KSRTC Special Bus: ಡಿಸೆಂಬರ್ ಹಾಗೂ ಜನವರಿಯಲ್ಲಿ ಭಕ್ತರು ಶಬರಿಮಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರೆ ಕೈಗೊಳ್ಳುತ್ತಾರೆ. ಜನವರಿಯಲ್ಲಿ ಮಕರ ಸಂಕ್ರಮಣದ ದಿನ ದೇಗುಲದಲ್ಲಿ ವಾರ್ಷಿಕ ಉತ್ಸವ ನಡೆಯಲಿದ್ದು, ಉತ್ಸವದ ದಿನ ಲಕ್ಷಾಂತರ ಭಕ್ತರು ಶಬರಿಮಲೆಗೆ ತೆರಳುತ್ತಾರೆ. ಅಂತೆಯೇ ಇದೀಗ ಬೆಂಗಳೂರಿನಿಂದ ಶಬರಿಮಲೆಗೆ …
Tag:
