ ಮುಂದುವರಿಸಬಹುದು. …
-
Jobslatest
Axis bank recruitment | ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲಿಚ್ಚಿಸುವವರಿಗೆ ಉತ್ತಮ ಅವಕಾಶ ; ಅರ್ಜಿ ಸಲ್ಲಿಸಲು ಕೊನೆ ದಿನ-ಮಾ.15
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಆಕ್ಸಿಸ್ ಬ್ಯಾಂಕ್ ನಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ : ಬ್ರಾಂಚ್ ಆಪರೇಷನ್ ಆಫೀಸರ್ಸಂಸ್ಥೆ : ಆಕ್ಸಿಸ್ ಬ್ಯಾಂಕ್ಉದ್ಯೋಗ ಸ್ಥಳ : ಶಿವಮೊಗ್ಗಸಂಬಳ : 4 ಲಕ್ಷ (ವಾರ್ಷಿಕ)ಅನುಭವ : ಒಂದು …
-
ಪ್ರತಿಯೊಬ್ಬರು ದುಡಿದ ಆದಾಯವನ್ನು ಭವಿಷ್ಯದಲ್ಲಿ ಎದುರಾಗುವ ಆರ್ಥಿಕ ಮುಗ್ಗಟ್ಟು ತಲೆ ದೋರದಂತೆ ಮುಂಜಾಗ್ರತ ಕ್ರಮವಾಗಿ ಉಳಿತಾಯ ಮಾಡುವುದು ಉತ್ತಮ ಹವ್ಯಾಸವಾಗಿದೆ. ಪ್ರತಿಯೊಬ್ಬರು ಕೂಡ ಭವಿಷ್ಯದ ಬಗ್ಗೆ ಚಿಂತನೆ ನಡೆಸುವುದು ಸಹಜ. ಹಾಗಾಗಿ, ಬ್ಯಾಂಕ್, ಪೋಸ್ಟ್ ಆಫೀಸ್, ಇಲ್ಲವೇ ಇನ್ನಿತರ ಹಣಕಾಸಿನ ವ್ಯವಹಾರ …
-
ಇತ್ತೀಚೆಗೆ ಹಲವಾರು ಬ್ಯಾಂಕುಗಳು ಗ್ರಾಹಕರಿಂದ ಬಂಡವಾಳ ಆಕರ್ಷಿಸುವ ನಿಟ್ಟಿನಲ್ಲಿದೆ. ಹಾಗಾಗಿಯೇ ಹಲವಾರು ಬ್ಯಾಂಕುಗಳು ವಿವಿಧ ಠೇವಣಿಗಳಿಗೆ ಆಕರ್ಷಕ ಬಡ್ಡಿದರಗಳ ಆಫರ್ ನೀಡಿವೆ. ಬ್ಯಾಂಕುಗಳ ಮಧ್ಯೆ ಹೆಚ್ಚು ಬಡ್ಡಿ ದರಕ್ಕೆ ಪೈಪೋಟಿ ನಡೆದಿದೆ. ಇದೀಗ ದೇಶದ ಪ್ರಮುಖ ಖಾಸಗಿ ಬ್ಯಾಂಕ್ಗಳಲ್ಲೊಂದಾದ ಎಕ್ಸಿಸ್ ಬ್ಯಾಂಕ್ …
-
ಡಿಜಿಟಲ್ ಪಾವತಿಗಳನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಯುಪಿಐ (ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್) ವಹಿವಾಟು ವಿಧಾನವನ್ನು ಪರಿಚಯಿಸಿದೆ. ಯುಪಿಐ ಅಥವಾ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ ಇತ್ತೀಚಿನ ದಿನಗಳಲ್ಲಿ ಅತ್ಯಂತ ವೇಗವಾಗಿ ಮತ್ತು ಸುಲಭವಾಗಿ ಮಾಡಬಹುದಾದ ಪಾವತಿ ವಿಧಾನವಾಗಿದೆ. ಯುಪಿಐ ಡೆವಲಪರ್ ಎನ್ಪಿಸಿಐ ಪ್ರಕಾರ …
