Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಮಾಡುವಂತೆ ಬೆಂಗಳೂರು ಪೊಲೀಸರು ಸಲ್ಲಿಕೆ ಮಾಡಿರುವ ಮೇಲ್ಮನವಿ ಅರ್ಜಿ ಮಂಗಳವಾರ (ಇಂದು) ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ.
Bail
-
Bengaluru: ಆರ್ಸಿಬಿ ಸಂಭ್ರಮಾಚರಣೆಯ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ (Chinnaswamy Stampede) ಬಂಧನಕ್ಕೆ
-
News
Supreme Court : ಪವಿತ್ರ ಗೌಡ ದರ್ಶನ್ ಅವರ ಪತ್ನಿಯೇ? ಸುಪ್ರೀಂ ಕೋರ್ಟ್ ಪ್ರಶ್ನೆ- ಲಾಯರ್ ಬಳಸಿದ ಆ ಪದ ಕೇಳಿ ಎಲ್ಲರೂ ಶಾಕ್
Supreme Court : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿರುವ ನಟ ದರ್ಶನ್ ಅವರಿಗೆ ಇನ್ನೂ ಕೂಡ ಕಾನೂನು ಸಂಕಷ್ಟ ತಪ್ಪಿಲ್ಲ.
-
Rajat Kishan: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಜತ್ ಕಿಶನ್ಗೆ ಜಾಮೀನು ಮಂಜೂರಾಗಿದೆ. 24 ನೇ ಎಸಿಎಂಎಂ ಕೋರ್ಟ್ ರಜತ್ಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.
-
Crime
Crime: ಅತ್ಯಾಚಾರವೆಸಗಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬಂದು ಮತ್ತದೇ ಬಾಲಕಿಯನ್ನು ಅಪಹರಿಸಿದ ಕಾಮುಕ!
by ಕಾವ್ಯ ವಾಣಿby ಕಾವ್ಯ ವಾಣಿCrime: ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬಂದ ವ್ಯಕ್ತಿ ಮತ್ತದೇ ಹುಡುಗಿಯಯನ್ನು ಅಪಹರಿಸಿರುವ ಘಟನೆ (Crime) ಉತ್ತರ ಪ್ರದೇಶದಲ್ಲಿ ನಡೆದಿದೆ.
-
Mangalore: ಜ.23 ರಂದು ಬಿಜೈನಲ್ಲಿರುವ ಕಲರ್ಸ್ ಯುನಿಸೆಕ್ಸ್ ಸೆಲೂನ್ನಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಮಸೇನೆಯ ಸ್ಥಾಪಕ ಅಧ್ಯಕ್ಷ ಪ್ರಸಾದ್ ಅತ್ತಾವರ ಸಹಿತ 11 ಮಂದಿ ಆರೋಪಿಗಳಿಗೆ ಮಂಗಳೂರಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತು ಬದ್ಧ ಜಾಮೀನು …
-
Drone Pratap: ಸೋಡಿಯಂ ಮೆಟಲ್ ಬಳಸಿಕೊಂಡು ಕೃಷಿಹೊಂಡದಲ್ಲಿ ಸ್ಫೋಟದ ಪ್ರಯೋಗ ಮಾಡಿದ್ದ ಬಿಗ್ ಬಾಸ್ ನ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ಗೆ(Drone Pratap)ಕೋರ್ಟ್ ಜಾಮೀನು ಮಂಜೂರು ಮಾಡಿದೆ.
-
Pavitra Gowda: ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ (Darshan) ಹಾಗೂ ಪವಿತ್ರಾ ಗೌಡ (Pavithra Gowda) ಸೇರಿದಂತೆ 7 ಜನ ಆರೋಪಿಗಳಿಗೆ ಜಾಮೀನು ಸಿಕ್ಕಿದೆ.
-
News
Actor Darshan: ನಾಳೆಯೇ ಲಕ್ವ ಹೊಡೆಯುತ್ತದೆ ಎಂದರು, ಐದು ವಾರ ಕಳೆದರೂ ಚಿಕಿತ್ಸೆ ನಡೆದಿಲ್ಲ- ದರ್ಶನ್ ಜಾಮೀನು ರದ್ದು ಮಾಡಿ ಎಂದ ಸರಕಾರ
tor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ನಂ.2 ನಟ ದರ್ಶನ್ನ ಆರೋಗ್ಯ ಸ್ಥಿತಿಯ ವಿಷಯದಲ್ಲಿ ನ್ಯಾಯಾಲಯದ ಹಾದಿ ತಪ್ಪಿಸಲಾಗಿದ್ದು, ವೈದ್ಯಕೀಯ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ತೋರಿದ ಸಹಾನುಭೂತಿಯನ್ನು ದುರ್ಬಳಕೆ ಮಾಡಲಾಗಿದೆ.
-
Darshan : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದ ದರ್ಶನ್(Darshan ) ಅವರು 131 ದಿನಗಳ ಬಳಿಕ ಜೈಲಿನಿಂದ ಹೊರ ಬರುತ್ತಿದ್ದಾರೆ. ಅವರು ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದಿದ್ದಾರೆ.
