BJP: ಸರ್ಕಾರದ ಬೆಲೆ ಏರಿಕೆ ಕ್ರಮ ವಿರೋಧಿಸಿ ಸರ್ಕಾರದ ವಿರುದ್ಧ ರಾಜ್ಯ ವ್ಯಾಪಿ ಸರಣಿ ಪ್ರತಿಭಟನೆ ಮತ್ತು ಹೋರಾಟಕ್ಕೆ ಬಿಜೆಪಿ (BJP) ಸಿದ್ಧತೆ ನಡೆಸಿದ್ದು, ನಾಳೆ ಬುಧವಾರದಿಂದ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಧರಣಿ ಆರಂಭವಾಗಲಿದೆ.
Bangalore
-
D K Shivkumar : ರಾಜ್ಯದ ಜನತೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದು ಇನ್ನು ಮುಂದೆ ಮನೆ ಬಾಗಿಲಿಗೆ ‘ಖಾತೆ ವಿತರಣೆ’ ಮಾಡಲಾಗುವುದು ಎಂದು ತಿಳಿಸಿದ್ದಾರೆ.
-
Dharmastala: ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ(Civil court) ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ(John Do) ಆದೇಶ ಹೊರಡಿಸಲಾಗಿದೆ.
-
Bangalore: ಬೆಂಗಳೂರಿನ ಗ್ರಾಮೀಣ ಪ್ರದೇಶದ ಆನೇಕಲ್ನಲ್ಲಿ ನಡೆದ ಸಾಂಪ್ರದಾಯಿಕ ಸಮಾರಂಭದಲ್ಲಿ ನೂರು ಅಡಿ ಎತ್ತರದ ರಥವು ಬಿದ್ದಿರುವ ಘಟನೆ ನಡೆದಿದೆ.
-
Bangalore: ಶಾಲಾ ಮಕ್ಕಳಿಂದ ಶೌಚಾಲಯ ಗುಂಡಿ ಕ್ಲೀನ್ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಶಿಕ್ಷಕಿಯರನ್ನು ಅಮಾನತು ಮಾಡಿರುವ ಕುರಿತು ವರದಿಯಾಗಿದೆ.
-
Bengaluru : ಬೆಂಗಳೂರಿನಲ್ಲಿ ಪಾಕಿಸ್ತಾನ ಗೂಡಾಚಾರಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಅಚ್ಚರಿಯೇನೆಂದರೆ ಈತ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯ ಉದ್ಯೋಗಿ ಎಂಬುದು!! ಸಿಲಿಕಾನ್ ಸಿಟಿಯಲ್ಲಿನ ಸರ್ಕಾರದ ಪ್ರತಿಷ್ಠಿತ ಬಿಇಎಲ್ (Bharat Electronics Limited) ನಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ಮೂಲದ …
-
Bangalore: ಬೆಂಗಳೂರಿನಲ್ಲಿ ವ್ಯಕ್ತಿ ಬಳಿ ಹ್ಯಾಂಡ್ ಗ್ರೇನೇಡ್ ಪತ್ತೆಯಾಗಿದೆ. ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
-
Crime
Bangalore: ನನ್ನ ಮುಟ್ಟಬೇಡ, ಸೌಂದರ್ಯ ಹಾಳಾಗುತ್ತೆ, 60 ವರ್ಷ ಆದ ಮೇಲೆ ಮಕ್ಕಳು ಮಾಡೋಣ-ಹೆಂಡತಿ ಡಿಮ್ಯಾಂಡ್ಗೆ ಗಂಡ ಸುಸ್ತು!
Bangalore: ನನ್ನ ಮುಟ್ಟಬೇಡ, ನನ್ನ ಬ್ಯೂಟಿ ಹಾಳಾಗುತ್ತೆ ಎಂದು ಹೆಂಡತಿ ಗಂಡನಿಗೆ ಹೇಳಿದ್ದು, ಜೊತೆಗೆ ಆಕೆಯ ಡಿಮ್ಯಾಂಡ್ ಮೇಲೆ ಡಿಮ್ಯಾಂಡ್ ಮಾಡೋ ವೈಖರಿಗೆ ಗಂಡನೋರ್ವ ಸುಸ್ತಾಗಿರುವ ಘಟನೆ ವೈಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
-
Bangalore: ಸುದ್ದಗುಂಟೆಪಾಳ್ಯ ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬ ಮುರಿದು ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೈಯಪ್ಪನಹಳ್ಳಿಯಲ್ಲಿ ನಡೆದಿದೆ.
-
Bangalore: ಸಂಧ್ಯಾಕಾಲದಲ್ಲಿ ಹೆತ್ತ ತಂದೆ ತಾಯಿಯನ್ನು ಸಾಕಿ ಸಲಹದೆ ಈ ರೀತಿ ಮಾಡುವುದು ಅಮಾನವೀಯ ನಡೆಯಾಗಿರುವುದರಿಂದ ಪೋಷಕರಿಗೆ ವರ್ಗಾವಣೆ ಆಗಿರುವ ಆಸ್ತಿ, ಬರೆಸಿಕೊಂಡಿರುವ ವಿಲ್ ಅನ್ನು ರದ್ದು ಪಡಿಸಲು ಕ್ರಮ ವಹಿಸುವಂತೆ ಸರಕಾರ ಅಧಿಕಾರಿಗಳಿಗೆ ಸೂಚಿಸಿದೆ.
