Udupi: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ನೀಡಿದೆ.
Tag:
bail granted
-
Entertainment
Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಮಂದಿಗೆ ಜಾಮೀನು
Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್ ಗೌಡ, ಪ್ರದೂಶ್ ಗೆ ಕೂಡಾ ಜಾಮೀನು ಮಂಜೂರು ಮಾಡಿದೆ.
-
Karkala: ಯುವತಿಯೋರ್ವಳ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಪ್ರಕರಣಕ್ಕೆ ಕುರಿತಂತೆ ಇದೀಗ ಪ್ರಮುಖ ಆರೋಪಿಗೆ ಜಾಮೀನು ಮಂಜೂರಾಗಿದೆ.
-
Putturu : ಪುತ್ತೂರಿನ ಸಾಲ್ಮರ ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿತ್ತು.
