ಬೆಂಗಳೂರು: ಸಿಲಿಕಾನ್ ಸಿಟಿ ದಿನ ಕಳೆದಂತೆ ದುಷ್ಕರ್ಮಿಗಳ ಸ್ಥಳ ಎಂದೇ ಮಾರ್ಪಡಾಗುತ್ತಿದೆ. ಯಾಕಂದ್ರೆ, ದಿನದಿಂದ ದಿನಕ್ಕೆ ಕೊಲೆ, ಹಲ್ಲೆಗಳ ಸಂಖ್ಯೆ ಏರುತ್ತಲೇ ಇದೆ. ಇದೀಗ ವ್ಯಕ್ತಿಯೊಬ್ಬ ಎಣ್ಣೆಗಾಗಿ ತನ್ನ ಸ್ನೇಹಿತನನ್ನೇ ಹೊಡೆದು ಸಾಯಿಸಿದ ಘಟನೆ ಸಿಟಿ ಮಾರ್ಕೆಟ್ ಹಿಂಬಾಗ ನಡೆದಿದೆ. ಮೃತರು …
Bangalore news
-
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಿನ್ನೆ ನಡೆದಿದ್ದು, ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ವೇಳೆ, ವಸತಿ ಯೋಜನೆ ಕುರಿತು ಮಾತನಾಡಿದ್ದು, ಗೃಹಗಳ ಬೆಲೆಯನ್ನು ಇಳಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಲಕ್ಷ ಮನೆ ಯೋಜನೆ ಬಗ್ಗೆ …
-
ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅವಘಡಗಳು ಹೆಚ್ಚಾಗುತ್ತಲೇ ಇದ್ದು, ನಿರ್ಮಾಣ ಹಂತದ ಕಟ್ಟಡಗಳು ಕುಸಿಯುತ್ತಿರುವುದು ಕಂಡುಬರುತ್ತಿದೆ. ಕಳಪೆ ಕಾಮಗಾರಿಗಳಿಂದ ನಿರ್ಮಾಣ ಆಗುತ್ತಿರುವ ಕಟ್ಟಡಗಳೇ ಇದಕ್ಕೆ ಕಾರಣವಾಗಿದೆ. ಇದೀಗ ಮತ್ತೆ ಅಪಾರ್ಟ್ಮೆಂಟ್ ಕಾಂಪೌಂಡ್ ಕುಸಿದು ನಾಲ್ವರು ಸಾವನ್ನಪ್ಪಿರುವ ಘಟನೆ ತಿರುಮಲಶೆಟ್ಟಿಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. …
-
Interestingಬೆಂಗಳೂರು
ಹೆಂಡತಿ ಅಂದುಕೊಂಡು ಅತ್ತೆಯ ತಲೆಗೆ ಸುತ್ತಿಗೆ ಬಡಿದು ಕೊಂದ ಅಳಿಯ | ಕಾರಣವಾಯಿತೇ ಅತ್ತೆ ಉಟ್ಟುಕೊಂಡಿದ್ದ ಆ ಬಣ್ಣದ ಸೀರೆ?
ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಅತ್ತೆಯನ್ನು ಕೊಲೆಗೈದಿದ್ದ ಅಳಿಯನನ್ನು ಎಚ್ಎಎಲ್ ಪೊಲೀಸರು ಬಂಧಿಸಿದ್ದಾರೆ. ಕೊಲೆಯ ಕಾರಣ ಕೇಳಿ ಬಿದ್ದಿದ್ದಾರೆ. ಹೊಸಕೋಟೆಯ ನಡವಟ್ಟಿ ಗ್ರಾಮದ ನಿವಾಸಿ ನಾಗರಾಜ (35) ಬಂಧಿತ. ಸೌಭಾಗ್ಯ(45) ಕೊಲೆಯಾದ ಮಹಿಳೆ. ಕ್ಯಾಬ್ ಚಾಲಕನಾಗಿರುವ ನಾಗರಾಜು 6 ವರ್ಷಗಳ ಸೌಭಾಗ್ಯರ ಪುತ್ರಿ …
-
ಬೆಂಗಳೂರು: ಭಿಕ್ಷಾಟನೆಯಲ್ಲಿ ತೊಡಗಿದವರನ್ನು ರಕ್ಷಿಸುವ ಉದ್ದೇಶದಿಂದ, ರಾಜ್ಯದಲ್ಲಿ ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಸಂಪೂರ್ಣವಾಗಿ ಜಾರಿಗೆ ತರುವುದಾಗಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಸೋಮವಾರ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಮಹಿಳಾ ಮತ್ತು …
-
ಬೆಂಗಳೂರು:ಹೋಟೆಲ್ ಒಂದರಲ್ಲಿ ರೂಮ್ ಪಡೆದಿದ್ದ ಜೋಡಿಯೊಂದರ ಖಾಸಗಿ ವೀಡಿಯೋ ಸೆರೆ ಹಿಡಿದು ಹಣಕ್ಕೆ ಬೇಡಿಕೆ ಇಟ್ಟು ಬ್ಲಾಕ್ ಮೇಲ್ ನಡೆಸಿದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ಸಂಬಂಧ ಮಹಿಳೆ ಸಹಿತ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆಯೊಂದು ಬೆಂಗಳೂರಿನ ಬಾಗಲೂರು ಠಾಣಾ …
-
ಹಾಸನ: ಶಿರಾಡಿಘಾಟ್ ನಲ್ಲಿ ಭೂಕುಸಿತ ಉಂಟಾದ ಹಿನ್ನೆಲೆ ಬೆಂಗಳೂರಿನಿಂದ ಮಂಗಳೂರಿಗೆ ಹೋಗುವ ವಾಹನಗಳು ಏಕಮುಖವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಲಘು ವಾಹನಗಳಿಗೆ ಶಿರಾಡಿಘಾಟ್ ನಲ್ಲೇ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ. ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಶಿರಾಡಿಘಾಟ್ ನಲ್ಲೇ ಪರ್ಯಾಯ ಮಾರ್ಗದ …
-
ಬೆಂಗಳೂರು: ಫೇಸ್ ಬುಕ್ ಮೂಲಕ ಪರಿಚಯವಾದ ಯುವತಿಯೊಬ್ಬಳು ತನ್ನ ಸಹಚರರೊಂದಿಗೆ ಸೇರಿ ಯುವಕನೋರ್ವನನ್ನು ಬ್ಲಾಕ್ ಮೇಲ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಫೇಸ್ ಬುಕ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಆತನೊಂದಿಗೆ ಸಲುಗೆಯಿಂದ ಮಾತನಾಡಿ, ಲೈಂಗಿಕವಾಗಿ ಪ್ರಚೋದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ನಗ್ನ …
-
ಬೆಂಗಳೂರು: ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳಿಂದಾಗಿ, ನಾವು ಮದ್ಯ ಮಾರಾಟ ಬಂದ್ ಮಾಡಿ ಉಗ್ರ ಹೋರಾಟ ನಡೆಸುತ್ತೆವೆಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷರು ಹೇಳಿದ್ದಾರೆ. ಈ ಮೂಲಕ ಎಣ್ಣೆ ಪ್ರಿಯರಿಗೆ ಮದ್ಯ ಸಿಗದೇ ಇರುವ ಚಾನ್ಸ್ ಜಾಸ್ತಿ ಆಗಿದೆ. …
-
ಬೆಂಗಳೂರು: ಅತ್ಯಾಚಾರವೆಸಗಿ ಸುಟ್ಟ ರೀತಿಯಲ್ಲಿ ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿ ಸ್ಥಳೀಯರನ್ನು ಆತಂಕಕ್ಕೆ ಎಡೆಮಾಡಿದ ಘಟನೆಯೊಂದು ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಸಂದ್ರ ಬಳಿಯ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಕೃತ್ಯ ಎಸಗಿದ ಆರೋಪಿಗಳು ಮೃತದೇಹದ ಗುರುತು ಪತ್ತೆಯಾಗಬಾರದೆಂದು ಮುಖ ಸಹಿತ …
