ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿನ 11,133 ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಆದೇಶವನ್ನು ಹೊರಡಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಚಿವ …
Tag:
