ಟೆಕ್ನಾಲಜಿಗಳು ದಿನದಿಂದ ದಿನಕ್ಕೆ ಮುಂದುವರಿಯುತ್ತಲೇ ಇದ್ದು, ಎಲ್ಲೆಡೆ ಡಿಜಿಟಲೀಕರಣವಾಗಿದೆ.ಸ್ಮಾರ್ಟ್ಫೋನ್, ಸ್ಮಾಟ್ ಹೋಂಗಳು, ಸ್ಮಾರ್ಟ್ ಸಿಟಿಗಳ ಬಳಿಕ ಇದೀಗ ವಿದ್ಯುತ್ ಮೀಟರ್ಗಳು ಸಹ ಸ್ಮಾರ್ಟ್ ಆಗುತ್ತಿದ್ದು,ಇದರಿಂದ ವಿದ್ಯುತ್ ಬಳಕೆಯ ಮಟ್ಟ ಸ್ಪಷ್ಟವಾಗಿ ತಿಳಿಯಲಿದೆ. ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿರುವ ಮನೆಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸುವ …
Bangalore news
-
Healthlatestಕೋರೋನಾಬೆಂಗಳೂರು
ಸೋಂಕಿತರ ಜೇಬಿಗೆ ಕತ್ತರಿ ಹಾಕಿ ಖಜಾನೆ ತುಂಬಿಸಿಕೊಳ್ಳುತಿದ್ದ ಖಾಸಗಿ ಆಸ್ಪತ್ರೆಗೆ ಬೀಳಲಿದೆ ಬ್ರೇಕ್|ಈ ಕುರಿತು ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದ ಆರೋಗ್ಯ ಇಲಾಖೆ
ಬೆಂಗಳೂರು:ಕೊರೋನ ಹೆಚ್ಚಾದಂತೆ ಖಾಸಗಿ ಆಸ್ಪತ್ರೆಗಳ ಖಜಾನೆ ಹೆಚ್ಚಾಗುವಂತೆ ಆಗಿದೆ. ಮೊದಲನೆ ಹಾಗೂ ಎರಡನೇ ಅಲೆ ಸೋಂಕಿನ ಸಂದರ್ಭದಲ್ಲಿ, ಸೋಂಕಿತರಿಂದ ಹಣ ದೋಚಿದ್ದೆ ಅಧಿಕವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಅದೆಷ್ಟೋ ಮಂದಿ ದೂರು ನೀಡಿದ್ದಾರೆ. ಇದೀಗ ಇದಕ್ಕೆಲ್ಲ ಪರಿಹಾರ ಎಂಬಂತೆ ಆರೋಗ್ಯ ಇಲಾಖೆ ಸೂಕ್ತವಾದ …
-
ಬಾಗಲಕೋಟೆ: ಚಿನ್ನದ ವ್ಯಾಪಾರಿಗೆ ನಕಲಿ ಆಭರಣಗಳನ್ನು ಮಾರಾಟ ಮಾಡಿ ಹಣ, ಆಭರಣ ಪಡೆದು ವಂಚಿಸುತ್ತಿದ್ದ,ಬೆಂಗಳೂರು ಮೂಲದ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಘಟನೆ ಜಿಲ್ಲೆಯ ಇಲಕಲ್ಲ ಪಟ್ಟಣದಲ್ಲಿ ನಡೆದಿದೆ. ಬೆಂಗಳೂರಿನ ಕನಕ ನಗರ ನಿವಾಸಿ ರೆಹಾನಾ ಬೇಗಂ ಸೈಯದ್ ಅಪ್ಸರ್ ಹಾಗೂ ವಿಮಾನಪುರ …
-
latestಬೆಂಗಳೂರು
ರಾಜ್ಯದ ಜನತೆಗೆ ಕಾದಿದೆ ‘ಕರೆಂಟ್’ ಶಾಕ್ | ಬೇಸಿಗೆಯ ಮುನ್ನವೇ ಏರಿಕೆಯಾಗಲಿದೆಯಂತೆ ವಿದ್ಯುತ್ ಬೆಲೆ !!
ಬೆಂಗಳೂರು:ದಿನದಿಂದ ದಿನಕ್ಕೆ ದಿನಸಿ ಸಾಮಗ್ರಿಯಿಂದ ಹಿಡಿದು ತರಕಾರಿ, ಗ್ಯಾಸ್ ಇಂಧನಗಳ ಬೆಲೆ ಏರಿಕೆ ಆಗುತ್ತಲೇ ಇದ್ದು, ಜನ ಸಾಮಾನ್ಯರಿಗೆ ದೊಡ್ಡ ಹೊರೆಯಾಗಿದೆ. ಇದೀಗ ಗ್ರಾಹಕರಿಗೆ ಮತ್ತೊಂದು ದರ ಏರಿಕೆಯ ಪೆಟ್ಟು ಬೀಳಲಿದ್ದು,ಬೇಸಿಗೆಗೂ ಮೊದಲೇ ವಿದ್ಯುತ್ ದರದಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು …
-
latestಬೆಂಗಳೂರು
ಬೆಂಗಳೂರಿನಲ್ಲಿ ನಡೆಯಿತು ಜೈಭೀಮ್ ಪ್ರಕರಣ!!ಪೊಲೀಸರ ರಾಕ್ಷಸತನಕ್ಕೆ ಕೈ ಕಳೆದುಕೊಂಡ ಕಳ್ಳತನದ ಆರೋಪಿ!!
ಪೊಲೀಸರ ರಾಕ್ಷಸತನಕ್ಕೆ ಇಲ್ಲೊಬ್ಬ ಆರೋಪಿತ ವ್ಯಕ್ತಿ ತನ್ನ ಕೈ ಕಳೆದುಕೊಂಡಿದ್ದಾನೆ.ಪೊಲೀಸರ ಬಂಧನಕ್ಕೊಳಗಾಗಿ ಪೊಲೀಸರ ತೀವ್ರ ಹಲ್ಲೆಗೆ ಕೈಮುರಿತಗೊಂಡು ಸದ್ಯ ಶಸ್ತ್ರಚಿಕಿತ್ಸೆಗೊಳಗಾದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಘಟನೆಗೆ ಕಾರಣವಾದ ಪೊಲೀಸರನ್ನು ಅಮಾನತಿನಲ್ಲಿಡಲಾಗಿದೆ. ಘಟನೆ ವಿವರ: ಅಕ್ಟೋಬರ್ 22 ರಂದು ವರ್ತೂರು ಪೊಲೀಸ್ ಠಾಣಾ …
-
latestಬೆಂಗಳೂರು
ಲಸಿಕೆ ಹಾಗೂ ವೈರಸ್ ಬಗ್ಗೆ ಮಾಹಿತಿ ನೀಡುವುದಾಗಿ ಮನೆಮಂದಿಯನ್ನು ನಂಬಿಸಿ ಮನೆಯೊಳಗೆ ನುಗ್ಗಿದ ಖತಾರನಾಖ್ ಗ್ಯಾಂಗ್!!! ಆ ಬಳಿಕ ಅಲ್ಲಿ ನಡೆದಿದ್ದೇ ಬೇರೆ
ಹೊಸ ವೈರಸ್ ಬಗ್ಗೆ ಅರಿವು ಮೂಡಿಸುವುದು ಹಾಗೂ ಲಸಿಕೆ ಕೊಡುವುದು ನಮ್ಮ ಕರ್ತವ್ಯ, ನಾವು ಆರೋಗ್ಯ ಇಲಾಖೆಯಿಂದ ಬಂದಿದ್ದೇವೆ ಎಂದು ಮನೆಮಂದಿಯನ್ನು ನಂಬಿಸಿ ಮನೆಯೊಳಗೆ ನುಗ್ಗಿ ದರೋಡೆ ನಡೆಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬೆಂಗಳೂರಿನ ಯಶವಂತಪುರದಲ್ಲಿ ಘಟನೆ ನಡೆದಿದ್ದು, ಸಂಪತ್ ಸಿಂಗ್ …
-
latestಬೆಂಗಳೂರು
ಮತ್ತೊಮ್ಮೆ ರಾಜ್ಯವೇ ತಲೆ ತಗ್ಗಿಸುವಂತೆ ಮಾಡಿದ ರಾಜಧಾನಿ ಬೆಂಗಳೂರು!! ರಾತ್ರಿವೇಳೆ ಕ್ಯಾಬ್ ಏರಿ ಹೊರಟಿದ್ದ ಮಹಿಳೆಯ ಮುಂದೆಯೇ ನಡೆಯಿತು ಹಸ್ತಮೈಥುನ
ರಾಜ್ಯವೇ ನಾಚಿಕೆಪಟ್ಟು ತಲೆತಗ್ಗಿಸುವಂತಹ ಘಟನೆಯೊಂದು ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ನಡೆದಿದೆ. ಎಲ್ಲಾ ವಿಚಾರದಲ್ಲೂ ಮುಂದಿರುವ ಬೆಂಗಳೂರು ಸದ್ಯ ಕಾಮುಕರ ಅಟ್ಟಹಾಸದಲ್ಲೂ ಮುಂದಿದೆ ಎಂಬುವುದುದಕ್ಕೆ ಇದು ಪ್ರತ್ಯಕ್ಷ ಸಾಕ್ಷಿಯಾಗಿದೆ.ಕೆಲಸ ಮುಗಿಸಿ ರಾತ್ರಿ ಮನೆಗೆ ಹೋಗಲು ಓಲಾ ಕ್ಯಾಬ್ ಹತ್ತಿ ಹೊರಟ ಮಹಿಳೆಯೊಬ್ಬರಿಗೆ ಇಲ್ಲಿ …
-
latestಬೆಂಗಳೂರು
ಕರ್ನಾಟಕಕ್ಕೂ ಕಾಲಿಟ್ಟ ಓಮಿಕ್ರೋನ್| ಈ ಹಿನ್ನೆಲೆಯಲ್ಲಿ ಆರೋಗ್ಯ ತಜ್ಞರ ಜೊತೆ ಸಿ.ಎಂ ಬೊಮ್ಮಾಯಿ ಇಂದು ಮಧ್ಯಾಹ್ನ ಸಭೆ|ಸರ್ಕಾರ ಯಾವೆಲ್ಲಾ ಕಠಿಣ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ!
ಬೆಂಗಳೂರು : ಕರ್ನಾಟಕದಲ್ಲಿ ಎರಡು ಓಮಿಕ್ರೋನ್ ಪ್ರಕರಣಗಳು ನಿನ್ನೆ ಪತ್ತೆಯಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು, ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿವೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ. ದೆಹಲಿಯಲ್ಲಿರುವ ಸಿಎಂ ಬೊಮ್ಮಾಯಿ ಅವರು ಇಂದು …
-
ಬೆಂಗಳೂರು:ರೂಪಾಂತರಿ ಕೊರೋನಾ ವೈರಸ್ ಒಮಿಕ್ರಾನ್ ತಡೆಗಾಗಿ ನಿನ್ನೆ ಆರೋಗ್ಯ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ತಜ್ಞರ ಸಮಿತಿಯೊಂದು ತನ್ನ ಶಿಫಾರಸ್ಸುಗಳ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಇದರಲ್ಲಿ ಸರ್ಕಾರಿ ಸೌಲಭ್ಯಗಳನ್ನು ಪಡೆಯೋದಕ್ಕೆ ಕೊರೋನಾ ಲಸಿಕೆ ಕಡ್ಡಾಯಗೊಳಿಸುವಂತೆ ಶಿಫಾರಸ್ಸು ಮಾಡಲಾಗಿದೆ ಎನ್ನಲಾಗುತ್ತಿದೆ. ನಿನ್ನೆ ವಿಧಾನಸೌಧದಲ್ಲಿ …
-
latestNews
ವೀಡಿಯೋ ಕಾನ್ಫರೆನ್ಸ್ ನಲ್ಲಿ ಅರೆಬೆತ್ತಲೆಯಾಗಿ ಪ್ರತ್ಯಕ್ಷವಾದ ಉಜಿರೆ ಎಸ್.ಡಿ.ಎಂ.ಸಿಯ ಶ್ರೀಧರ್ ಭಟ್ | ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ ವಿಚಾರಣ ಸಂದರ್ಭ ಅರೆಬೆತ್ತಲೆ ಪ್ರದರ್ಶನ
ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದ ವಿಚಾರಣೆಯು ವಿಡಿಯೋ ಕಾನ್ಫರೆನ್ಸ್ ಮೂಲಕ ನಿನ್ನೆ ರಾಜ್ಯ ಹೈಕೋರ್ಟ್ನಲ್ಲಿ ನಡೆಯಿತು.ಈ ವಿಚಾರಣೆ ವೇಳೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಅರೆಬೆತ್ತಲೆ ವ್ಯಕ್ತಿ ಪ್ರತ್ಯಕ್ಷವಾದ ಮುಜುಗರದ ಪ್ರಸಂಗವೂ ನಡೆಯಿತು. ಉಜಿರೆ ಎಸ್ಡಿಎಂಸಿಯ ಶ್ರೀಧರ್ ಎಂಬಾತ ಹೀಗೆ …
