Mangalore: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಿಂದ ಕಂಗೆಟ್ಟಿರುವ ಕುಟುಂಬದವರು ನ್ಯಾಯ ಕೊಡಿಸುವಂತೆ ಆಗ್ರಹ ಮಾಡಿದ್ದಾರೆ.
Bajpe
-
Bajpe: ಹೆಜ್ಜೇನು ಕಡಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಪೇಜಾವರ ಪಡ್ಡೋಡಿಯ ನಿವಾಸಿ, ದಿನಪತ್ರಿಕೆ ವಿತರಕ ಪುಷ್ಪಾರಾಜ ಶೆಟ್ಟಿ (45) ಗುರುವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
-
Mangalore (Bajpe): ಜೀವನದಲ್ಲಿ ನಾವೊಂದು ಪ್ಲ್ಯಾನ್ ಮಾಡಿದರೆ, ಆದರೆ ವಿಧಿ ಇನ್ನೊಂದು ಪ್ಲ್ಯಾನ್ ಮಾಡುತ್ತೆ ಎನ್ನುವುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಬಜ್ಪೆಯ ಕರಂಬಾರಿನಲ್ಲಿ ನೂರನ ಗೃಹ ಪ್ರವೇಶದ ಸಮಯದಲ್ಲೇ ಮನೆ ಮಾಲೀಕ ಅವರು ಹೃದಯಾಘಾತದಿಂದ ಹೊಂದಿದ್ದಾರೆ. ಮಧುಕರ್ ಎಂಬುವವರೇ ಮೃತ …
-
InterestinglatestNewsTravelದಕ್ಷಿಣ ಕನ್ನಡ
Mangalore Airport : ಮಂಗಳೂರಿಗರೇ ನಿಮಗೊಂದು ಸಿಹಿ ಸುದ್ದಿ | ಇನ್ನು ಮುಂದೆ ಮಂಗಳೂರು ವಿಮಾನ ನಿಲ್ದಾಣಕ್ಕೆ ವೋಲ್ವೋ ಬಸ್ ಸಂಚಾರ ಆರಂಭ!!!
ಮಂಗಳೂರು ವಿಮಾನ ನಿಲ್ದಾಣಕ್ಕೆ ಬಸ್ ಸಂಚಾರ ನಡೆಸಲು ಜನರಿಂದ ಬೇಡಿಕೆ ಆಗುತ್ತಲೇ ಇದ್ದರೂ ಕೂಡ ಕಾರಣಾಂತರಗಳಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಬಸ್ ಸಂಚಾರಕ್ಕೆ ಮುಹೂರ್ತ ಕೂಡಿ ಬಂದಿದ್ದು, ಮಂಗಳೂರು ನಗರದ ಬಿಜೈ ಸರಕಾರಿ ಬಸ್ ನಿಲ್ದಾಣ ಮತ್ತು ಮಣಿಪಾಲದಿಂದ ಬಜ್ಪೆ …
-
ಮಂಗಳೂರು: ಏರ್ಪೋರ್ಟ್ ಸಂಪರ್ಕ ರಸ್ತೆ, ಹೊರವಲಯದ ಬಜ್ಪೆಯಲ್ಲಿ ಇರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಬಳಿ ಕುಸಿತಗೊಂಡಿದೆ. ಭಾರಿ ಮಳೆಯ ಕಾರಣದಿಂದಾಗಿ ಏರ್ ಪೋರ್ಟ್ ನ ರನ್ ವೇ ಸಮೀಪದ ರಸ್ತೆ ಕುಸಿತಗೊಂಡಿದ್ದು, ಇದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇದು …
-
ತನ್ನ ಇಬ್ಬರು ಮಕ್ಕಳೊಂದಿಗೆ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾದ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಭವ್ಯಶ್ರೀ(26) ಹಾಗೂ ಅವರಿಬ್ಬರು ಪುಟ್ಟ ಮಕ್ಕಳು ಎಂದು ಗುರುತಿಸಲಾಗಿದೆ. ಮೇ 17ರಂದು ಆಧಾರ್ ಕಾರ್ಡ್ ಮಾಡಿಸಲೆಂದು ಹೇಳಿ …
-
ದಕ್ಷಿಣ ಕನ್ನಡ
ಮಂಗಳೂರು : ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ| ಬಜ್ಪೆ ಠಾಣೆಯ ಇನ್ಸ್ ಪೆಕ್ಟರ್ ಸಹಿತ ಮೂವರ ಅಮಾನತು!
ಬಜ್ಪೆ: ಹಿಂದೂ ಸಂಘಟನೆಯ ಮೂವರು ಯುವಕರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಬಜ್ಪೆ ಠಾಣೆಯ ಇನ್ಸ್ಪೆಕ್ಟರ್ ಸಹಿತ ಮೂವರು ಪೊಲೀಸರನ್ನು ರಂದು ಅಮಾನತುಗೊಳಿಸಲಾಗಿದೆ. ಹಿಂದೂ ಸಂಘಟನೆಗೆ ಸೇರಿದ ಕಾರ್ಯಕರ್ತರಮೇಲೆ ಬಜ್ಪೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು …
-
ಮಂಗಳೂರು : ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬಜಪೆ ಗ್ರಾಮ ಕೊಂಚಾರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಇಬ್ಬರು ಯುವತಿಯರು ನಾಪತ್ತೆಯಾದ ಪ್ರಕರಣ ಈಗ ಸುಖಾಂತ್ಯ ಕಂಡಿದೆ. ನಾಪತ್ತೆ ಪ್ರಕರಣವನ್ನು ಬಜ್ಪೆ ಪೊಲೀಸರು ಭೇದಿಸಿದ್ದಾರೆ. ಮುಬೀನಾ ( 22) ಮತ್ತು ಬುಶ್ರಾ …
-
ದಕ್ಷಿಣ ಕನ್ನಡ
ಬಜ್ಪೆ:ರಾತ್ರಿ ಉಂಡು ಮಲಗಿದ್ದ ಸಹೋದರಿಯರಿಬ್ಬರು ನಾಪತ್ತೆ!! ತಡರಾತ್ರಿ ಬೆಳಕಿಗೆ ಬಂದ ಘಟನೆ-ಬಜ್ಪೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು
ಬಜ್ಪೆ: ಠಾಣಾ ವ್ಯಾಪ್ತಿಯ ಕೊಂಚಾರ್ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿದ್ದ ಇಬ್ಬರು ಸಹೋದರಿಯರು ಕಾಣೆಯಾಗಿರುವ ಬಗ್ಗೆ ಬಜಪೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಮುಬೀನ(22) ಹಾಗೂ ಬುಶ್ರಾ(21)ಎಂದು ಗುರುತಿಸಲಾಗಿದೆ. ಫೆಬ್ರವರಿ 07 ರ ರಾತ್ರಿ ಮನೆಮಂದಿಯೊಂದಿಗೆ ಊಟ ಮಾಡಿ ಮಲಗಿದ್ದ ಯುವತಿಯರು …
