Bangalore: ಶಾಪಿಂಗ್ಗೆ ಕರೆದುಕೊಂಡು ಹೋಗಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಈ ನಡುವೆ ಪೋಷಕರು ಆತ್ಮಹತ್ಯೆ ವಿಚಾರವನ್ನು ಪೊಲೀಸರಿಗೆ ತಿಳಿಸದೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಈ ಘಟನೆಯಿಂದ ಪೋಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
Bangalore
-
News
Shocking : ಹಸುಗಳ ಕೆಚ್ಚಲು ಕೊಯ್ದ ಪ್ರಕರಣದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಕ್ರೌರ್ಯ – ಕರುವಿನ ಹೊಟ್ಟೆ ಬಗೆದ ದುರುಳರು !!
Shocking : ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಪೊಲೀಸರು ಈ ಹೀನ ಕೃತ್ಯ ಎಸಗಿದ್ದ ಆರೋಪಿಯನ್ನೂ ಸಹ ಬಂಧಿಸಿದ್ದಾರೆ.
-
News
Chaitra Kundapura : ಹಸುಗಳ ಹೆಚ್ಚಲು ಕೊಯ್ದ ಪ್ರಕರಣ- ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಿದ್ದಂತೆ ಚೈತ್ರ ಕುಂದಾಪುರ ಹೇಳಿದ್ದೇನು?
Chaitra Kundapura : ರಸ್ತೆಯಲ್ಲಿ ಮಲಗಿದಂತಹ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
-
Chamarajapete: ರಸ್ತೆಯಲ್ಲಿ ಮಲಗಿದ್ದಂತಹ ಮೂರು ಹಸುಗಳ ಕೆಚ್ಚಲುಗಳನ್ನು ಕಿಡಿಗೇಡಿಗಳು ಕೊಯ್ದಿರುವ ಹೀನ ಕೃತ್ಯ ಬೆಂಗಳೂರು ಜಿಲ್ಲೆಯ ಚಾಮರಾಜಪೇಟೆಯಲ್ಲಿ ನಡೆದಿದೆ.
-
Zameer Ahmad: ರಸ್ತೆಯಲ್ಲಿ ಮಲಗಿದ್ದಂತಹ ಮೂರು ಹಸುಗಳ ಕೆಚ್ಚಲುಗಳನ್ನು ಕಿಡಿಗೇಡಿಗಳು ಕೊಯ್ದಿರುವ ಹೀನ ಕೃತ್ಯ ಬೆಂಗಳೂರು ಜಿಲ್ಲೆಯ ಚಾಮರಾಜಪೇಟೆಯಲ್ಲಿ ನಡೆದಿದೆ.
-
News
CM Siddaramaiah : ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಪ್ರಕರಣ – ಹಿಂದೂ ಸಂಘಟನೆಗಳ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ!! .
C M Siddaramaiah : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ರಸ್ತೆಯಲ್ಲಿ ಮಲಗಿದ್ದಂತಹ ಮೂರು ಹಸುಗಳ ಕೆಚ್ಚಲುಗಳನ್ನು ಕಿಡಿಗೇಡಿಗಳು ಕೊಯ್ದಿರುವ ಹೀನ ಕೃತ್ಯ ಬೆಂಗಳೂರು ಜಿಲ್ಲೆಯ ಚಾಮರಾಜಪೇಟೆಯಲ್ಲಿ ನಡೆದಿದೆ.
-
Bangalore: ಬೆಂಗಳೂರಲ್ಲೊಂದು ಶಾಕಿಂಗ್ ಘಟನೆಯೊಂದು ನಡೆದಿದೆ. 3 ಹಸುಗಳ ಕೆಚ್ಚಲನ್ನು ಕೊಯ್ದ ಘಟನೆಯೊಂದು ಚಾಮರಾಜಪೇಟೆಯಲ್ಲಿ ನಡೆದಿದೆ.
-
News
Pavitra-Darshan : ಕೋರ್ಟ್ನಲ್ಲಿ ದರ್ಶನ್- ಪವಿತ್ರಾ ಗೌಡ ಮುಖಾಮುಖಿ , ಪವಿತ್ರಳನ್ನು ನೋಡುತ್ತಿದ್ದಂತೆ ದರ್ಶನ್ ಮಾಡಿದ್ದೇನು ಗೊತ್ತಾ? ಕೋರ್ಟಲ್ಲಿ ಇದ್ದವರೆಲ್ಲ ಶಾಕ್ !!
Pavitra-Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್ ಮತ್ತು ಸ್ನೇಹಿತೆ ಪವಿತ್ರಾ ಗೌಡ ಇಂದು ನ್ಯಾಯಾಲಯದಲ್ಲಿ ಬಹಳ ದಿನಗಳ ನಂತರ ಮುಖಾಮುಖಿಯಾಗಿದ್ದು, ಪವಿತ್ರಳನ್ನು ದರ್ಶನ್ ಅವರು ಸಂತೈಸಿದ್ದಾರೆ ಎನ್ನಲಾಗಿದೆ.
-
Naxalite: 6 ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗುವ ಕಾರ್ಯಕ್ರಮ ದಿಢೀರ್ ಬೆಂಗಳೂರಿಗೆ ವರ್ಗಾವಣೆಯಾಗುವ ಮೂಲಕ ಬುಧವಾರ ನಗರದಲ್ಲಿ ಹಲವು ನಾಟಕೀಯ ಬೆಳವಣಿಗೆಗೆ ಕಾರಣವಾಯಿತು.
-
Hosabettu: ಬೀಚ್ಗೆ ಪ್ರವಾಸಕ್ಕೆ ಬಂದಿದ್ದ ನಾಲ್ವರ ಪೈಕಿ ಮೂವರು ನೀರುಪಾಲಾಗಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಕುಳಾಯಿ ಹೊಸಬೆಟ್ಟು ಬೀಚ್ ಬಳಿ ಈ ದುರ್ಘಟನೆ ನಡೆದಿದೆ. ಓರ್ವನನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.
