Mangalore: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯ ಮುಸ್ಲಿಂ ಹೆಡ್ ಕಾನ್ಸ್ಟೇಬಲ್ ಕೈವಾಡವಿದೆ ಎಂಬ ಗಂಭೀರ ಆರೋಪವೊಂದು ಕೇಳಿ ಬಂದಿರುವ ಕುರಿತು ಪಬ್ಲಿಕ್ ಟಿವಿ ವರದಿ ಮಾಡಿದೆ.
Tag:
bajpe police station
-
Mangaluru: ತಾಯಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಮಹಿಳೆಯ ಮಗನನ್ನು ಬಜ್ಪೆ ಪೊಲೀಸರು ಬಂಧಿಸಿರುವ ಘಟನೆಯೊಂದು ನಡೆದಿದೆ(Mangaluru). ರವಿರಾಜ್ ಶೆಟ್ಟಿ (33)ಎಂಬಾತನೇ ಬಂಧಿತ ಆರೋಪಿ. ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದರ್ಗಾ ನಗರದ ರತ್ನ ಶೆಟ್ಟಿ (60)ಎಂಬುವವರೇ ಅಸಹಜ ಸಾವನ್ನಪ್ಪಿರುವ ಮಹಿಳೆ. …
