Ayodhya : ಅಯೋಧ್ಯೆ ರಾಮ ಮಂದಿರ ನಿರ್ಮಾಣವಾಗಿ ಒಂದು ವರ್ಷ ಕಳೆದಿದೆ ಅಷ್ಟೇ. ಆದರೆ ಈ ಒಂದು ವರ್ಷದಲ್ಲಿ ಮಂದಿರಕ್ಕೆ ಕೋಟ್ಯಾನು ಕೋಟಿ ಭಕ್ತರು ಆಗಮಿಸಿ ರಾಮನ ದರ್ಶನ ಪಡೆದಿದ್ದಾರೆ.
Ayodhya
-
News
Ayodhya: ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ; ಸೈಬರ್ ಸೆಲ್ನಲ್ಲಿ ಕೇಸ್ ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿAyodhya: ಈಗಾಗಲೇ ಶ್ರೀರಾಮಮಂದಿರವನ್ನು ಸ್ಫೋಟಿಸುವುದಾಗಿ ಜೈಶ್-ಎ-ಮೊಹಮ್ಮದ್ ಸಂಘಟನೆಯು ಅನೇಕ ಬಾರಿ ಬೆದರಿಕೆ ಇ-ಮೇಲ್ ಕಳುಹಿಸಿದೆ.
-
Murder: ವ್ಯಕ್ತಿಯೊಬ್ಬ ಪತ್ನಿ ಹಾಗೂ ಮೂರು ವರ್ಷದ ಮಗುವನ್ನು ಕೊಂದು (Murder) ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆ ಯಲ್ಲಿ ನಡೆದಿದೆ. ಎ. 12 ರಂದು ಶನಿವಾರ ಬೆಳಗ್ಗೆ ಮಹಿಳೆ ಮತ್ತು ಆಕೆಯ ಮೂರು ವರ್ಷದ …
-
Ayodhya: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯ ಅತಿಥಿ ಗೃಹದಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುತ್ತಿದ್ದಾಗ ಯುವಕನೋರ್ವ ವಿಡಿಯೋ ಮಾಡಿದ್ದು ಆತನನ್ನು ಉತ್ತರ ಪ್ರದೇಶದ ಪೊಲೀಸ್ ಬಂಧಿಸಿದ್ದಾರೆ.
-
Ayodhya: ಕಳೆದ 5 ವರ್ಷದಲ್ಲಿ ರಾಮಮಂದಿರ ಟ್ರಸ್ಟ್ 400 ಕೋಟಿ ರು. ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಿದೆ ಎಂದು ಟ್ರಸ್ಟ್ನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ ಹೇಳಿದ್ದಾರೆ.
-
Ayodhya: ಉತ್ತರ ಪ್ರದೇಶದ ಆಯೋಧ್ಯೆಯಲ್ಲಿ ಮನಮೆಡಿಯುವ ಘಟನೆಯೊಂದು ನಡೆದಿದ್ದು ಮದುವೆಯ ಮೊದಲ ರಾತ್ರಿಯೇ ನವ ವಧು ವರ ಸಾವನ್ನಪ್ಪಿರುವಂತಹ ಪ್ರಕರಣ ಬೆಳಕಿಗೆ ಬಂದಿದೆ.
-
Ram Mandir: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಶ್ರೀರಾಮ ಮಂದಿರದಲ್ಲಿ ಭಕ್ತರಿಗೆ ದೇವರ ದರ್ಶನ ಸಮಯವನ್ನು ವಿಸ್ತರಿಸಲಾಗಿದೆ.
-
Ayodhya: ಅಯೋಧ್ಯೆಯಲ್ಲಿರುವ ರಾಮಮಂದಿರ ದಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಗುಜರಾತ್ ಹಾಗೂ ಹರಿಯಾಣ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಉತ್ತರಪ್ರದೇಶದ ಫೈಜಾಬಾದ್ ನಿವಾಸಿ ಅಬ್ದುಲ್ ರೆಹಮಾನ್ (19) ಎಂಬುವನನ್ನು ಬಂಧಿಸಿದ್ದಾರೆ. ಬಳಿಕ ವಿಚಾರಣೆ ನಡೆಸುವಾಗ ಸ್ಫೋಟಕ …
-
Acharya Satyendra Das Death: ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಫೆಬ್ರವರಿ 12 ರಂದು ಬುಧವಾರ ನಿಧನರಾಗಿದ್ದಾರೆ.
-
News
Ayodhya Deepotsava 2024: ದೀಪೋತ್ಸವದಲ್ಲಿ ವಿಶ್ವದಾಖಲೆ; ಅಯೋಧ್ಯೆಯಲ್ಲಿ 25 ಲಕ್ಷಕ್ಕೂ ಹೆಚ್ಚು ದೀಪಗಳು ಬೆಳಗಿತು
Ayodhya deepostava 2024: ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ಮಹಾಮಸ್ತಕಾಭಿಷೇಕದ ನಂತರ ಪ್ರಥಮ ಬಾರಿಗೆ ರಾಮನಗರಿಯಲ್ಲಿ ದೀಪೋತ್ಸವವನ್ನು ಆಯೋಜಿಸಲಾಗಿದೆ.
