ನಳಂದದ ಬಿಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಅಂಬರ್ ಚೌಕ್ ಬಳಿಯ ಹನುಮಾನ್ ದೇವಸ್ಥಾನದಲ್ಲಿ ಭಜರಂಗಬಲಿಯ ಆರತಿ ಸೇವೆ ನಡೆದಿದೆ. ಈ ಸಂದರ್ಭದಲ್ಲಿ ಬಿಹಾರ ಪೊಲೀಸ್ ಠಾಣೆಯ ಪೊಲೀಸರು ಬಜರಂಗದಳದ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ ಎನ್ನಲಾಗಿದೆ. ಈ ಘಟನೆಯಲ್ಲಿ 12 …
Bajarangdal
-
ಮಾಲ್ ವೊಂದರಲ್ಲಿ ಅಲ್ಲಿನ ಸಿಬ್ಬಂದಿಗಳು ನಮಾಜ್ ಮಾಡಿರುವ ಘಟನೆಯೊಂದು ನಡೆದಿದೆ. ಇದರ ವಿಷಯ ಗೊತ್ತಾದಂತೆ ಬಜರಂಗದಳ ಕಾರ್ಯಕರ್ತರು ಮಾಲ್ ಗೆ ಬಂದು ಪ್ರತಿಭಟನೆ ಮಾಡಿದ್ದಾರೆ. ಮಧ್ಯಪ್ರದೇಶದ ಮಾಲ್ವೊಂದರಲ್ಲಿ ಈ ಘಟನೆ ನಡೆದಿದೆ. ಅಲ್ಲಿನ ಸಿಬ್ಬಂದಿಗಳು ನಮಾಜ್ ಮಾಡಿದ್ದು, ಇದನ್ನು ಖಂಡಿಸಿ ಬಜರಂಗದಳದ …
-
ದಕ್ಷಿಣ ಕನ್ನಡ
ಸುಳ್ಯ :ವಸತಿ ಗೃಹದ ಮೇಲೆ ಭಜರಂಗದಳ ಕಾರ್ಯ ಕಾರ್ಯಕರ್ತರ ಮಿಂಚಿನ ದಾಳಿ,ಅನ್ಯ ಮತೀಯ ಯುವಕನ ಜತೆ ಯುವತಿ ಪತ್ತೆ
ಸುಳ್ಯ : ಭಜರಂಗದಳದ ಕಾರ್ಯಕರ್ತರ ಮಿಂಚಿನ ದಾಳಿಯಿಂದ ಸುಳ್ಯ ನಗರದ ವಸತಿಗೃಹವೊಂದರಲ್ಲಿ ಅನ್ಯ ಧರ್ಮಕ್ಕೆ ಸೇರಿದ ಯುವಕನೊಂದಿಗೆ ಯುವತಿಯನ್ನು ಪತ್ತೆ ಮಾಡಿದ್ದಾರೆ. ಬಳಿಕ ಪೊಲೀಸರಿಗೆ ಬಜರಂಗದಳದ ಕಾರ್ಯಕರ್ತರು ಮಾಹಿತಿ ತಿಳಿಸಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
-
ದಕ್ಷಿಣ ಕನ್ನಡ
ಬೆಳ್ತಂಗಡಿ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃ ಮಂಡಳಿ, ದುರ್ಗಾ ವಾಹಿನಿ ಬೆಳ್ತಂಗಡಿ ಪ್ರಖಂಡ ಇದರ ವತಿಯಿಂದ “ಶೌರ್ಯ ಸಂಚಲನ” ಕಾರ್ಯಕ್ರಮ
ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃ ಮಂಡಳಿ, ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಗೀತಾ ಜಯಂತಿ ಅಂಗವಾಗಿ “ಶೌರ್ಯ ಸಂಚಲನ” ರಾಷ್ಟ್ರ ರಕ್ಷಣೆಯ ಶೌರ್ಯಪಥ ಎಂಬ ವಿನೂತನ ಕಾರ್ಯಕ್ರಮ ದಿನಾಂಕ 13/12/2021 ರಂದು ನಡೆಯಲಿದೆ. ಕಿನ್ಯಮ್ಮ ಯಾನೆ ಗುಣವತಿ ಅಮ್ಮ …
-
News
ಮಂಗಳೂರು | ಲಾಡ್ಜ್ ನಲ್ಲಿ ತಂಗಿದ್ದ ಅನ್ಯಧರ್ಮದ ಜೋಡಿಗೆ ಎಚ್ಚರಿಕೆ ನೀಡಿ, ಪೊಲೀಸರಿಗೊಪ್ಪಿಸಿದ ಬಜರಂಗದಳದ ಕಾರ್ಯಕರ್ತರು
ಹೋಟೆಲ್ ಒಂದರ ಮೇಲೆ ದಾಳಿ ಮಾಡಿದ ಬಜರಂಗದಳದ ಕಾರ್ಯಕರ್ತರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರಿಗೆ ಬುದ್ಧಿವಾದ ಹೇಳಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಿಜಯಪುರದ ಹಿಂದು ಯುವತಿ ಹಾಗೂ ಹಾವೇರಿಯ ಮುಸ್ಲಿಂ ಯುವಕ ಇಬ್ಬರು ಹೋಟೆಲ್ …
