ಕೆಲ ವರ್ಷಗಳ ಹಿಂದೆ ಪಾಕಿಸ್ತಾನದ ಪ್ರಜೆ ಜಲಾಲುದ್ದೀನ್ ವಾರಣಾಸಿ ಜೈಲಿನಿಂದ ಬಿಡುಗಡೆ ಹೊಂದಿದ್ದ.ಅನುಮಾನಾಸ್ಪದ ದಾಖಲೆಗಳನ್ನು ಹೊಂದಿದ್ದ ಪ್ರಕರಣದಲ್ಲಿ ಆತನಿಗೆ 16 ವರ್ಷ ಜೈಲುವಾಸವಾಗಿತ್ತು. ವಾರಣಾಸಿ ಜೈಲಿನಿಂದ ಬಿಡುಗಡೆ ಆಗುತ್ತಿದ್ದಂತೆಯೇ ಆತ ಭಗವದ್ಗೀತೆಯನ್ನು ಖರೀದಿ ಮಾಡಿ ಪಾಕಿಸ್ತಾನಕ್ಕೆ ಕೊಂಡೊಯ್ದಿದ್ದ. ಕೇವಲ ಪ್ರೌಢಶಿಕ್ಷಣ ಪಡೆದಿದ್ದ …
Tag:
