Shivraj Singh: ಪ್ರವಾಸಕ್ಕೆ ಹೋದ ಸಂದರ್ಭದಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಗಡಿಬಿಡಿಯಲ್ಲಿ ತಮ್ಮ ಪತ್ನಿಯನ್ನೇ ಬಿಟ್ಟುಬಂದು, ಬಳಿಕ ಅವರನ್ನು ಕರೆತರಲು 22 ಬೆಂಗಾವಲು ಪಡೆ ವಾಹನಗಳೊಂದಿಗೆ ಮರಳಿದ ಅಚ್ಚರಿ ಘಟನೆ ನಡೆದಿದೆ.
Tag: