ಬೆಂಗಳೂರು: ಬೆಂಗಳೂರು ವಿವಿಯಲ್ಲಿ ವಿವಿಧ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ವಿವಿಧ ವಿಷಯಗಳ ಭೋಧನೆಗೆ ಪೂರ್ಣ ಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜಿಗೆ ಈ ಹುದ್ದೆಗಳ ನೇಮಕಾತಿ ನಡೆಯಲಿದೆ. ವಾಸ್ತು …
Bangalore
-
ನವವಿವಾಹಿತೆಯೋರ್ವಳನ್ನು ಆಕೆಯ ಲವ್ವರ್ ಬರ್ಬರವಾಗಿ ಹತ್ಯೆ ಮಾಡಿದ ಘಟನೆಯೊಂದು ಇಂದು ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ನವವಿವಾಹಿತೆಯ ಬರ್ಬರವಾಗಿ ಹತ್ಯೆಗೈದ ದುರಂತ ಘಟನೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ಪ್ರೀತಿ ನಿರಾಕರಿಸಿ …
-
ಬೆಂಗಳೂರು: ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಆರ್.ಎಂ.ಸಿ ಯಾರ್ಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಲ್ಯಾಣ್, ಸಿಂಹಾದ್ರಿ, ಇಸಾಕ್ ಹಾಗೂ ರಾಜಪುತ್ರ ಬಂಧಿತ ಆರೋಪಿಗಳು. ಬೆಂಗಳೂರಿನ ನಾನಾ ಭಾಗಗಳಿಗೆ ಆಮೆಗಳನ್ನು ಮಾರಾಟ ಮಾಡ್ತಿದ್ದ ಆರೋಪಿಗಳು ತುಮಕೂರು ರಸ್ತೆಯ …
-
ಬೆಂಗಳೂರು: ಭಾರೀ ಮಳೆಯಿಂದಾಗಿ ( Bengaluru Heavy Rain ) ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಈ ಹಿನ್ನಲೆಯಲ್ಲಿ ಬೆಂಗಳೂರು ಪೂರ್ವ ತಾಲೂಕು ವ್ಯಾಪ್ತಿಯ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ (Primary and High School) ಇಂದು …
-
ಸಿಲಿಕಾನ್ ಸಿಟಿ ಮಂದಿಗೆ ಮಳೆರಾಯನ ಕಾಟ ತಡೆಯಲಾರದ ಮಟ್ಟಿಗೆ ಎದುರಾಗುತ್ತಿದೆ. ರಸ್ತೆ, ಮನೆ, ಮಾಲ್ ಎನ್ನದೆ ಎಲ್ಲೆಡೆ ನೀರಿನಿಂದ ಜಲಾವೃತಗೊಂಡಿದೆ. ಇಂತಹ ಅಪಾಯಕಾರಿ ಸನ್ನಿವೇಶದ ನಡುವೆ ಯುವತಿಯೊಬ್ಬಳು ವಿದ್ಯುತ್ ಶಾಕ್ ನಿಂದಾಗಿ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಅಖಿಲಾ (23) ಮೃತಪಟ್ಟ ಯುವತಿ. ಬಿಕಾಂ …
-
ಬೆಂಗಳೂರು: ರಾಜಧಾನಿಯಲ್ಲಿ ಎರಡು ದಿನಗಳ ಕಾಲ ಗಣೇಶ ವಿಸರ್ಜನೆ, ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದರಿಂದ ನಗರದ ಹಾಗೂ ಹೊರವಲಯದ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಸೆಪ್ಟೆಂಬರ್ 03 ರ ಸಂಜೆ 06 ಗಂಟೆಯಿಂದ ಸೆ.05ರ …
-
latestNewsಬೆಂಗಳೂರು
ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಆಂಬ್ಯುಲೆನ್ಸ್ ಓಡಿಸಿ 4 ವಾಹನಗಳಿಗೆ ಡಿಕ್ಕಿ ಹೊಡೆದ ಚಾಲಕ | ಕೈಗೆ ಸಿಕ್ಕ ಈತನನ್ನು ಜನ ಏನು ಮಾಡಿದರು ಗೊತ್ತೇ?
ಜನರ ಜೀವ ಉಳಿಸಲೆಂದೇ ಇರುವುದು ಆ್ಯಂಬುಲೆನ್ಸ್ ( Ambulance) ಎಂಬ ವಾಹನ. ಇದರ ಚಾಲಕರು ( Driver) ಕೂಡಾ ಅಷ್ಟೇ ಜಾಗೃತೆಯಿಂದ ಜನರ ಜೀವ ಉಳಿಸಲು ಶತಪ್ರಯತ್ನ ಮಾಡುತ್ತಾರೆ. ಆದರೆ ಇಂತಿಪ್ಪ ಡ್ರೈವರ್ ಗಳೇ ಜನರ ಜೀವದ ಜೊತೆ ಚೆಲ್ಲಾಟವಾಡಿದರೆ ಏನು …
-
latestNewsಬೆಂಗಳೂರು
ಗಮನಿಸಿ ಸಾರ್ವಜನಿಕರೇ : ಇನ್ಮುಂದೆ ರಸ್ತೆಗಳಲ್ಲಿ ನಿಲ್ಲಿಸೋ ಎಲ್ಲಾ ವಾಹನಗಳಿಗೆ ಶುಲ್ಕ ಖಚಿತ | ಯಾವೆಲ್ಲಾ ವಾಹನಗಳಿಗೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ
by Mallikaby Mallikaಟ್ರಾಫಿಕ್ ಜಾಮ್ ಹಾಗೂ ವಾಯುಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪಾರ್ಕಿಂಗ್ ಪಾಲಿಸಿ-2.0ಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಈ ಹಿನ್ನಲೆಯಲ್ಲಿ ಇನ್ಮುಂದೆ ರಸ್ತೆಗಳಲ್ಲಿ ನಿಲ್ಲಿಸೋ ಎಲ್ಲಾ ವಾಹನಗಳಿಗೆ ಹಣಪಾವತಿ ಮಾಡಬೇಕಾಗಿದೆ. ಬಿಬಿಎಂಪಿ ಈ ಮೂಲಕ ರಾಜಧಾನಿ ಜನತೆಗೆ ಬಿಸಿ ಮುಟ್ಟಿಸಿದೆ …
-
ವಾಹನ ಚಾಲಕರು ಡೀಸೆಲ್, ಪೆಟ್ರೋಲ್ ಬೆಲೆ ಹೆಚ್ಚಾಗಿದ್ದ ಸಂದರ್ಭದಲ್ಲಿ ಕಾರು ಮತ್ತು ಆಟೋ ಮಾಲೀಕರು ಸಿಎನ್ ಜಿ( CNG)ಬಳಕೆ ಕಡೆ ಹೆಚ್ಚು ವಾಲಿದ್ದರು. ಆದರೆ ಇದೀಗ ಸಿಎನ್ ಜಿ ದರನೂ ದುಬಾರಿಯಾಗಿರುವ ಕಾರಣ ವಾಹನ ಮಾಲೀಕರು ನಿಜಕ್ಕೂ ಸಂಕಷ್ಟಕ್ಕೀಡಾಗಿದ್ದಾರೆ. ಹಾಗೆ ನೋಡೋಕೆ …
-
ಬೆಂಗಳೂರು: ಆತ ಹಾವುಗಳ ಪೋಷಕ. ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಸೇರಿದಂತೆ ಆಸುಪಾಸಿನ ಜಿಲ್ಲೆಗಳಲ್ಲಿ 35 ಸಾವಿರಕ್ಕೂ ಅಧಿಕ ಹಾವುಗಳನ್ನು ರಕ್ಷಣೆ ಮಾಡಿ, ಸ್ನೇಕ್ ಲೋಕೇಶ್ ಎಂದೇ ಪ್ರಸಿದ್ಧಿ ಪಡೆದಿದ್ದ ನೆಲಮಂಗಲದ ಸ್ನೇಕ್ ಲೋಕೇಶ್ ಈಗ ಮೃತಪಟ್ಟಿದ್ದಾರೆ. ತಾನು ಜೀವನ ಕೊಟ್ಟ …
