Bangalore: ರಾಜ್ಯದಲ್ಲಿ ಮತ್ತೊಂದು ʼಬ್ಯಾಂಕ್ ದರೋಡೆʼ ಗೆ ಯತ್ನ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಲಾಕರ್ ಒಡೆದು ಹಣ ಲೂಟಿ ಮಾಡಲು ಯತ್ನ ಮಾಡಿದ್ದಾರೆ ದುಷ್ಕರ್ಮಿಗಳು.
Bangalore
-
Bangalore: ವಿದ್ಯುತ್ ಸಂಪರ್ಕ ಹಠಾತ್ ಕಡಿತಗೊಂಡ ಪರಿಣಾಮ ಸ್ಕೈವಾಕ್ನ ಲಿಫ್ಟ್ನಲ್ಲಿ ಸಿಲುಕಿ ಮಹಿಳೆಯೊಬ್ಬರನ್ನು ಚಂದ್ರಾಲೇಔಟ್ ಠಾಣೆ ಹೊಯ್ಸಳ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ನಡೆದಿದೆ.
-
Bangalore: ಪಾರ್ಕ್ ಮಾಡಿದ್ದ ಕಾರಿನಲ್ಲಿ ಯುವಕನೋರ್ವ ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಬ್ರೂಕ್ ಫೀಲ್ಡ್ ರಸ್ತೆಯಲ್ಲಿ ನಡೆದಿದೆ. ಫೆ.20 ರಂದು ಈ ಅವಘಡ ನಡೆದಿದ್ದು, ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
-
Bengaluru : ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಬಲಗೈ ಬಂಟನ ಒರ್ಬರ ಕೊಲೆಯಾಗಿದೆ.
-
Namma Metro: ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳದ ನಂತರ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು ಬರೋಬ್ಬರಿ ಆರು ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಮೆಟ್ರೋದಿಂದ ದೂರ ಉಳಿದಿದ್ದಾರೆ ಎನ್ನಲಾಗಿದೆ.
-
-
Illicit Relationship: ಪಾಳು ಮನೆಯೊಂದರಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನ ಮೇಲೆ ಪತಿ, ಪುತ್ರಿ, ಅಳಿಯ ಸೇರಿ ಮಾರಾಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿದ ಪರಿಣಾಮ ಪ್ರಿಯಕರ ಸಾವಿಗೀಡಾಗಿದ್ದು, ಪತ್ನಿ ಗಂಭಿರವಾಗಿ ಗಾಯಗೊಂಡಿರುವ ಘಟನೆಯೊಂದು ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
-
Bengaluru : ಬೆಂಗಳೂರಿನ ಮದರಸ ಒಂದರಲ್ಲಿ ಬಾಲಕಿಯರನ್ನು ಹಿಗ್ಗಾಮುಗ್ಗ ತಿಳಿಸಿದಂತಹ ಅಘಾತಕಾರಿ ಘಟನೆ ಎಂದು ಬೆಳಕಿಗೆ ಬಂದಿದೆ.
-
Bangalore: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೊಪಿಯೋರ್ವ ಎಐ ಫೇಸ್ ರೆಕಗ್ನಿಷಿಯನ್ ಕ್ಯಾಮರಾದಿಂದ ಪೊಲೀಸರ ಅತಿಥಿಯಾಗಿರುವ ಘಟನೆಯೊಂದು ನಡೆದಿದೆ.
-
Bangalore: ಪಂಜಾಬಿನ ಪಟಿಯಾಲ ಬಳಿ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಅಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರುವ ವ್ಯವಸ್ಥೆಯನ್ನು ರಾಜ್ಯಸರಕಾರ ಮಾಡಿದೆ.
