Bengaluru : ಲಿಂಗಾಯತರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ ಇಂದು ಆರೋಪಿಸಿ ಖ್ಯಾತ ಯೌಟ್ಯೂಬರ್ ಮೇಲೆ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
Bangalore
-
News
Sullia: ಕರ್ನಾಟಕ ರಾಜ್ಯ ರೈತ ಉತ್ಪಾದಕ ಸಹಕಾರಿ ಸಂಘ ಬೆಂಗಳೂರು ಇದರ ನಿರ್ದೇಶಕರಾಗಿ ವೀರಪ್ಪ ಗೌಡ ಕನ್ಕಲ್ ಅವಿರೋಧ ಆಯ್ಕೆ
by ಕಾವ್ಯ ವಾಣಿby ಕಾವ್ಯ ವಾಣಿSullia: ಕರ್ನಾಟಕ ರಾಜ್ಯ ರೈತ ಉತ್ಪಾದಕ ಸಹಕಾರಿ ಸಂಘ ಬೆಂಗಳೂರು ಇದರ ನಿರ್ದೇಶಕರಾಗಿ ವೀರಪ್ಪ ಗೌಡ ಕನ್ಕಲ್ ಅವಿರೋಧ ಆಯ್ಕೆಯಾಗಿದ್ದಾರೆ.
-
Bangalore: ನಗರದ ಹೊರವಲಯದ ಗೋದಾಮಿನಲ್ಲಿ ಸಂಗ್ರಹ ಮಾಡಿಟ್ಟಿದ್ದ 90 ಲಕ್ಷ ರೂ. ಮೌಲ್ಯದ ತಲೆಕೂದಲನ್ನು ಕಿಡಿಗೇಡಿಗಳು ಕಳವು ಮಾಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
-
Bengaluru : ರಾಜ್ಯ ಸರ್ಕಾರವು ಜನರು ಮನೆ ಕಟ್ಟಿಕೊಳ್ಳಲು ನೀಡುತ್ತಿದ್ದ ಸಬ್ಸಿಡಿ ಹಣವನ್ನು ಹೆಚ್ಚಳ ಮಾಡಲು ತೀರ್ಮಾನಿಸಿದೆ. ಈ ಕುರಿತಾಗಿ ಮುಂದಿನ ಬಜೆಟ್ ನಲ್ಲಿ ಸರ್ಕಾರ ಅಧಿಕೃತ ಘೋಷಣೆ ಮಾಡಲಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
-
Bangalore: ಮದುವೆ ದಿನವೇ ವರ ಹಾಗೂ ಆತನ ಕುಟುಂಬದವರು ಮಂಟಪದಿಂದ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
-
Ranya Rao: ಅಕ್ರಮ ಚಿನ್ನ ಸಾಗಾಟ ಆರೋಪದಲ್ಲಿ ಕನ್ನಡದ ನಟಿ ರನ್ಯಾ ರಾವ್(Ranya Rao) ಅವರನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.
-
Bengaluru : ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ವಿಪರೀತ ಹೆಚ್ಚುತ್ತಿದೆ. ಬ್ಯಾಂಕ್ ದರೋಡೆ, ಮನೆ ದರೋಡೆ, ಎಟಿಎಂ ದರೋಡೆ ಹೀಗೆ ದಿನನಿತ್ಯ ಒಂದಲ್ಲ ಒಂದು ಪ್ರಕರಣಗಳು ಕಣ್ಣಿಗೆ ರಾಚುತ್ತಿದೆ.
-
News
Scam: ಟ್ರಾಫಿಕ್ ಫೈನ್ ಮೆಸೇಜ್! ಆ್ಯಪ್ ಡೌನ್ಲೋಡ್ ಮಾಡಿದ ಬೆನ್ನಲ್ಲೇ 5.6 ಲಕ್ಷ ರೂ. ಮಾಯ!
by ಕಾವ್ಯ ವಾಣಿby ಕಾವ್ಯ ವಾಣಿScam: ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಸಂಚಾರ ನಿಯಮ ಉಲ್ಲಂಘನೆಯ ಚಲನ್ ಬಗ್ಗೆ ಬಂದ ವಾಟ್ಸಾಪ್ ಸಂದೇಶವನ್ನು ನಂಬಿದ ವ್ಯಕ್ತಿಯೊಬ್ಬರು “ವಾಹನ್ ಪರಿವಾಹನ್” ಎಂಬ ನಕಲಿ ಎಪಿಕೆ ಆ್ಯಪ್ ಡೌನ್ಲೋಡ್ ಮಾಡಿದ ಕಾರಣ ಅವರ ಕ್ರೆಡಿಟ್ ಕಾರ್ಡ್ ಖಾತೆಯಿಂದ 5.6 ಲಕ್ಷ ರೂ. ಕಳೆದುಕೊಂಡಿದ್ದಾರೆ.
-
Marathon: ರಾಜ್ಯ ಪೊಲೀಸ್ ಇಲಾಖೆಯು ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದಲ್ಲಿ ʼನಮ್ಮ ಪೊಲೀಸ್ ನಮ್ಮ ಹೆಮ್ಮೆʼ ಎನ್ನುವ ಘೋಷಣೆಯಡಿ ಕರ್ನಾಟಕ ರಾಜ್ಯ ಪೊಲೀಸ್ ಓಟದ (ಕೆಎಸ್ಪಿ ರನ್) 2 ನೇ ಆವೃತ್ತಿಯನ್ನು ಮಾ.9 ರಂದು ಭಾನುವಾರ ಆಯೋಜನೆ ಮಾಡಿದೆ.
-
Court: ಲೈಂಗಿಕ ಸಂಪರ್ಕಕ್ಕೆ ಸಹಕರಿಸದಿದ್ದಕ್ಕೆ ಚಾಕುವಿನಿಂದ ಚುಚ್ಚಿ ಮಹಿಳೆಯನ್ನು ಸಾಯಿಸಿದ್ದಲ್ಲದೆ ಆಕೆಯ ನಾಲ್ಕು ವರ್ಷದ ಮಗುವನ್ನು ಕತ್ತು ಸೀಳಿ ಕೊಂದ ಅಪರಾಧಿಗೆ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ಒಂದು ಲಕ್ಷ ರೂ. ದಂಡ ವಿಧಿಸಿದೆ.
