ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿರುವ ರೌಡಿ ಶೀಟರ್ ಗೆ ಜೈಲು ಅಧಿಕಾರಿಗಳಿಂದ ವಿಶೇಷ ಆರೈಕೆ ನೀಡಲಾಗುತ್ತಿರುವ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು.ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹಸಚಿವ ಆರಗ ಜ್ಞಾನೇಂದ್ರ ಅವರು,ಪರಪ್ಪನ ಅಗ್ರಹಾರದಲ್ಲಿ ಅಕ್ರಮ ಚುಟುವಟಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಜೈಲಿನ ಘಟನೆಗಳ ಬಗ್ಗೆ …
Bangalore news
-
ಬೆಂಗಳೂರು: ಮದುವೆಯಾಗುವ ಭರವಸೆ ನೀಡಿ ಅದನ್ನು ಉಲ್ಲಂಘನೆ ಮಾಡಿದರೆ ವಂಚನೆಯಲ್ಲ ಎಂದು ಕೇಸ್ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ವೆಂಕಟೇಶ್ ಎಂಬಾತನ ವಿರುದ್ಧ ಯುವತಿ ನೀಡಿದ ದೂರು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಯುವತಿಯನ್ನು ಪ್ರೀತಿಸಿ ನಂತರ …
-
latestಬೆಂಗಳೂರು
ವಿದೇಶದಿಂದ ಅಕ್ರಮ ಚಿನ್ನ ಸಾಗಾಟ ನಡೆಸುತ್ತಿದ್ದ ವ್ಯಕ್ತಿಗಳು ವಶಕ್ಕೆ!!ಒಟ್ಟು 300 ಕೆಜಿ ಚಿನ್ನವನ್ನು ಮುಟ್ಟುಗೋಲು ಹಾಕಿಕೊಂಡ ಕಸ್ಟಮ್ಸ್ ಅಧಿಕಾರಿಗಳು
ದುಬೈನಿಂದ ಅಕ್ರಮ ಚಿನ್ನ ಸಾಗಾಟ ನಡೆಸುತ್ತಿದ್ದ ವಿಮಾನ ಪ್ರಯಾಣಿಕರಿಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದ್ದು,ಒಟ್ಟು 300 ಕೆಜಿ ಚಿನ್ನವನ್ನು ಮುಟ್ಟುಗೊಲು ಹಾಕಿಕೊಳ್ಳಲಾಗಿದೆ. ವಿದೇಶದಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ತರಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ …
-
latestಬೆಂಗಳೂರು
ಕುಣಿಗಲ್ :ಮಂಗಳೂರು ಮೂಲದವರಿದ್ದ ಕಾರು ಹಾಗೂ ಟ್ರಾಕ್ಟರ್ ನಡುವೆ ಭೀಕರ ರಸ್ತೆ ಅಪಘಾತ!! ಓರ್ವ ಯುವಕ ಮೃತ್ಯು-ನಾಲ್ವರಿಗೆ ಗಾಯ
ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯ ಕುಣಿಗಲ್ ಸಮೀಪ ಕಾರು ಮತ್ತು ಮರ ಸಾಗಿಸುತಿದ್ದ ಟ್ರಾಕ್ಟರ್ ನಡುವೆ ಡಿಕ್ಕಿ ಸಂಭವಿಸಿ ಮಂಗಳೂರು ಮೂಲದ ಯುವಕನೊಬ್ಬ ಮೃತಪಟ್ಟ ಘಟನೆ ಜನವರಿ 22ರ ರಾತ್ರಿ ನಡೆದಿದೆ. ಮೃತ ಯುವಕನನ್ನು ಜೋಯಲ್ ಟೆರೆನ್ಸ್ ಫೆರ್ನಾಂಡಿಸ್ (28) ಎಂದು ಗುರುತಿಸಲಾಗಿದ್ದು, …
-
Interestingಬೆಂಗಳೂರುಸಾಮಾನ್ಯರಲ್ಲಿ ಅಸಾಮಾನ್ಯರು
ಬೆಕ್ಕು ಕಳ್ಳತನವಾಗಿದೆ ಎಂದು ಎಫ್ಐಆರ್ ದಾಖಲಿಸಿದ ವ್ಯಕ್ತಿ|ಈ ದುಬಾರಿ ಬೆಕ್ಕನ್ನು ಹುಡುಕಿಕೊಟ್ಟರೆ ನಿಮ್ಮ ಪಾಲಾಗುತ್ತೆ 35 ಸಾವಿರ ರೂಪಾಯಿ
ಬೆಂಗಳೂರು:ಮನೆಯಲ್ಲಿರೋ ಬೆಲೆ ಬಾಳೋ ಚಿನ್ನ, ಅಥವಾ ಏನಾದರೂ ವಸ್ತುಗಳು ಕಳವಾದಾಗ ದೂರು ದಾಖಲಿಸೋದು ಸಾಮಾನ್ಯ. ಆದ್ರೆ ಇಲ್ಲೊಂದು ಕಡೆ ಬೆಕ್ಕು ಕಳವಾಗಿದೆ ಎಂದು ಎಫ್ಐಆರ್ ದಾಖಲಿಸಿದ್ದಾರೆ ಈ ವ್ಯಕ್ತಿ.ಅಷ್ಟಕ್ಕೂ ಅದು ನಾವು ಅಂದುಕೊಂಡಂತೆ ಕೇವಲ ಬೆಕ್ಕು ಅಲ್ಲ, ಅದು ದುಬಾರಿ ಬೆಕ್ಕಂತೆ!! …
-
Healthlatestಬೆಂಗಳೂರು
ಮೊದಲ ಸರ್ಜರಿ ನಡೆಸಿ ಇನ್ನೊಂದು ಸರ್ಜರಿಗೆ ತಯಾರಾಗುತ್ತಿರುವಾಗ ಹೃದಯಾಘಾತ!! ಕುಸಿದು ಬಿದ್ದು ಮೃತಪಟ್ಟ ಮಣಿಪಾಲ್ ಆಸ್ಪತ್ರೆಯ ಖ್ಯಾತ ನ್ಯೂರೋ ಸರ್ಜನ್ ಡಾ|ವೇಣುಗೋಪಾಲ್
ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡು ಕರ್ತವ್ಯದಲ್ಲಿದ್ದ ವೈದ್ಯರೊಬ್ಬರು ಮೊದಲ ಸರ್ಜರಿ ಮುಗಿಸಿ, ಎರಡನೇ ಸರ್ಜರಿಗೆ ಸಿದ್ಧರಾಗುತ್ತಿದ್ದ ವೇಳೆ ಹೃದಯಾಘಾತಗೊಂಡು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಮಣಿಪಾಲ್ ಆಸ್ಪತ್ರೆಯ ಖ್ಯಾತ ನ್ಯೂರೋ ಸರ್ಜನ್ ಆಗಿದ್ದ ಡಾ. ವೇಣುಗೋಪಾಲ್ ಅವರು ಮೃತಪಟ್ಟ …
-
latestಬೆಂಗಳೂರು
ಗಂಡನನ್ನು ಬಿಟ್ಟು ಹೊಸ ಬದುಕು ಕಟ್ಟಿಕೊಳ್ಳಲು ಪ್ರಿಯಕರನೊಂದಿಗೆ ಮಹಿಳೆ ಪರಾರಿ!! ಇಪ್ಪತ್ತನೇ ದಿನಕ್ಕೆ ನಡೆಯಿತು ಇಬ್ಬರ ಶವಯಾತ್ರೆ
ಬೆಂಗಳೂರು: ಮದುವೆಯಾಗಿ ಗಂಡನೊಂದಿಗೆ ಸಂಸಾರ ನಡೆಸುತ್ತಿದ್ದ ಮಹಿಳೆಯೊಬ್ಬಳಿಗೆ ತನ್ನ ಸಂಬಂಧಿಕನೊಂದಿಗೆ ಪ್ರೀತಿ ಉಕ್ಕಿದ್ದು, ಬಳಿಕ ಕಟ್ಟಿಕೊಂಡ ಗಂಡನನ್ನು ತೊರೆದು ಪ್ರಿಯಕರನೊಂದಿಗೆ ಪರಾರಿಯಾದ ಮಹಿಳೆ ದುರಂತ ಅಂತ್ಯವನ್ನೇ ಕಂಡಿದ್ದು, ನೇಣಿಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ವಿವಾಹಿತ ಮಹಿಳೆಯನ್ನು ಜ್ಯೋತಿ(26) ಹಾಗೂ …
-
latestಬೆಂಗಳೂರು
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಲ್ಪದರಲ್ಲೇ ತಪ್ಪಿತು ಭಾರೀ ಅಪಘಾತ!!
ಬೆಂಗಳೂರು: ಇಲ್ಲಿನ ಕೆಂಪೇಗೌಡ ಇಂಟರ್ ನ್ಯಾಷನಲ್ ವಿಮಾನ ನಿಲ್ದಾಣದಲ್ಲಿ ಕೂದಲೆಳೆ ಅಂತರದಲ್ಲಿ ಭಾರೀ ದುರಂತವೊಂದು ತಪ್ಪಿದ್ದು, ಅದೃಷ್ಟವಶಾತ್ 400 ಮಂದಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ವಿಮಾನಗೆಳೆರಡು ಟೇಕ್ ಆಫ್ ಆಗುವ ವೇಳೆ ಒಂದೇ ದಿಕ್ಕಿನಲ್ಲಿ ಮುಖಾಮುಖಿಯಾಗಿದ್ದರಿಂದ ಈ ಘಟನೆ ಸಂಭವಿಸುವ ಲಕ್ಷಣವಿತ್ತಲ್ಲದೇ, …
-
latestಬೆಂಗಳೂರು
ಬೆಂಗಳೂರಿನಲ್ಲಿ ಜನವರಿ 31ರವರೆಗೆ ನಿಷೇಧಾಜ್ಞೆ ಜಾರಿ !! | 144 ಸೆಕ್ಷನ್ ವಿಸ್ತರಿಸಿ ಆದೇಶ ಹೊರಡಿಸಿದ ಪೊಲೀಸ್ ಆಯುಕ್ತರು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನವರಿ 31ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಗರದಲ್ಲಿ ಸೆಕ್ಷನ್ 144 ಸೆಕ್ಷನ್ ವಿಸ್ತರಣೆ ಮಾಡಿ ಇಂದು ಸಂಜೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಜನವರಿ 31 ರವರೆಗೆ 144 ಸೆಕ್ಷನ್ ವಿಸ್ತರಣೆ ಮಾಡಿದ್ದಾರೆ. ರಾತ್ರಿ …
-
Healthlatestಬೆಂಗಳೂರು
ತುರ್ತು ಚಿಕಿತ್ಸೆ ಅಗತ್ಯವಿದ್ದರೆ ಮಾತ್ರ ಆಸ್ಪತ್ರೆಗೆ ಪ್ರವೇಶ !! | ಕಠಿಣ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ
ಆಸ್ಪತ್ರೆಗಳಲ್ಲಿ ಗುಂಪು ಸೇರುವುದನ್ನು ತಪ್ಪಿಸಲು ಹಾಗೂ ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟುವ ಸಲುವಾಗಿ ಜ್ವರ ಮತ್ತು ತುರ್ತು ಆರೋಗ್ಯ ಚಿಕಿತ್ಸೆಯ ಅಗತ್ಯವಿರುವ ರೋಗಿಗಳು ಮಾತ್ರ ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಸ್ವಾಯತ್ತ ಸಂಸ್ಥೆಗಳಿಗೆ ಭೇಟಿ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ …
