ಮದುವೆ ಎಂದರೆ ಶಾಸ್ತ್ರ ಸಂಪ್ರದಾಯದ ಮೂಲಕ ಆಗುವಂಥದ್ದು. ಆದರೆ ಇತ್ತೀಚಿನ ಯುವ ಪೀಳಿಗೆ ಇದನ್ನು ಯಾವ ರೀತಿಯಾಗಿ ತೆಗೆದುಕೊಂಡಿದೆ ಎಂಬುವುದು ಇನ್ನೂ ಗೊತ್ತಿಲ್ಲ. ಇಲ್ಲೊಂದು ಕಡೆ ವಿದ್ಯಾರ್ಥಿಗಳು ಮಾಡಿದ ಕೆಲಸ ನಿಜಕ್ಕೂ ಎಲ್ಲರನ್ನೂ ದಿಗ್ಭ್ರಮೆ ಮೂಡಿಸುತ್ತಿದೆ. ಹೌದು, ಪಾಲಿಟೆಕ್ನಿಕ್ ಓದುತ್ತಿದ್ದ ವಿದ್ಯಾರ್ಥಿಯೋರ್ವ …
Tag:
