ಶಬರಿಮಲೆ: ಶಬರಿಮಲೆಯಲ್ಲಿ ಡಿ.27ರಂದು ಬೆಳಗ್ಗೆ 10.10ರಿಂದ 11.30ರವರೆಗಿನ ಮುಹೂರ್ತದಲ್ಲಿ ಈ ವರ್ಷದ ಮಂಡಲ ಪೂಜೆ ನಡೆಯಲಿದೆ. ಮಂಡಲಪೂಜೆಗೆ ಸಂಬಂಧಿಸಿದ ದೀಪಾರಾಧನೆ ಬೆಳಗ್ಗೆ 11.30ಕ್ಕೆ ಪೂರ್ಣಗೊಳ್ಳಲಿದೆ ಎಂದು ತಂತ್ರಿ ಕಂಠರರ್ ಮಹೇಶ್ ಮೋಹನರ್ ತಿಳಿಸಿದ್ದಾರೆ. ಮಂಡಲ ಪೂಜೆಗಾಗಿ ಶಬರೀಶನಿಗೆ ತೊಡಿಸಲಾಗುವ ತಂಗ ಅಂಗಿ …
Tag:
