Onion price: ಮಾರುಕಟ್ಟೆಯಲ್ಲಿ ತಿಂಗಳ ಹಿಂದೆ ಕ್ವಿಂಟಾಲ್ಗೆ 2500-3000 ಸಾವಿರ ರೂ. ಇದ್ದ ದರ ಈಗ ಏಕಾಏಕಿ 1,500 ರೂ.ಗೆ ಕುಸಿದಿದೆ. ಬಳ್ಳಾರಿ (Ballari) ಹಾಗೂ ವಿಜಯನಗರ (Vijayangara) ಜಿಲ್ಲೆಯಲ್ಲಿ 35,000 ಹೆಕ್ಟೇರ್ ಪ್ರದೇಶದಲ್ಲಿ ರೈತರು ಈರುಳ್ಳಿ ಬೆಳೆದಿದ್ದಾರೆ
Tag:
