Bengaluru: ಬಿಜೆಪಿ ರಾಜ್ಯ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಖಡಕ್ ಆಗಿ ಉತ್ತರಿಸಿದ್ದಾರೆ.
Bangalore
-
Belagavi: ಡಿ.9 ರಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನಮಂಡಲಿ ಚಳಿಗಾಲ ಅಧಿವೇಶನ ಆರಂಭವಾಗಲಿರುವ ಕಾರಣ ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಲಾಗಿದೆ.
-
Bangalore: ಸ್ನೇಹಿತನೋರ್ವ ಚಿನ್ನಾಭರಣ ಪಡೆದು ವಾಪಸ್ ಕೊಡದೇ ಇದ್ದುದ್ದಕ್ಕೆ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ರಾಜಾಜಿನಗರದಲ್ಲಿ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ.
-
ಬೆಂಗಳೂರು, ಡಿಸೆಂಬರ್ 2: ಪ್ರಮುಖ ಜೀನೋಮಿಕ್ಸ್ ಹಾಗೂ ಬಯೋಇನ್ಫರ್ಮ್ಯಾಟಿಕ್ಸ್ ಕಂಪನಿ ಆದ ಸ್ಟ್ರಾಂಡ್ ಲೈಫ್ ಸೈನ್ಸಸ್ ಎಂಬುದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ಅಂಗಸಂಸ್ಥೆಯಾಗಿದೆ.
-
Bangalore: ಮೂಡಾದಿಂದ 50:50 ಅನುಪಾತದಲ್ಲಿ ಸೈಟ್ ಪಡೆದವರಿಗೆ ಬಿಗ್ ಶಾಕಿಂಗ್ ನ್ಯೂಸ್ವೊಂದು ಎದುರಾಗಿದೆ. ಅದೇನೆಂದರೆ 50:50 ಅನುಪಾತದಲ್ಲಿ ಸೈಟ್ ಪಡೆದವರಿಂದ ಜಪ್ತಿ ಮಾಡುವ ನಿರ್ಧಾರವನ್ನು ಮಾಡಲಾಗಿದೆ.
-
News
Tulu Alphabets: ಬೆಂಗಳೂರಿನಲ್ಲಿ ಜನಪ್ರಿಯತೆ ಗಳಿಸುತ್ತಿರೋ ತುಳುಲಿಪಿ ತರಗತಿಗಳು: ಹುಮ್ಮಸ್ಸಿನಿಂದ ನೋಂದಣಿ ಮಾಡಿಕೊಳ್ಳುತ್ತಿರೋ ತುಳುನಾಡ ತುಳುವರು
Tulu Alphabets: ಬಲೆ ತುಲು ಲಿಪಿ ಕಲ್ಲುಗ.. ಎಂಬ ಕಾರ್ಯಾಗಾರವನ್ನು ಬೆಂಗಳೂರಿನಲ್ಲಿ(Bengaluru) ಬೆಂಗಳೂರು ತುಳು ಕಲ್ಪುಗ ಘಟಕದ ನೇತೃತ್ವದಲ್ಲಿ 20 ಅಕ್ಟೋಬರ್ 2024 ನೇ ಭಾನುವಾರ ನಡೆಸಲಾಯ್ತು.
-
Crime
Bangalore: ಕಂಡಕ್ಟರ್ಗೆ ಚಾಕು ಇರಿತ ಪ್ರಕರಣ ಮಾಸುವ ಮುನ್ನವೇ, ಸ್ಕ್ರೂ ಡ್ರೈವರ್ ತೋರಿಸಿ ಚಾಲಕ, ನಿರ್ವಾಹಕನಿಗೆ ಪ್ರಯಾಣಿಕನಿಂದ ಅವಾಜ್
Bangalore: ಬಿಎಂಟಿಸಿ ಬಸ್ ಕಂಡಕ್ಟರ್ಗೆ ವ್ಯಕ್ತಿಯೋರ್ವ ಚಾಕು ಇರಿದ ಪ್ರಕರಣ ಮಾಸುವ ಮುನ್ನವೇ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ.
-
Bangalore: ಬೆಂಗಳೂರಿನಲ್ಲಿದ್ದವರಿಗೆ ಟ್ರಾಫಿಕ್ ಸಮಸ್ಯೆ ಗೊತ್ತಿರುತ್ತದೆ. ಪ್ರತಿದಿನ ನಗರದಲ್ಲಿ ಟ್ರಾಫಿಕ್ ಜಾಮ್ ಆಗುತ್ತಲೇ ಇರುತ್ತದೆ. ಬಸ್ಸು, ಬೈಕು, ಕಾರು ಇತರೆ ವಾಹನಗಳು ಟ್ರಾಫಿಕ್ ಜಾಮ್ನಿಂದ ಗಂಟೆಗಟ್ಟಲೆ ನಿಂತಿರುವುದು ಸಾಮಾನ್ಯ. ಆದರೆ ಇವೆಲ್ಲವುದರ ಜೊತೆಗೆ ರೈಲು ಕೂಡಾ ನಮ್ಮ ಬೆಂಗಳೂರಿನ ಟ್ರಾಫಿಕ್ ಜಾಮ್ಗೆ …
-
Bangalore: ಗಣೇಶೋತ್ಸವದಲ್ಲಿ ಡಿಜೆಗೆ ಅವಕಾಶ ನೀಡದಿರುವುದನ್ನು ವಿರೋಧ ಮಾಡಿ ಹಿಂದೂಪರ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಪೊಲೀಸರೊಂದಿಗೆ ವಾಗ್ವಾದ ನಡೆದಿರುವ ಘಟನೆಯೊಂದು ವಿಜಯನಗರ ಮತ್ತು ಚಾಮರಾಜಪೇಟೆಯಲ್ಲಿ ಭಾನುವಾರ ರಾತ್ರಿ ನಡೆದಿದೆ.
-
Jobs
Canara Bank: ಕೆನರಾಬ್ಯಾಂಕ್ನಲ್ಲಿ ಭರ್ಜರಿ ಉದ್ಯೋಗಾವಕಾಶ; ಸೆ.21 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭ, ವಿವರ ಇಲ್ಲಿದೆ
Canara Bank Apprentice Recruitment 2024: ಕೆನರಾ ಬ್ಯಾಂಕ್ನಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.
