Ayodhya: ಅಯೋಧ್ಯೆ ಯಲ್ಲಿ ಮೊದಲ ದೀಪಾವಳಿ: ಯೋಗಿ ಸರ್ಕಾರದ ವಿಶ್ವ ದಾಖಲೆ ನಿರ್ಮಿಸುವ ಅಮೋಘ ಸಿದ್ಧತೆ ಹೀಗಿದೆ ನೋಡಿ.
Ayodhya
-
National
RSS: ಅಯೋಧ್ಯೆಯಲ್ಲಿ ಮಾಡಿದಂತೆ ಮಥುರಾ ವಿಷಯದಲ್ಲಿ ನಾವು ಏನೂ ಮಾಡಲ್ಲ !! ಆರೆಸ್ಸೆಸ್ ಪ್ರಧಾನ ಕಾರ್ಯದರ್ಶಿಯಿಂದ ಅಚ್ಚರಿ ಹೇಳಿಕೆ
RSS: ಅಯೋಧ್ಯೆಯಲ್ಲಿ ಮಾಡಿದಂತೆ ಮಥುರಾ ವಿಷಯದಲ್ಲಿ ನಾವು ಏನೂ ಮಾಡಲ್ಲ !! ಆರೆಸ್ಸೆಸ್ ಪ್ರಧಾನ ಕಾರ್ಯದರ್ಶಿ ಅಚ್ಚರಿ ಹೇಳಿಕೆ ನೀಡಿದ್ದಾರೆ.
-
News
Ayodhya: ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ ! – ಅವಿಮುಕ್ತೇಶ್ವರಾನಂದ ಸರಸ್ವತಿ ಶ್ರೀಗಳಿಂದ ಅಚ್ಚರಿ ಹೇಳಿಕೆ.
Ayodhya: ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ ಎಂದು ಉತ್ತರಾಖಂಡದ ಜ್ಯೋತಿರ್ ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ(Avimumteshwara Saraswati Swamiji) ಭಾನುವಾರ(ಸೆ22) ಪ್ರತಿಪಾದಿಸಿದ್ದಾರೆ. ಅಲ್ಲದೆ ಅವರು ಇದಕ್ಕೆ ಕಾರಣವನ್ನೂ ನೀಡಿದ್ದಾರೆ.
-
Ayodhya: ಲಕ್ನೋ: ಅಯೋಧ್ಯೆಯ (Ayodhya) ರಾಮಮಂದಿರ (Ram Mandir) ಟ್ರಸ್ಟ್ಗೆ ದೊಡ್ಡ ದಾನಿಯೊಬ್ಬರು ಬರೋಬ್ಬರಿ 2,100 ಕೋಟಿ ರೂಪಾಯಿ ಮೊತ್ತದ ಚೆಕ್ ಕಳಿಸಿದ್ದಾರೆ. ಈ ಮಹಾದಾನಿ ಯಾರು?
-
Ayodhya: ಅಯೋಧ್ಯೆಯ ಭವ್ಯ ರಾಮ ಮಂದಿರ ಪ್ರಾಣ ಪ್ರತಿಷ್ಠೆ ನರೆವೇರಿಸಿದ ಪ್ರಧಾನ ಅರ್ಚಕ ಲಕ್ಷ್ಮಿಕಾಂತ್ ದೀಕ್ಷಿತ್ ನಿಧನರಾಗಿದ್ದಾರೆ.
-
Ayodhya Ram Mandir: ಅಯೋಧ್ಯೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್ಎಸ್ಎಫ್ ಯೋಧ ಗುಂಡಿಗೆ ಬಲಿಯಾಗಿದ್ದಾರೆ.
-
ದಕ್ಷಿಣ ಕನ್ನಡ
Ayodhya Result 2024: ಅಯೋಧ್ಯೆಯಲ್ಲಿ BJP ಗೆ ಹೀನಾಯ ಸೋಲು, ವೀರೇಂದ್ರ ಹೆಗ್ಗಡೆ ಕೊಟ್ಟ ಚೊಂಬೇ ಅದಕ್ಕೆ ಕಾರಣವಾದದ್ದೇ ರೋಚಕ !
Ayodhya Result 2024: ಅಯೋಧ್ಯೆಯಲ್ಲಿ ಬಿಜೆಪಿಯನ್ನೇ ಕೆಡವಿ ಬಿಟ್ಟಿದೆ ಕಾಂಗ್ರೆಸ್. ಇದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಬಿರುದಾಂಕಿತ ವೀರೇಂದ್ರ ಹೆಗ್ಗಡೆ ಕೊಟ್ಟ ಬೆಳ್ಳಿ ಚೆಂಬು ಎಂಬುದೇ ತುಂಬಾ ಸೋಜಿಗದ ಮತ್ತು ರೋಚಕ ಸಂಗತಿಯಾಗಿದೆ.
-
Karnataka State Politics Updates
Putturu: ಪುತ್ತೂರು ವ್ಯಕ್ತಿಯಿಂದ ಅಯೋಧ್ಯೆಯಲ್ಲಿ ಸೋಲುಂಡ ಬಿಜೆಪಿ ಅಭ್ಯರ್ಥಿಗೆ ಹಿಗ್ಗಾ ಮುಗ್ಗಾ ಕ್ಲಾಸ್ – ಆಡಿಯೋ ವೈರಲ್ !!
Putturu: ಅಯೋಧ್ಯೆಯ (Ayodhya) ಫೈಝಾಬಾದ ಸೋಲುಂಡು ಬಿಜೆಪಿ ಅಭ್ಯರ್ಥಿಗೆ ಪುತ್ತೂರಿನ ಬಿಜೆಪಿ ಕಾರ್ಯಕರ್ತ ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ.
-
Ayodhya: ಪ್ರಭು ಶ್ರೀರಾಮನನ್ನು ನೋಡಲು ಲಕ್ಷಾಂತರ ಭಕ್ತರು ಅಯೋಧ್ಯೆಗೆ ಆಗಮಿಸುತ್ತಿದ್ದರು. ಆದರೀಗ ಇದ್ದಕ್ಕಿದ್ದಂತೆ ಅಯೋಧ್ಯೆಗೆ ಬರುವ ಭಕ್ತರ ಸಂಖ್ಯೆಯಲ್ಲಿ ಕುಸಿತ ಕಂಡಿದೆ.
-
Ayodhya: ಬಾಲ ರಾಮನ ಮೂರ್ತಿಯ ಹಣೆಯ ಮೇಲೆ ಮಧ್ಯಾಹ್ನ 12.16ರ ಸುಮಾರಿಗೆ 5 ನಿಮಿಷಗಳ ಕಾಲ ‘ಸೂರ್ಯ ತಿಲಕ’ ಮೂಡಲಿದೆ.
