ಬೆಂಗಳೂರು:ಸಾಮಾನ್ಯವಾಗಿ ಅಜ್ಜಿಯಂದಿರಿಗೆ ಮೊಮ್ಮಕ್ಕಳು ಅಂದ್ರೆ ಪ್ರೀತಿ ಹೆಚ್ಚು. ಆದ್ರೆ ಇಲ್ಲೊಂದು ಕಡೆ ಇಬ್ಬರ ನಡುವೆ ಯುದ್ಧ ಶುರುವಾಗಿ ಕೊಲೆಯಲ್ಲಿ ಅಂತ್ಯ ಕಂಡಿದೆ. ಅಜ್ಜಿ ಮೊಮ್ಮಗಳು ಇಬ್ಬರೂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು,ಇತ್ತೀಚೆಗೆ ಮೊಮ್ಮಗಳ ಎರಡು ತಿಂಗಳ ಮಗು ಮೃತಪಟ್ಟಿತ್ತು. ನಿನ್ನೆ ರಾತ್ರಿ ಕ್ಷುಲ್ಲಕ …
Bangalore news
-
InterestinglatestNewsಬೆಂಗಳೂರುಸಾಮಾನ್ಯರಲ್ಲಿ ಅಸಾಮಾನ್ಯರು
ಪ್ರೀತಿಯಿಂದ ಸಾಕಿದ ಮಗಳನ್ನು ಹತ್ಯೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ !! | ಬಡತನದಿಂದ ಬೆಂದು ಹೋಗಿ ತಮ್ಮ ಜೀವನಕ್ಕೆ ಅಂತ್ಯಹಾಡಿದ ತಂದೆ-ಮಗಳ ಹೃದಯವಿದ್ರಾವಕ ಕಥೆ ಹೀಗಿದೆ
ಕೆಲವರಿಗೆ ಜೀವನ ಹಾಲು-ಜೇನಿನಂತೆ ಇದ್ದರೆ, ಇನ್ನೂ ಕೆಲವರಿಗೆ ಬೇವಿನಂತಿರುತ್ತದೆ. ಮುಂದಿನ ದಿನಗಳಿಗೆ ಬೇಕೆಂದು ಕೂಡಿಡುವವರ ಮಧ್ಯೆ ಇಂದಿಗೆ ಆಗಬೇಕಲ್ಲವೇ ಎಂದು ಒಂದೊತ್ತು ಊಟಕ್ಕೆ ಪರದಾಡುವವರು ಅದೆಷ್ಟೋ ಮಂದಿ. ಈ ಬಡತನ ಮುಗ್ಧ ಹೃದಯಗಳ ಪ್ರಾಣವನ್ನೇ ಹಿಂಡಿದೆ. ಹೌದು. ಮಗಳೇ ನನಗೆಲ್ಲಾ ಎಂದುಕೊಂಡು …
-
latestNewsಬೆಂಗಳೂರುಬೆಂಗಳೂರು
‘ಅಮ್ಮಾ ಬೇಗ ಬಾ ಎಲ್ಲರೂ ಸೇರಿಸಿ ನನ್ನನ್ನು ಸಾಯಿಸಿ ಬಿಡುತ್ತಾರೆ’ಎಂದ ಮಗಳು ಮರುಕ್ಷಣದಲ್ಲೇ ಶವ!|ವರದಕ್ಷಿಣೆಗಾಗಿ ಅಪ್ಪನ ಜೊತೆಗೂಡಿ ಪತ್ನಿಯನ್ನೇ ಕೊಂದ ನೀಚ ಗಂಡ
ನೆಲಮಂಗಲ:ವರದಕ್ಷಿಣೆಗಾಗಿ ಅಪ್ಪನ ಜೊತೆ ಪತಿ ಸೇರಿ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ದಾಬಸ್ ಪೇಟೆಯಲ್ಲಿ ನಡೆದಿದೆ. 30 ವರ್ಷದ ರೇಖಾ ಎಂಬುವವರು ಕೊಲೆಯಾಗಿದ್ದು,ಮೃತರ ಮಾವ ನಾರಯಣಪ್ಪ ಮತ್ತು ಪತಿ ಗಿರೀಶ್ನನ್ನು ಪೊಲೀಸರು ವಶಕ್ಕೆ …
-
Breaking Entertainment News KannadalatestNewsಬೆಂಗಳೂರು
ಪಬ್ ನಲ್ಲಿ ಕನ್ನಡ ಹಾಡು ಹಾಕುವಂತೆ ಕೇಳಿದ್ದಕ್ಕೆ ಹಲ್ಲೆ ಮಾಡಿದ ಡಿಜೆ ಯುವಕ |ಕನ್ನಡ ಮಣ್ಣಲ್ಲೇ ಕನ್ನಡಕ್ಕೆ ಅವಮಾನ
ಬೆಂಗಳೂರು:ಕನ್ನಡ ಭಾಷೆಯನ್ನು ಉಳಿಸಬೇಕಾದ ಕನ್ನಡಿಗರೇ ಕನ್ನಡದ ಬೆಲೆಯನ್ನು ಅರಿಯದ ಸ್ಥಿತಿಗೆ ತಲುಪಿದ್ದಾರೆ.ಹೌದು. ಪಬ್ ಒಂದರಲ್ಲಿ ಕನ್ನಡಿಗರಲ್ಲಿಯೇ ‘ಕನ್ನಡ ಹಾಡು’ ಹಾಕಿ ಎಂದಿದ್ದಕ್ಕೆ ಹಲ್ಲೆ ಮಾಡಲಾದ ಘಟನೆ ನಡೆದಿದೆ. ಕೋರಮಂಗಲ 80 ಫೀಟ್ ರಸ್ತೆಯಲ್ಲಿರುವ ಬದ್ಮಾಷ್ ಪಬ್ನಲ್ಲಿ ತಡರಾತ್ರಿ 12.30ರ ಸುಮಾರಿಗೆ ಈ …
-
Interestinglatestಬೆಂಗಳೂರು
ಕಳ್ಳತನಕ್ಕೆಂದು ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿ ಕೈ ಮುಗಿದು ಬರೀ ಕೈಯಲ್ಲೇ ವಾಪಾಸ್ ಆದ ಕಳ್ಳ !!
ಕೆಲವೊಂದು ಕಳ್ಳರು ಅದೆಷ್ಟು ಚತುರರು ಅಂದ್ರೆ ಯಾರು ಇದ್ದರೂ ತಮ್ಮ ಕೆಲಸ ಮಾತ್ರ ನಿಯತ್ತಾಗಿ ಮಾಡಿ ಹೋಗುತ್ತಾರೆ. ದೇವಸ್ಥಾನ ಎಂಬ ಭಯ-ಭಕ್ತಿಯೂ ಇಲ್ಲದೆ ಕಳ್ಳತನ ಮಾಡಿಯೇ ಹೋಗುತ್ತಾರೆ. ಆದ್ರೆ ಇಲ್ಲೊಂದು ಕಡೆ ವಿಚಿತ್ರ ಘಟನೆಯೇ ನಡೆದಿದೆ. ಅದೇನಪ್ಪ ಅಂದ್ರೆ ದೇವರ ಮೇಲೆ …
-
InterestinglatestNewsಬೆಂಗಳೂರು
ಚಿನ್ನ ಖರೀದಿಸುವ ಮುನ್ನ ಎಚ್ಚರ ಗ್ರಾಹಕರೇ | “ಪ್ಯೂರ್ ಗೋಲ್ಡ್” ಮಾರ್ಕ್ ನೋಡಿ ಮೋಸ ಹೋಗಬೇಡಿ
ಚಿನ್ನ ಅತ್ಯಮೂಲ್ಯ ವಸ್ತು. ಇದನ್ನು ಬೇಕಾಬಿಟ್ಟಿಯಾಗಿ ಖರೀದಿಸಲು ಸಾಧ್ಯವೇ ಇಲ್ಲ. ಎಷ್ಟು ಜಾಗ್ರತೆವಹಿಸಿ ಕೊಂಡುಕೊಂಡರು ಕೆಲವೊಂದು ಬಾರಿ ಮೋಸ ಹೋಗುವ ಸಾಧ್ಯತೆಗಳೇ ಹೆಚ್ಚಾಗಿರುತ್ತದೆ. ಜ್ಯುವೆಲ್ಲರಿ ಶಾಪ್ಗೆ ಹೋಗಿ ಚಿನ್ನದ ಆಭರಣಗಳನ್ನು ಖರೀದಿಸಿದ್ರೆ ಒಮ್ಮೆ ಮತ್ತೆ ಪರೀಕ್ಷೆ ಮಾಡಿ ನೋಡಲೇ ಬೇಕಾದ ಪರಿಸ್ಥಿತಿ …
-
ಬೆಂಗಳೂರು: ಶಾರ್ಟ್ ಸರ್ಕ್ಯೂಟ್ನಿಂದ ಕಾರು ಗ್ಯಾರೇಜ್ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ವಿವೇಕನಗರದ ವನ್ನರ್ ಪೇಟ್ ನೆಡೆದಿದೆ. ನಿನ್ನೆ ತಡರಾತ್ರಿ 2 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಗ್ಯಾರೇಜ್ನಲ್ಲಿರುವ 3 ಬೈಕ್, 5 ಕಾರು ಬೆಂಕಿಗಾಹುತಿಯಾಗಿದೆ. ನಾಸೀರ್ ಅವರ ಮಾಲೀಕತ್ವದ ಗ್ಯಾರೇಜ್ …
-
EducationInterestinglatestಬೆಂಗಳೂರುಬೆಂಗಳೂರು
ವಿಶ್ವವಿದ್ಯಾಲಯದಲ್ಲಿ ABVP ಪ್ರತಿಭಟನೆ|ಪೊಲೀಸರಿಂದ ಲಾಠಿ ಚಾರ್ಜ್, 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಬೆಂಗಳೂರು : ವಿಶ್ವವಿದ್ಯಾಲಯದ ಆವರಣದಲ್ಲಿ ಹಲವು ಸಮಸ್ಯೆಗಳನ್ನು ಬಗೆಹರಿಸಬೇಕೆಂದು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಪ್ರತಿಭಟನೆ ವಿಚಾರವಾಗಿ ಸೋಮವಾರ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಪ್ರತಿಭಟನೆ …
-
Interestinglatestಬೆಂಗಳೂರುಸಾಮಾನ್ಯರಲ್ಲಿ ಅಸಾಮಾನ್ಯರು
ಶ್ರೀಮಂತಿಕೆಯ ದರ್ಪ ಬೀದಿ ನಾಯಿಯನ್ನೇ ಕೊಲ್ಲೋ ಮಟ್ಟಿಗೆ|ಉದ್ದೇಶಪೂರ್ವಕವಾಗಿ ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿದ ಉದ್ಯಮಿಯ ಮೊಮ್ಮಗ
ಬೆಂಗಳೂರು:ಮೂಕ ಪ್ರಾಣಿಗಳನ್ನು ಕಂಡೊಡನೆ ವಾಹನದ ಅಡಿಗೆ ಬೀಳೋದನ್ನು ತಪ್ಪಿಸಲು ಹೋಗಿ, ಅಪಘಾತ ಮಾಡಿಕೊಂಡೋರು ಅದೆಷ್ಟೋ ಮಂದಿ. ಆದರೆ ಇಲ್ಲೊಬ್ಬನ ಶ್ರೀಮಂತಿಕೆಯ ದರ್ಪ ಕರನ್ನೇ ನಾಯಿಯ ಮೇಲೆ ಹತ್ತಿಸುವಷ್ಟು ಬೆಳೆದಿದೆ ಎಂದರೆ ತಪ್ಪಲ್ಲ. ದಿವಂಗತ ಉದ್ಯಮಿ ಆದಿಕೇಶವುಲು ನಾಯ್ಡು ಮೊಮ್ಮಗನ ಉದ್ದೇಶಪೂರ್ವಕವಾಗಿ ಬೀದಿನಾಯಿ …
-
latestಬೆಂಗಳೂರು
ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್ ಪೊಲೀಸ್ ಅಧಿಕಾರಿಯ ದರ್ಪ!! ಹಿಗ್ಗಾಮುಗ್ಗಾ ಥಳಿಸಿ,ಬೂಟುಗಾಲಿನಿಂದ ಒದೆಯುವ ವೀಡಿಯೋ ವೈರಲ್
ಟೋಯಿಂಗ್ ವಾಹನದಲ್ಲಿ ಕುಳಿತಿದ್ದ ಸಂದರ್ಭದಲ್ಲಿ ವಿಕಲ ಚೇತನ ಮಹಿಳೆಯೊಬ್ಬರು ಕಲ್ಲು ಹೊಡೆದರೆಂದು ಆರೋಪಿಸಿ ಟ್ರಾಫಿಕ್ ಎಎಸ್ಐ ಒಬ್ಬರು ಮಹಿಳೆಗೆ ಹಿಗ್ಗಾ ಮುಗ್ಗ ಥಳಿಸಿದ್ದು, ಬೂಟು ಕಾಲಿನಲ್ಲಿ ಒದೆಯುವ ವೀಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸಪ್ಪನ ದರ್ಪಕ್ಕೆ ಆಕ್ರೋಶ ವ್ಯಕ್ತವಾಗಿದೆ. ಘಟನೆಯ ಬಳಿಕ ಪ್ರಕರಣವು …
