ಸಾಂಬಾರು ಪದಾರ್ಥಗಳ ರಾಜ ಎಂದೇ ಕರೆಯಲ್ಪಡುವ ಕಾಳು ಮೆಣಸು ಅಥವಾ ಕರಿಮೆಣಸು ಒಂದು ದಿವ್ಯೌಷಧ ಎಂಬುದು ಹಲವರಿಗೆ ತಿಳಿದಿಲ್ಲ. ಈ ಕಾಳು ಮೆಣಸಿನಲ್ಲಿ ಹಲವು ರೀತಿಯ ಔಷಧೀಯ ಗುಣಗಳಿವೆ. ಇದನ್ನು ನಾವು ಸೇವಿಸುವ ಆಹಾರ ಪದಾರ್ಥಗಳಲ್ಲಿ ಸರಿಯಾದ ಪ್ರಮಾಣದಲ್ಲಿ ಬಳಸಿದರೆ ಚರ್ಮಕ್ಕೆ …
Tag:
