Lakshmi hebbalkar: ಬರುವ ಜನವರಿ 22ರಂದು ಅಯೋಧ್ಯೆಯ ನೂತನ ರಾಮ ಮಂದಿರದಲ್ಲಿ ರಾಮಲಲ್ಲಾನ ಮೂರ್ತಿ ಪ್ರತಿಷ್ಠಾಪನೆಯಾಗಿ, ಪ್ರಾಣ ಪ್ರತಿಷ್ಠೆಯೂ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅನೇಕ ಗಣ್ಯಮಾನ್ಯರಿಗೆ ಆಮಂತ್ರಣ ನೀಡಲಾಗುತ್ತಿದೆ. ಆದರೆ ಯಾವ ರಾಜ್ಯದ ಮುಖ್ಯಮಂತ್ರಿಗಳಿಗೂ ಭದ್ರತೆಯ ದೃಷ್ಟಿಯಿಂದ ಆಮಂತ್ರಣ ನೀಡುವುದಿಲ್ಲ ಎಂದು …
Tag:
