Bangalore: ರಾಜ್ಯದಲ್ಲಿ ಮಹಿಳೆಯರಿಗಾಗಿ ʼಪಿಂಕ್ʼ ಬೈಕ್ಗಳನ್ನು ಬಿಡುಗಡೆ ಮಾಡಲು ರ್ಯಾಪಿಡೋ ಮುಂದಾಗಿದೆ.
Bangalore
-
Metro: ಕೆಲವು ದಿನಗಳ ಹಿಂದಷ್ಟೇ ಮೆಟ್ರೋ ದರವನ್ನು ಏರಿಸಿ ಬಿಎಂಆರ್ಸಿಎಲ್ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಬಾರಿ ಜನಾಕ್ರೋಶ ವ್ಯಕ್ತವಾಗಿದ್ದು ಮೆಟ್ರೋ ಪ್ರಯಾಣಿಕರಲ್ಲಿಯೂ ಗಣನೀಯವಾಗಿ ಇಳಿಕೆ ಕಂಡಿತ್ತು.
-
News
CM Siddaramaiah : ವ್ಹೀಲ್ ಚೇರ್ನಲ್ಲಿ ಸಮಾವೇಶಕ್ಕೆ ಆಗಮಿಸಿದ ಸಿದ್ದರಾಮಯ್ಯ!! ಅರೆ.. ಕರ್ನಾಟಕ ಸಿಎಂ ಗೆ ಏನಾಯ್ತು?
CM Siddaramaiah : ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು (ಫೆಬ್ರವರಿ 11) ಇನ್ವೆಸ್ಟ್ ಕರ್ನಾಟಕ 2025ರ ಸಮ್ಮಿಟ್ (Invest Karnataka Summit) ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
-
-
News
Bengaluru : ರಾಹುಲ್ ದ್ರಾವಿಡ್ ಕಾರಿಗೆ ಡಿಕ್ಕಿ ಹೊಡೆದ ಗೂಡ್ಸ್ ಆಟೋ – ದ್ರಾವಿಡ್ ಮತ್ತು ಡ್ರೈವರ್ ನಡುವಿನ ವಾದ ವಿವಾದ ಹೇಗಿತ್ತು?
Bengaluru : ಬೆಂಗಳೂರಿನಲ್ಲಿ ಖ್ಯಾತ ಕ್ರಿಕೆಟ್ ರಾಹುಲ್ ದ್ರಾವಿಡ್ ಅವರ ಕಾರಿಗೆ ಗೂಡ್ಸ್ ಆಟೋ ಒಂದು ಡಿಕ್ಕಿ ಹೊಡೆದಿದೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
-
Bangalore: ಕರ್ನಾಟಕದಲ್ಲಿ ಮೂರು ವರ್ಷದಲ್ಲಿ 30 ಸಾವಿರಕ್ಕೂ ಹೆಚ್ಚು ಹದಿಹರೆಯದವರು ಗರ್ಭಿಣಿಯಾಗಿದ್ದಾರೆ ಎಂಬ ಆಘಾತಕಾರಿ ದತ್ತಾಂಶವೊಂದು ಬಹಿರಂಗವಾಗಿದೆ. ವರದಿಯ ಪ್ರಕಾರ, ಕರ್ನಾಟಕದಲ್ಲಿ ಮಾತ್ರ 2021-22 ಮತ್ತು 2023-24 ರ ನಡುವೆ 33,621 ಹದಿಹರೆಯದವರು ಗರ್ಭಿಣಿಯರಾಗಿದ್ದು, ಇದರಲ್ಲಿ ಬೆಂಗಳೂರು ಟಾಪ್ ಲಿಸ್ಟ್ನಲ್ಲಿದೆ.
-
Holiday : ಏಷ್ಯಾದಲ್ಲೇ (Asia) ಅತ್ಯಂತ ದೊಡ್ಡ ಏರ್ ಶೋ (Air Show) ಎಂದೇ ಖ್ಯಾತಿ ಪಡೆದಿರುವ, ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಫೆಬ್ರವರಿ 10 ರಿಂದ 14 ರವರೆಗೆ ನಡೆಯಲಿರುವ ಬಹು ನಿರೀಕ್ಷಿತ ಏರೋ ಶೋ- 2025 ದಿನಗಣನೆ ಶುರುವಾಗಿದೆ. ಈ …
-
News
Bangalore: ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸಿಯರ್ಗಳ ವಿರುದ್ಧ ಕ್ರಿಮಿನಲ್ ಕೇಸ್-ಡಿಸಿ, ಎಸ್ಪಿಗಳಿಗೆ ರಾಜ್ಯ ಸರಕಾರ ಸೂಚನೆ
Bangalore: ರಾಜ್ಯ ಸರಕಾರ ಮೈಕ್ರೋ ಫೈನಾನ್ಸ್ ಕಿರುಕುಳ ನೀಡುವುದು ಕಂಡು ಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದ ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದೆ.
-
Bangalore: ಕೊಡಿಗೇಹಳ್ಳಿಯ ಸ್ಥಳೀಯರು ಹಾಗೂ ಲಾಯರ್ ಜಗದೀಶ್ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಲಾಯರ್ ಜಗದೀಶ್, ಪುತ್ರ ಹಾಗೂ ಇಬ್ಬರು ಗನ್ಮ್ಯಾನ್ಗಳನ್ನು ರಾತ್ರಿ ಅರೆಸ್ಟ್ ಮಾಡಿದ್ದಾರೆ.
-
Bangalore: ತಾನು ಬಾಡಿಗೆ ಕರೆದುಕೊಂಡು ಹೋಗುವ ಗ್ರಾಹಕರ ಮನೆಗೇ ಕನ್ನ ಹಾಕುತ್ತಿದ್ದ ಚಾಲಾಕಿ ಉಬರ್ ಆಟೋ ಚಾಲಕನನ್ನು ಚಂದ್ರಾಲೇಔಟ್ ಪೊಲೀಸರು ಬಂಧನ ಮಾಡಿದ್ದಾರೆ. ಸತೀಶ್ ಬಂಧಿತ ವ್ಯಕ್ತಿ. ಈತನಿಂದ ಪೊಲೀಸರು 237 ಗ್ರಾಂ ಚಿನ್ನಾಭರಣ, 47 ಗ್ರಾಂ ಬೆಳ್ಳಿ ವಸ್ತುಗಳನ್ನು ಜಪ್ತಿ …
