ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ವಿಧೇಯಕ-2022 ವಿಧಾನಸಭೆಯಲ್ಲಿ ಅನುಮೋದನೆಗೊಂಡಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿಧೇಯಕ ಮಂಡಿಸಿದರು. ನಂತರ ಮಾತನಾಡಿದ ಸಚಿವರು ರಾಷ್ಟ್ರೀಯ …
B.C.Nagesh
-
latestNewsಬೆಂಗಳೂರು
Teachers : ಅನಧಿಕೃತವಾಗಿ ಶಾಲೆಗೆ ಗೈರು ಹಾಜರಾಗುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ
by Mallikaby Mallikaಅನಧಿಕೃತವಾಗಿ ಶಾಲೆಗೆ ಗೈರು ಹಾಜರಾಗುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹಾಗೆನೇ ಈ ರೀತಿಯಾಗಿ ಶಾಲೆಗೆ ಗೈರು ಹಾಜರಾದ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
-
ಮಂಗಳೂರು : ಕರ್ನಾಟಕ ಬರುವ ಡಿಸೆಂಬರ್ ತಿಂಗಳೊಳಗೆ ಪದವಿಪೂರ್ವ ತರಗತಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ (NEP) ಪಠ್ಯಕ್ರಮವನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಮಂಗಳೂರಿನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕೇಂದ್ರ ಸರ್ಕಾರ …
-
Educationಬೆಂಗಳೂರು
SSLC ಫಲಿತಾಂಶ 2022: ಯಾವ ಜಿಲ್ಲೆಗೆ ಯಾವ ಗ್ರೇಡ್ ? ಈ ಗ್ರೇಡ್ ಮಾನದಂಡ ಈ ಬಾರಿ ಯಾಕೆ? ಇಲ್ಲಿದೆ ಉತ್ತರ!!!
by Mallikaby Mallikaಅಂತೂ ಇಂತೂ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದೆ. ಪ್ರತಿ ಬಾರಿಯೂ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದವರು ಯಾರು ಎಂಬಿತ್ಯಾದಿ ಅಂಶವನ್ನು ಗಮನಿಸುತ್ತೇವೆ. ಅದೇ ರೀತಿಯಲ್ಲಿ ಯಾವ ಜಿಲ್ಲೆ ಪ್ರಥಮ, ಯಾವ ಜಿಲ್ಲೆ ಕೊನೆ ಎಂಬುದರ ಬಗ್ಗೆನೂ ಕುತೂಹಲದ ಜೊತೆ ಜೊತೆಗೂ ಪೈಪೋಟಿ ಕೂಡಾ ಇದೆ. …
-
EducationlatestNewsಬೆಂಗಳೂರು
ದ್ವಿತೀಯ ಪಿಯು ಫಲಿತಾಂಶ ಯಾವಾಗ ? ಶಿಕ್ಷಣ ಸಚಿವರ ಮಹತ್ವದ ಹೇಳಿಕೆ !!!
by Mallikaby Mallikaಎಸ್ಎಸ್ಎಲ್ಸಿ ಫಲಿತಾಂಶ ಬೆನ್ನಲ್ಲಿಯೇ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಬಗ್ಗೆಯೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. ದ್ವಿತೀಯ ಪಿಯು ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ. ಮುಂದಿನ ತಿಂಗಳು ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ ಮಾಡುವ ನಿರೀಕ್ಷೆ …
-
ದಕ್ಷಿಣ ಕನ್ನಡ
ಮಂಗಳೂರು : ಕಾಲೇಜು ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಬಂದ ಸಚಿವ ಬಿ.ಸಿ.ನಾಗೇಶ್ ಧಿಕ್ಕಾರ ಕೂಗಿದ ಸಿಎಫ್ ಐ ಕಾರ್ಯಕರ್ತರು | ” ಗೋ ಬ್ಯಾಕ್” ಎಂದ ಪ್ರತಿಭಟನಾಕಾರರು!
ಮಂಗಳೂರಿನ ಹಂಪನಕಟ್ಟೆ ಬಳಿ ಪದವಿ ಪೂರ್ವ ಕಾಲೇಜು ಕಟ್ಟಡ ಶಿಲಾನ್ಯಾಸಕ್ಕೆ ಕಾರ್ಯಕ್ರಮಕ್ಕೆ ಬಂದಿದ್ದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಚಿವ ನಾಗೇಶ್ ಅವರು ಭಾಗವಹಿಸಿದ ಕಾರ್ಯಕ್ರಮಕ್ಕೆ ನುಗ್ಗಲು ಸಿಎಫ್ಐ ಕಾರ್ಯಕರ್ತರು ಮುಂದಾಗಿದ್ದಾರೆ. ಆದರೆ ಕಾರ್ಯಕರ್ತರನ್ನು ಪೊಲೀಸರು ರಸ್ತೆಯಲ್ಲೇ ತಡೆದು …
-
EducationlatestNewsಬೆಂಗಳೂರು
ಅಲ್ಪಸಂಖ್ಯಾತ ಶಾಲೆಯಲ್ಲಿ ಧರ್ಮದ ಬೋಧನೆ ನಿಷೇಧ – ಶಿಕ್ಷಣ ಸಚಿವ ಬಿ.ಸಿ.ನಾಗೇಶ್
by Mallikaby Mallikaಅಲ್ಪಸಂಖ್ಯಾತ ಶಾಲೆಯಲ್ಲಿ ಧರ್ಮದ ಬೋಧನೆ ನಿಷೇಧಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಮೇಲೆ ನಿಗಾ ಇಡಲಾಗುವುದು. ಎಲ್ಲ ಬಿಇಓಗಳಿಗೆ …
-
EducationlatestNews
ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಇಲ್ಲ; ಮನುಷ್ಯನ ಶಿಕ್ಷಣಕ್ಕೆ ಬೇಕಾದ ಅಗತ್ಯ ಕ್ರಮಗಳತ್ತ ಮಾತ್ರ ಗಮನ- ಬಿ ಸಿ ನಾಗೇಶ್
by Mallikaby Mallikaಕರ್ನಾಟಕದ ಶಾಲಾ ಪಠ್ಯಕ್ರಮದಲ್ಲಿ ರಾಮಾಯಣ, ಭಗವದ್ಗೀತೆ ಅಳವಡಿಕೆ ಇಲ್ಲ. ಅದರ ಬದಲಾಗಿ ನೈತಿಕ ಶಿಕ್ಷಣ ತರಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ. ಪಠ್ಯಕ್ರಮದಲ್ಲಿ ರಾಮಾಯಣ, ಭಗವದ್ಗೀತೆ ಅಳವಡಿಸುವುದಾಗಿ ರಾಜ್ಯ ಸರ್ಕಾರ ಯಾವತ್ತೂ ಹೇಳಿಲ್ಲ. ಮನುಷ್ಯನ ಶಿಕ್ಷಣಕ್ಕೆ ಅಗತ್ಯವಾಗಿ …
-
Karnataka State Politics UpdateslatestNewsಬೆಂಗಳೂರು
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೈತಿಕ ಶಿಕ್ಷಣ ಶಾಲಾ ಪಠ್ಯಕ್ರಮದಲ್ಲಿ ಕುರಾನ್ ಸೇರ್ಪಡೆ: ಸಚಿವ ಬಿ ಸಿ ನಾಗೇಶ್
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲಾಪಠ್ಯಪುಸ್ತಕದಲ್ಲಿ ನೈತಿಕ ಶಿಕ್ಷಣವನ್ನು ಸೇರಿಸಲಾಗುವುದು ಎಂದು ಬಿ ಸಿ ನಾಗೇಶ್ ಹೇಳಿದ್ದಾರೆ. “ಪಂಚತಂತ್ರ, ರಾಮಾಯಣ, ಮಹಾಭಾರತ, ಭಗವದ್ಗೀತೆ, ಕುರಾನ್ ಮತ್ತು ಇತರ ನೈತಿಕ ಶಿಕ್ಷಣಗಳನ್ನು ಈ ಬಾರಿಯ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲಾ ಪಠ್ಯಪುಸ್ತಕದಲ್ಲಿ ಸೇರಿಸಲಾಗುವುದು. …
-
EducationlatestNews
2022-23 ಶೈಕ್ಷಣಿಕ ಸಾಲಿನಲ್ಲಿ SSLC-PUC’ಗೆ ಪೂರ್ಣ ಪ್ರಮಾಣದ ಪಠ್ಯ ಬೋಧನೆ; ಈ ಬಾರಿ ಯಾವುದೇ ಪಠ್ಯ ಕಡಿತ ಇಲ್ಲ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್
by Mallikaby Mallikaಬೆಂಗಳುರು : 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿಗೆ ಪೂರ್ಣ ಪ್ರಮಾಣದ ಪಠ್ಯ ಬೋಧನೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ವಚನಕೋವಿಡ್ ಹಿನ್ನೆಲೆಯಲ್ಲಿ ಕಳೆದ 2 ವರ್ಷ ಎಸ್ಎಸ್ಎಲ್ …
