ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗವಕಾಶವಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತದೆ. ಸಂಸ್ಥೆ : ಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು(Indian Institute of Science)ಹುದ್ದೆ : ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ಒಟ್ಟು ಹುದ್ದೆ : …
Bangalore Job
-
ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (UIADI) ವಿವಿಧ ಖಾಲಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಆಧರಿಸಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ. ಅರ್ಜಿಗಳನ್ನು ಕಳುಹಿಸಲು ಕೊನೆಯ ದಿನಾಂಕ: …
-
ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ವಿವಿಧ ಅಸೋಸಿಯೇಟ್ ಪ್ರೊಫೆಸರ್ ಮತ್ತು ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು, ಕೃಷಿ ಅಭಿವೃದ್ಧಿ ಮತ್ತು ಗ್ರಾಮೀಣ ಪರಿವರ್ತನೆ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿಗೆ ಸಂಸ್ಥೆ ಮುಂದಾಗಿದೆ. ಕೃಷಿ ಅರ್ಥಶಾಸ್ತ್ರ ಅಥವಾ …
-
Jobslatestಬೆಂಗಳೂರು
ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 7
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮೂರು ವರ್ಷಗಳ ಒಪ್ಪಂದದ ಮೇರೆಗೆ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಆಹ್ವಾನಿಸಲಾಗಿದೆ. ಸಂಸ್ಥೆಯ ಹೆಸರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ಹುದ್ದೆಯ ಹೆಸರು: ಡೆಪ್ಯುಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್ಹುದ್ದೆಗಳ …
-
Jobslatestಬೆಂಗಳೂರುಬೆಂಗಳೂರು
ಭಾರತ್ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಪದವಿ ಆಗಿರುವ ಅಭ್ಯರ್ಥಿಗಳಿಗೆ ಅವಕಾಶ, ಅರ್ಜಿ ಸಲ್ಲಿಸಲು ಕೊನೆದಿನ-ಜೂನ್ 15
ಭಾರತ್ ಸಹಕಾರಿ ಬ್ಯಾಂಕ್ ಬೆಂಗಳೂರಿನ ಜಯನಗರದನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆಯ ಹೆಸರು : ಭಾರತ್ ಸಹಕಾರಿ ಬ್ಯಾಂಕ್ (BCB ಬ್ಯಾಂಕ್)ಹುದ್ದೆಗಳ ಸಂಖ್ಯೆ : 18ಉದ್ಯೋಗ ಸ್ಥಳ …
-
Jobslatest
HAL ನಲ್ಲಿ ಉದ್ಯೋಗವಕಾಶ | ಮೇ.24 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ವೇತನ ರೂ.40,000/-ರೂ.1,40,000/- ವರೆಗೆ!
by Mallikaby Mallikaಬೆಂಗಳೂರಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಹೆಚ್ ಎಎಲ್) ಕಂಪನಿಯು ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆಯೊಂದನ್ನು ಹೊರಡಿಸಿದೆ. ಹುದ್ದೆಗಳ ವಿವರ : ಭದ್ರತಾ ಅಧಿಕಾರಿ ಸೇರಿದಂತೆ ಅಧಿಕಾರಿ ಹುದ್ದೆಗಳು ಖಾಲಿ ಇದೆ. ಒಟ್ಟು 10 ಹುದ್ದೆಗಳು ಖಾಲಿ ಇದೆ. ಈಗಾಗಲೇ ಅರ್ಜಿ ಸಲ್ಲಿಕೆ …
