ಬೆಂಗಳೂರು : ರಾಜ್ಯಾದ್ಯಂತ 27,000 ಉದ್ಯೋಗಗಳನ್ನು ಸೃಷ್ಟಿಸುವ ಸಾಮರ್ಥ್ಯವಿರುವ 17,835.9 ಕೋಟಿ ರೂಪಾಯಿ ಮೌಲ್ಯದ ಆರು ಹೊಸ ಯೋಜನೆಗಳು ಮತ್ತು ಎಂಟು ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳಿಗೆ ಕರ್ನಾಟಕ ಸರ್ಕಾರ( C M Siddaramaiah)ಅನುಮೋದನೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಖ್ಯಮಂತ್ರಿ …
Bangalore
-
ಬೆಂಗಳೂರು
Bengaluru Crime News: ಪತಿ ಮೇಲಿನ ಸಿಟ್ಟು, ಮಗುವಿಗೆ ಸಿಗರೇಟ್ನಿಂದ ಸುಟ್ಟು, ಫ್ರಿಡ್ಜ್ ನೀರು ಎರಚಿ ಹಲ್ಲೆ, ಕೇಸು ದಾಖಲು
Bengaluru: ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ತಾಯಿಯೊಬ್ಬಳು ತನ್ನ ಮಗುವಿನ ಮೇಲೆ ಕ್ರೌರ್ಯ ರೀತಿಯಲ್ಲಿ ವರ್ತಿಸಿರುವ ಘಟನೆ ಮಾಸುವ ಮುನ್ನವೇ ಇನ್ನೋರ್ವ ತಾಯಿ ತನ್ನ ಪತಿಯ ಮೇಲಿನ ಕೋಪದಿಂದ ಪ್ರಿಯಕರನೊದಿಗೆ ಸೇರಿ ತನ್ನದೇ ಮೂರು ವರ್ಷದ ಮಗುವಿಗೆ ಚಿತ್ರಹಿಂಸೆ ನೀಡಿದ ಆರೋಪವೊಂದು ಕೇಳಿ ಬಂದಿದೆ. …
-
Karnataka State Politics Updateslatest
Bangalore: ನಾಸಿರ್ ಹುಸೇನ್ ನಾಲ್ಕನೇ ಆರೋಪಿಯಾಗಿ ಸೇರಿಸಬೇಕು- ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ
ಬೆಂಗಳೂರು: ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಪ್ರಕರಣದಲ್ಲಿ ನಾಸೀರ್ ಹುಸೇನ್ ಅವರನ್ನೂ ಆರೋಪಿಯಾಗಿ ಪರಿಗಣಿಸಬೇಕು. ತನಿಖೆ ಪೂರ್ಣ ಗೊಳ್ಳುವವರೆಗೆ ಅವರಿಗೆ ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಬೋಧಿಸಬಾರದು ಎಂದು ರಾಜ್ಯಸಭೆ ಸಭಾಪತಿ ಆಗಿರುವ ಉಪರಾಷ್ಟ್ರಪತಿ ಅವರಿಗೆ ಪತ್ರ ಬರೆಯಲಾಗುವುದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ …
-
Bangalore:ಬೆಂಗಳೂರಿನ (Bangalore)ಕುಂಡಲಹಳ್ಳಿಯ ಜನಪ್ರಿಯ ರೆಸ್ಟೋರೆಂಟ್ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಒಂಬತ್ತು ಜನರು ಗಾಯಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದ್ದಾರೆ. ಸಿ. ಸಿ. ಟಿ. ವಿ. ಯಲ್ಲಿ ಸ್ಫೋಟದ ದೃಶ್ಯ ಕಂಡುಬಂದಿದೆ. ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟಕ್ಕೆ ಕಾರಣವೇನೆಂದು ಕಂಡುಹಿಡಿಯಲು …
-
Bangalore :ಬೆಂಗಳೂರಿನ (Bangalore)ವೈಟ್ ಫೀಲ್ಡ್ ಬ್ರೂಕ್ಫೀಲ್ಡ್ ಪ್ರದೇಶದ ಜನಪ್ರಿಯ ದಿ ರಾಮೇಶ್ವರಂ ಕೆಫೆಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಸ್ಫೋಟದಲ್ಲಿ ಮಹಿಳೆ ಸೇರಿದಂತೆ ಕನಿಷ್ಠ ನಾಲ್ಕು ಗಾಯಗೊಂಡಿದ್ದಾರೆ. ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಆಗಮಿಸಿ, ಬೆಂಕಿನಂದಿಸಿದ್ದಾರೆ. ಗಾಯಗೊಂಡವರಲ್ಲಿ ಓರ್ವ ಮಹಿಳೆ ಮಹಿಳೆ …
-
ಬೆಂಗಳೂರಿನಲ್ಲಿ ಫೆ.14ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಆದರೆ ನೀವು ಊಹಿಸಿದಂತೆ ಪ್ರೇಮಿಗಳ ದಿನಾಚರಣೆ ಕಾರಣಕ್ಕೆ ಅಲ್ಲ. ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ನಿಷೇಧಿಸಲಾಗಿದೆ. ಫೆ.14ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು …
-
Newsಬೆಂಗಳೂರುಬೆಂಗಳೂರು
Bengaluru Murder Case: ಲವ್ವರ್ ಜೊತೆ ಪತ್ನಿಯ ರಾಸಲೀಲೆ; ಪತಿಯ ಮುಂದೆ ಪ್ರೇಮಕಾಂಡ ಬಯಲು!! ಮುಂದೆ ನಡೆದಿದ್ದೇ ಅನಾಹುತ!?
Bengaluru Murder Case: ದಿನಂಪ್ರತಿ ಅದೆಷ್ಟೋ ಕ್ರಿಮಿನಲ್ ಪ್ರಕರಣಗಳು(Crime news)ವರದಿಯಾಗುತ್ತಲೇ ಇರುತ್ತವೆ. ಇದೀಗ, ಪತ್ನಿಯೊಬ್ಬಳು ತನ್ನ ಪ್ರೇಮ ಪ್ರಕರಣಕ್ಕೆ ಅಡ್ಡಿಯಾದ ಪತಿಯನ್ನು ಹತ್ಯೆ (Murder )ಮಾಡಿ ಸಹಜ ಸಾವು ಎಂದು ಬಿಂಬಿಸಲು ಮುಂದಾಗಿ ಪೊಲೀಸರ ಅತಿಥಿಯಾದ ಘಟನೆ ವರದಿಯಾಗಿದೆ. ಬೆಂಗಳೂರಿನಲ್ಲಿ ಪತ್ನಿ …
-
Suchana Seth Killer CEO: ನಾಲ್ಕು ವರ್ಷದ ಮಗನನ್ನು ಕೊಂದ ಹಂತಕಿ ಸಿಇಒ ಸುಚನಾಳನ್ನು ಗೋವಾ ಕೋರ್ಟ್ ಆರು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಗೋವಾದ ಮಾಪುಸಾ ಕೋರ್ಟ್ ಗೆ ಹಂತಕಿ ಸುಚನಾಳನ್ನು ಪೊಲೀಸರು ಒಪ್ಪಿಸಿದ್ದು, ನಂತರ ವಿಚಾರಣೆ …
-
Nelamangala Crime News: ಎದೆಯ ಭಾಗಕ್ಕೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೆಂಗಳೂರಿನ ಉತ್ತರ ತಾಲೂಕಿನ ಭವಾನಿನಗರದಲ್ಲಿ ನಡೆದಿದೆ. ಬಿಇ ಪ್ರಥಮ ವರ್ಷದ ವಿದ್ಯಾರ್ಥಿಯಾಗಿರುವ ವಿಶು ಉತ್ತಪ್ಪ (19) ಎಂಬಾತನೇ ಗನ್ನಿಂದ ಫೈರ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. …
-
Student Suicide: ಬೆಂಗಳೂರಿನಲ್ಲಿ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿದೆ. ಸುಧಾಮನಗರದ ಮನೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ 21 ವರ್ಷ ವಯಸ್ಸಿನ ವರ್ಷಿಣಿ ಎಂಬ ಯುವತಿಯೇ …
