Baindoor: ಬೈಕ್ನಲ್ಲಿ ತೆರಳುವ ಸಂದರ್ಭದಲ್ಲಿ ಮೈಮೇಲೆ ತೆಂಗಿನ ಮರ ಬಿದ್ದು ಸವಾರ ಸಾವಿಗೀಡಾದ ಘಟನೆ ಶಿರೂರು ಗ್ರಾಮದ ಕಳಿಹಿತ್ಲು ಸಮುದ್ರದ ಬಳಿ ನಡೆದಿದೆ.
Baindoor
-
Baindoor: ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಜಾಗ ಒತ್ತುವರಿಯಾಗಿದ್ದು, ಇವುಗಳನ್ನು ತೆರವು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
-
ಉಡುಪಿ : ಕಾಲೇಜು ವಿದ್ಯಾರ್ಥಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮಧ್ಯಾಹ್ನದ ವೇಳೆ ನಡೆದಿದೆ. ಮೃತ ವಿದ್ಯಾರ್ಥಿ ಶಿರೂರು ಮುದ್ರುಮಕ್ಕಿ ನಿವಾಸಿ ನರಸಿಂಹ ಪೂಜಾರಿ ಎಂಬುವವರ ಪುತ್ರ ಸಂಪತ್ ಪೂಜಾರಿ (17) …
-
ಉಡುಪಿ : ಮೀನುಗಾರಿಕೆ ನಡೆಸುತ್ತಿದ್ದಾಗ ಸಮುದ್ರಕ್ಕೆ ಕುಸಿದು ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಬೈಂದೂರಿನ ಕಿರಿಮಂಜೇಶ್ವರ ಗ್ರಾಮದ ನಾಗೂರು ಹೊಸಹಿತ್ತು ಎಂಬಲ್ಲಿ ನಡೆದಿದೆ. ಮೃತ ಮೀನುಗಾರ ಹೊಸಹಿತ್ತು ನಿವಾಸಿ ನಾರಾಯಣ(60)ಎಂಬುವವರು ಎಂದು ತಿಳಿದು ಬಂದಿದೆ. ಮೀನುಗಾರಿಕೆಗೆ ಮೃತರು, ದೋಣಿಯಲ್ಲಿ ಸಮುದ್ರಕ್ಕೆ …
-
ಕುಂದಾಪುರ : ಬೈಂದೂರು ತಾಲೂಕಿನ ಉಪ್ಪುಂದ ದೇವಸ್ಥಾನದ ಬಳಿಯ ಮೊಬೈಲ್ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಮುರುಡೇಶ್ವರ ಬೀಚ್ ಬಳಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಭಟ್ಕಳ ಮುರುಡೇಶ್ವರ ಮಾವಳ್ಳಿ ನಿವಾಸಿ ಮೊಹಮ್ಮದ್ ಇಫಹಲ್ (27) ಮತ್ತು …
-
ಮೀನುಗಾರಿಕೆ ಮಾಡುತ್ತಿದ್ದಾಗ ಕಾಲಿಗೆ ಬಲೆ ಸಿಲುಕಿ ಮೀನುಗಾರ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಮೃತ ಮೀನುಗಾರನನ್ನು ಶಿರೂರು ಅಳ್ವೆಗದ್ದೆ ನಿವಾಸಿ ನಾಗರಾಜ ಮೊಗೇರ್ (25) ಎಂದು ಗುರುತಿಸಲಾಗಿದೆ. ಈತ ಎರಡು ದಿನದ ಹಿಂದಷ್ಟೆ ಮೀನುಗಾರಿಕೆಗೆ ತೆರಳಿದ್ದ ಎನ್ನಲಾಗಿದ್ದು, ಮೃತದೇಹವನ್ನು …
-
ಬೈಂದೂರು:10 ರೂಪಾಯಿ ಬೆಲೆಯ ಪುಟ್ಟ ಕೋಳಿಮರಿಯೊಂದನ್ನು ಖರೀದಿಸಿದ ಆ ಕುಟುಂಬವೊಂದು, ಅದನ್ನು ಸಾಗಿಸಲು 52 ರೂಪಾಯಿಯ ಟಿಕೆಟ್ ಪಡೆದುಕೊಂಡ ಘಟನೆಯೊಂದು ನಡೆದಿದೆ.ತಾವು ಖರೀದಿಸಿದ ಕೋಳಿ ಮರಿಯನ್ನು ಚೀಲದಲ್ಲಿ ತುಂಬಿಸಿಕೊಂಡು ಬಸ್ಸು ಹತ್ತಿದ್ದೇ ತಡ, ನಿರ್ವಾಹಕ ಕೋಳಿ ಮರಿಗೂ ಟಿಕೆಟ್ ಹರಿದೇ ಬಿಟ್ಟಿದ್ದ. …
