ತೆಲುಗು ಚಿತ್ರರಂಗದ ಜನಪ್ರಿಯ ನಟಿ ಅನುಷ್ಕಾ ಶೆಟ್ಟಿ (Actress Anushka Shetty) ಸೋಷಿಯಲ್ ಮೀಡಿಯಾದಲ್ಲಿ ತಮ್ಮ ವೈಯಕ್ತಿಕ ವಿಚಾರಗಳಿಗಾಗಿ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಸದ್ಯ ತಮ್ಮ ಕ್ರಶ್ ಯಾರು ಎಂಬುದನ್ನು ತಿಳಿಸಿ ಮತ್ತೊಮ್ಮೆ ಸುದ್ಧಿಯಾಗಿದ್ದಾರೆ. ತುಳುನಾಡ ಚೆಲುವೆ ಅನುಷ್ಕಾ ಶೆಟ್ಟಿ ‘ಅರುಂಧತಿ’ ಸಿನಿಮಾ …
Tag:
