ಸವಣೂರು: ವಾಂತಿ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಒಂದೂವರೆ ತಿಂಗಳ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆಯೊಂದು ಸವಣೂರು ಸಮೀಪದ ಪುಣ್ಯಪ್ಪಾಡಿ ಗ್ರಾಮದ ಓಡಂತರ್ಯದಲ್ಲಿ ನಡೆದಿದೆ. ಡಿ.5 ರಂದು ಮಗುವಿಗೆ ಅನಿರೀಕ್ಷಿತವಾಗಿ ವಾಂತಿ ಕಾಣಿಸಿಕೊಂಡಿದೆ. ಪೋಷಕರು ಕೂಡಲೇ ಕುಂಬ್ರದಲ್ಲಿರುವ ಖಾಸಗಿ ಕ್ಲಿನಿಕ್ಗೆ …
Tag:
baby death news
-
Mangaluru: ಕಾಸರಗೋಡು ಜಿಲ್ಲೆಯ ಗಡಿಭಾಗವಾದ ಕುಂಬಳೆ ಸಮೀಪ ಬಂಬ್ರಾಣ ಎಂಬಲ್ಲಿ ತಾಯಿಯೊಬ್ಬರು ತನ್ನ ಮಗುವಿಗೆ ಎದೆಹಾಲು ಕುಡಿಸುವ ಸಂದರ್ಭದಲ್ಲಿ ಎದೆ ಹಾಲು ಗಂಟಲಲ್ಲಿ ಸಿಲುಕಿ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಅಬ್ದುಲ್ ಅಜೀಜ್-ಖದೀಜಾ ದಂಪತಿ ಪುತ್ರಿ ಎರಡೂವರೆ ತಿಂಗಳ ಮಗು ಮೃತಪಟ್ಟಿರುವುದಾಗಿ ವರದಿಯಾಗಿದೆ. …
