ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ವೈಟ್ ಫೀಲ್ಡ್ ನಲ್ಲಿ ಗ್ಯಾರೇಜ್ ಹಾಗೂ ಹಾಸಿಗೆ ಅಂಗಡಿಗೆ ಬೆಂಕಿ ಬಿದ್ದ ಪರಿಣಾಮ ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು …
Bangalore news
-
ಬೆಂಗಳೂರು: ಇತ್ತೀಚಿಗೆ ಇನ್ಸ್ಟಾಗ್ರಾಮ್ ರೀಲ್ಸ್ ಮಾಡೋದು ಟ್ರೆಂಡ್ ಆಗಿ ಬಿಟ್ಟಿದೆ. ರಸ್ತೆ, ವಾಹನ ಎಂದೂ ನೋಡದೆ ಕುಣಿದು ಕುಪ್ಪಳಿಸೋರೆ ಹೆಚ್ಚು. ತಮ್ಮ ರೀಲ್ಸ್ ಹುಚ್ಚಿನಿಂದ ಪ್ರಾಣವನ್ನೇ ಲೆಕ್ಕಿಸದೆ ನಿಯಮ ಉಲ್ಲಂಘನೆಗಳು ನಡೆಯುತ್ತಿದೆ. ಆದರೆ, ರೀಲ್ಸ್ ಮಾಡೋರ ಮೇಲೆ ಈಗ ಖಾಕಿ ಕೆಂಗಣ್ಣು …
-
ಬೆಂಗಳೂರು: ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎನ್ನುವ ಮಾತಿದೆ. ಆದರೆ ಇದೀಗ ಈ ಮಾತಿಗೆ ತದ್ವಿರುದ್ಧವಾಗಿ ಅದೆಷ್ಟೋ ಘಟನೆಗಳು ನಡೆಯುತ್ತಿದೆ. ಸಾಂಬಾರಿಗೆ ಉಪ್ಪು ಜಾಸ್ತಿ ಆಗಿದೆ ಎಂಬೆಲ್ಲಾ ಕ್ಷುಲ್ಲಕ ಕಾರಣಕ್ಕೆ ಪತಿ ತನ್ನ ಪತ್ನಿಯನ್ನು ಕೊಂದಂತಹ ಅದೆಷ್ಟೋ ಪ್ರಕರಣಗಳು …
-
Jobslatest
BMTC ಸಂಸ್ಥೆಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಮತ್ತು ಸಿಸ್ಟಂ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ನೇಮಕಾತಿ | ಅರ್ಜಿ ಸಲ್ಲಿಸಲು ಕೊನೆ ದಿನ- ಜುಲೈ 8
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಮತ್ತು ಸಿಸ್ಟಂ ಅಡ್ಮಿನಿಸ್ಟ್ರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. BMTC ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ:ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಸಾಫ್ಟ್ವೇರ್ ಇಂಜಿನಿಯರ್ ಮತ್ತು ಸಿಸ್ಟಂ ಅಡ್ಮಿನಿಸ್ಟ್ರೇಟರ್ ಹುದ್ದೆಗಳಿಗೆ …
-
ಬೈಕ್ನಲ್ಲಿ ಜಾಲಿ ರೈಡ್ಗೆ ಹೊರಟ್ಟಿದ್ದ ಸಾಫ್ಟ್ವೇರ್ ಇಂಜಿನಿಯರ್ ಸೇತುವ ಮೇಲಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಬಳಿ ಭಾನುವಾರ ಬೆಳಗ್ಗೆ ಸಂಭವಿಸಿದೆ. ಮೃತ ಟೆಕ್ಕಿಯನ್ನು ಬೆಂಗಳೂರಿನ ಬನಶಂಕರಿ ಎರಡನೇ ಹಂತದ ನಿವಾಸಿ ಸೂರಜ್ ( 27) …
-
ಬೆಂಗಳೂರು : ಕಾರೊಂದು ಸೈಕಲ್ಗೆ ಹಿಂದಿನಿಂದ ಢಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಮೃತಪಟ್ಟ ಯುವಕ ಬಂಟ್ವಾಳ ಕಾಮಾಜೆ ನಿವಾಸಿಶಿವಪ್ರಸಾದ್ (33). ಬೆಂಗಳೂರಿನ ಏರ್ಪೋರ್ಸ್ನಲ್ಲಿ ಅವರು ಎಸಿ ಟೆಕ್ನಿಶಿಯನ್ ಆಗಿ ಕೆಲಸ ಮಾಡುತ್ತಿದ್ದು, ತನ್ನ ಕ್ವಾರ್ಟಸ್ನಿಂದ 250 …
-
ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ದುಷ್ಕರ್ಮಿಗಳ ಸಂಖ್ಯೆ ಏರುತ್ತಲೇ ಇದ್ದು, ಇದೀಗ ಯಾವ ಮಟ್ಟಕ್ಕೆ ತಲುಪಿದೆ ಎಂದರೆ ವಾಹನ ಸವಾರರಿಗೂ ತಲೆ ಬಿಸಿ ತರಿಸಿದೆ. ಹೌದು. ವಾಹನ ಖರೀದಿ ನಂತರ ಲೈಸೆನ್ಸ್ ಪಡೆಯುವಾಗ ಎಚ್ಚರಿಕೆ ವಹಿಸೋದು ತುಂಬ ಅತ್ಯಗತ್ಯವಾಗಿದೆ. ಯಾಕೆಂದರೆ ಇದೀಗ …
-
ಬೆಂಗಳೂರು: ಹಣ ಮನುಷ್ಯನನ್ನು ಯಾವ ಮಟ್ಟಕ್ಕೂ ಕರೆದೊಯ್ಯಬಹುದು ಎಂಬುದಕ್ಕೆ ಈ ಘಟನೆಯೇ ಉದಾಹರಣೆಯಾಗಿದೆ. ಹೌದು. ಕೇವಲ 50 ರೂಪಾಯಿಗಾಗಿ ಸ್ನೇಹಿತನನ್ನೇ ಕೊಲೆ ಮಾಡಿರುವ ಆತಂಕಕಾರಿ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ಕೊಲೆಯಾದ ಯುವಕ ಶಿವಮಾಧು ಎಂದು …
-
ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ವಿವಿಧ ಅಸೋಸಿಯೇಟ್ ಪ್ರೊಫೆಸರ್ ಮತ್ತು ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು, ಕೃಷಿ ಅಭಿವೃದ್ಧಿ ಮತ್ತು ಗ್ರಾಮೀಣ ಪರಿವರ್ತನೆ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿಗೆ ಸಂಸ್ಥೆ ಮುಂದಾಗಿದೆ. ಕೃಷಿ ಅರ್ಥಶಾಸ್ತ್ರ ಅಥವಾ …
-
ಬೆಂಗಳೂರು :ಸರಕಾರಿ ಜಮೀನುಗಳಲ್ಲಿ ಹಲವು ವರ್ಷಗಳಿಂದ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು, ಸಣ್ಣ ರೈತರು ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷದ ಅವಧಿಗೆ ಮುಂದೂಡುವ ಮೂಲಕ ರಾಜ್ಯ ಸರಕಾರ ರೈತರಿಗೆ ಸಿಹಿ ಸುದ್ದಿ ನೀಡಿದೆ. ಸರಕಾರಿ ಜಮೀನುಗಳಲ್ಲಿ ಅನಧಿಕೃತ …
