Shocking News: ಮಗು ನಿದ್ದೆ ಮಾಡುತ್ತಿಲ್ಲವೆಂದು 15 ದಿನದ ಶಿಶುವನ್ನು ತಾಯಿಯೊಬ್ಬಳು ಫ್ರಿಡ್ಜ್ನಲ್ಲಿ ಇಟ್ಟಿರುವ ಘಟನೆ ಮೊರಾದಾಬಾದ್ನಲ್ಲಿ ನಡೆದಿದೆ.
Baby
-
Bhavana Ramanna: ಕನ್ನಡದ ನಟಿ ಭಾವನ ರಾಮಣ್ಣ ಅವರು ಹೆಣ್ಣು ಮಗುವಿಗೆ ಜನನ ನೀಡಿದ್ದಾರೆ. ಎರಡು ವಾರಗಳ ಹಿಂದೆ ಹೆರಿಗೆಯಾಗಿದ್ದು,
-
Kodagu: ಪ್ರಸವಕ್ಕಾಗಿ ಆಟೋ ರಿಕ್ಷಾದಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿಯೊಬ್ಬರು ಮಾರ್ಗಮಧ್ಯದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ಸುಂಟಿಕೊಪ್ಪ ಸಮೀಪದ ಕಾಂಡನಕೊಲ್ಲಿಯ ನಿವಾಸಿ ದಾಸ ಎಂಬುವವರ ಪತ್ನಿ ಲಕ್ಷ್ಮಿ ಎಂಬವರಿಗೆ ಇಂದು ಬೆಳಿಗ್ಗೆ ದಿಢೀರ್ ಆಗಿ ಪ್ರಸವ ವೇದನೆ ಕಾಣಿಸಿಕೊಂಡಿದೆ. ಅವರನ್ನು …
-
News
Puttur: ಪುತ್ತೂರು : ದೈಹಿಕ ಸಂಪರ್ಕ ನಡೆಸಿ ವಂಚಿಸಿದ ಪ್ರಕರಣ: ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ!
by ಕಾವ್ಯ ವಾಣಿby ಕಾವ್ಯ ವಾಣಿPuttur : ವಿದ್ಯಾರ್ಥಿನಿ ಗರ್ಭಿಣಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಪ್ಪಳಿಗೆ ನಿವಾಸಿ ಕೃಷ್ಣ ಜೆ. ರಾವ್ (21) ವಿರುದ್ಧ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ.
-
Fake doctor: ರಾಮನಗರದಲ್ಲಿ ನಕಲಿ ವೈದ್ಯನಿಂದ ಚಿಕಿತ್ಸೆ ಪಡೆದ 6 ತಿಂಗಳ ಮಗು ಸಾವಿಗೀಡಾಗಿದ್ದು, ಈ ಸಂಬಂಧ ಪೊಲೀಸರು ವೈದ್ಯನನ್ನು ಬಂಧಿಸಿದ್ದಾರೆ.
-
Newborn Sindhuri: ಭಾರತವು ಪಾಕಿಸ್ತಾನದ ಮೇಲೆ ನಡೆಸಿದ ಅಪರೇಷನ್ ಸಿಂಧೂರ ನಡೆಸಿದ ಬೆನ್ನಲ್ಲೇ ಬಿಹಾರದ ದಂಪತಿ ತಮ್ಮ ನವಜಾತ ಮಗುವಿಗೆ ಸಿಂಧೂರಿ ಎಂದು ನಾಮಕರಣ ಮಾಡಲಾಗಿದೆ.
-
Chamarajanagara: ಆಟವಾಡುವ ವೇಳೆ ಸಂಬಂಧಿಕರ ಮಗುವಿಗೆ ಪೆಟ್ಟಾಗಿದ್ದಕ್ಕೆ ಹೆದರಿಕೊಂಡ 12 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
-
Death: ಆಕಸ್ಮಿಕವಾಗಿ ಪೇಂಟ್ ಆಯಿಲ್ ಕುಡಿದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಗುರುಗ್ರಾಮದ ಬಿಲಾಸ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಿಧ್ರಾವಲಿ ಗ್ರಾಮದಲ್ಲಿ ನಡೆದಿದೆ.
-
Rape: ಮೂರು ವರ್ಷದ ಮಗುವಿನ ಮೇಲೆ ಮನೆ ಮಾಲೀಕನ ಮಗ ಸ್ನೇಹಿತನೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ.
-
Telangana : ತೆಲಂಗಾಣದಲ್ಲಿ ಹೆರಿಗೆ ಸಂದರ್ಭದಲ್ಲಿ ಘೋರ ದುರಂತ ಒಂದು ನಡೆದಿದ್ದು ಹೆರಿಗೆ ಮಾಡಿಸುವ ವೇಳೆ ವೈದ್ಯರ ನಿರ್ಲಕ್ಷದಿಂದ ಮಗುವಿನ ರುಂಡ ಮತ್ತು ಮುಂಡವೇ ಬೇರ್ಪಟ್ಟು ಮಗು ಸಾವನ್ನಪ್ಪಿರುವ ಅಘಾತಕಾರಿ ಘಟನೆ ನಡೆದಿದೆ.
