ಒಂದು ಕಡೆ ಅನಾರೋಗ್ಯದಿಂದ ಸಾವು ಕಂಡ ಗಂಡ, ಇನ್ನೊಂದು ಕಡೆ ಬುದ್ಧಿಮಾಂದ್ಯ ಮಗು. ನೊಂದ ತಾಯಿಯೊಬ್ಬಳು ಮಗುವಿನೊಂದಿಗೆ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು, ಈ ಘಟನೆಯಲ್ಲಿ ಮಗು ಸಾವು ಕಂಡಿದ್ದು, ತಾಯಿ ಬದುಕುವಲ್ಲಿ ಸಫಲಳಾಗಿದ್ದಾಳೆ. ಯಸ್, 4 ವರ್ಷದ ಮಗಳನ್ನು ತಾಯಿ ನಾಲ್ಕನೇ …
Bangalore
-
ಬೆಂಗಳೂರು
ಕೊಯನಾಡು ಸಮೀಪ ಬಿರುಕು ಬಿಟ್ಟ ರಸ್ತೆ!! ಮಂಗಳೂರು-ಬೆಂಗಳೂರು ತೆರಳುವ ವಾಹನಗಳ ಮಾರ್ಗ ರದ್ದು!! ಬದಲಿ ರಸ್ತೆ ಹೀಗಿದೆ
ಮಂಗಳೂರು : ಭಾರೀ ಮಳೆಯ ಕಾರಣದಿಂದಾಗಿ ಮಡಿಕೇರಿ ಸಂಪಾಜೆ ನಡುವಿನ ಕೋಯನಾಡು ಸಮೀಪ ರಸ್ತೆ ಬಿರುಕು ಬಿಟ್ಟಿರುವ ಕಾರಣ, ಮಂಗಳೂರು-ಬೆಂಗಳೂರು ನಡುವೆ ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಬಸ್ ಸಂಚಾರಕ್ಕೆ ಬದಲಿ ಮಾರ್ಗ ಸೂಚಿಸಲಾಗಿದೆ. ತಾತ್ಕಾಲಿಕವಾಗಿ ಘನ ವಾಹನ …
-
ಬೆಂಗಳೂರು: ಟೆಂಪೋದಲ್ಲಿ ತುಂಬಿದ್ದ ಗಾಜು ಅನ್ಲೋಡ್ ಮಾಡುವಾಗ ಹೃದಯಕ್ಕೆ ಹಾನಿಯಾಗಿ ಚಾಲಕ ನಿಂತಲ್ಲೇ ಸಾವಿಗೀಡಾದ ಹೃದಯವಿದ್ರಾಯಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಚಾಲಕ ಅಮೃತಹಳ್ಳಿ ನಿವಾಸಿ ಜಿ. ಶಂಕರ್ (38). ಮಿನಿ ಟೆಂಪೋದ ಮಾಲೀಕನೂ ಆಗಿದ್ದ ಶಂಕರ್, ಸರಕು ಸಾಗಾಣಿಕೆ ಬಾಡಿಗೆಗೆ …
-
latestNewsಬೆಂಗಳೂರು
ತಾನು ದುಡಿದ ಸಂಬಳ ಕೇಳಿದ ವೃದ್ಧೆಗೆ ಕಾಲಿನಿಂದ ಒದ್ದು, ಕಪಾಳಕ್ಕೆ ಬಾರಿಸಿದ ನೀಚ ಮಾಲೀಕ
by Mallikaby Mallikaತಾನು ದುಡಿದ ಸಂಬಳವನ್ನು ಕೇಳಿದ್ದಕ್ಕೆ, ಮಾಲೀಕನೋರ್ವ ಅವಾಚ್ಯ ಶಬ್ದಗಳಿಂದ ನಿಂದಿಸಿ, ವೃದ್ಧೆಯೋರ್ವರಿಗೆ ಕಾಲಿನಿಂದ ಒದ್ದು, ಕಪಾಳಕ್ಕೆ ಬಾರಿಸಿದ ಘಟನೆಯೊಂದು ನಡೆದಿದೆ. ಆಕೆ ತನ್ನ ತಾಯಿಯ ಸಮಾನವಾದ ವೃದ್ಧೆ ಸಂಬಳ ಕೇಳಿದಳು ಎಂಬ ಕಾರಣಕ್ಕೆ ಸ್ಪಾ ಮಾಲೀಕನೊಬ್ಬ ಈ ಕೃತ್ಯ ಮಾಡಿದ್ದಾನೆ. ಮನೋಜ್ …
-
ಬೆಂಗಳೂರು
ಇನ್ನೇನು ಕೆಲ ಗಂಟೆಗಳಲ್ಲಿ ಆರೋಪಿಗಳ ಬೇಟೆಯಾಡಲಿದ್ದ ಪೊಲೀಸರ ದುರಂತ ಅಂತ್ಯ!! ಭೀಕರ ಅಪಘಾತಕ್ಕೆ ಎಸ್.ಐ ಸಹಿತ ಸಿಬ್ಬಂದಿ ಸಾವು-ಮೂವರು ಗಂಭೀರ
ಬೆಂಗಳೂರು: ಗಾಂಜಾ ಗ್ಯಾಂಗ್ ಒಂದನ್ನು ಬಂಧಿಸುವ ಸಲುವಾಗಿ ಆಂಧ್ರ ಪ್ರದೇಶದತ್ತ ಹೊರಟಿದ್ದ ಪೊಲೀಸರಿದ್ದ ಕಾರೊಂದು ಅಪಘಾತಕ್ಕೀಡಾಗಿ ಪೊಲೀಸರ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಸಿಬ್ಬಂದಿಗಳು ಗಾಯಗೊಂಡ ಘಟನೆಯೊಂದು ಚಿತ್ತೂರು ತಿರುಮಲ ರಸ್ತೆಯ ಪೂತಲಪಟ್ಟು ಮಂಡಲದ ಪಿ. ಕೊಟ್ಟಕೋಟ ರೈಲ್ವೇ ಕೆಳ …
-
ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್ ಮೇಲೆ ಮರದ ದಿಮ್ಮಿ ಬಿದ್ದು, ನವವಿವಾಹಿತನೋರ್ವ ಮೃತಪಟ್ಟ ದಾರುಣ ಘಟನೆಯೊಂದು ನಡೆದಿದೆ. ಈ ಘಟನೆ ಶುಕ್ರವಾರ ಬೆಳಗ್ಗೆ ನಾಗರಬಾವಿಯಲ್ಲಿ ಸಂಭವಿಸಿದೆ. ಮುಕೇಶ್ (28) ಎಂಬಾತನೇ ಮೃತ ದುರ್ದೈವಿ. ಈತನಿಗೆ 7 ತಿಂಗಳ ಹಿಂದಷ್ಟೇ ಮದುವೆ ಆಗಿತ್ತು. ಈತನ …
-
latestNewsಬೆಂಗಳೂರು
ಮಸಾಜ್ ಆಂಟಿಯ ಕಮಾಲ್ | ಉಂಡೂ ಹೋದ, ಕೊಂಡೂ ಹೋದ, ವೃದ್ಧರೇ ಈಕೆಯ ಟಾಪ್ ಟಾರ್ಗೆಟ್
by Mallikaby Mallikaಮನೆಗೆಲಸ ಮಾಡುವವರು ಎಂಬ ಸೋಗಿನಲ್ಲಿ ವಯೋವೃದ್ಧರಿಗೆ ಮಸಾಜ್ ಮಾಡುವುದಾಗಿ ಹೇಳಿ, ನಂತರ ಚಿನ್ನಾಭರಣ ದೋಚುತ್ತಿದ್ದ ಚಾಲಾಕಿ ಮಹಿಳೆಯೊಬ್ಬಳನ್ನು ಮಾರತ್ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ರಾಜ್ಯದ ಕದ್ರಿ ತಾಲೂಕಿನ ಅಕ್ಕಿಂಮಣಿ ಅಲಿಯಾಸ್ ಲಕ್ಷ್ಮಿ ಬಂಧಿತ ಆರೋಪಿ. ಈಕೆಯಿಂದ 13 ಲಕ್ಷ ಮೌಲ್ಯದ …
-
ಬೆಂಗಳೂರು : ಕೋರೊನಾ ಆತಂಕದ ನಡುವೆ ಮಕ್ಕಳಿಗೆ ಹೊಸ ರೋಗದ ಆತಂಕ ಶುರುವಾಗಿದ್ದು, ಕರ್ನಾಟಕದ ಮಕ್ಕಳ ಕೈ,ಕಾಲು ಮತ್ತು ಬಾಯಿ ಸುತ್ತಮುತ್ತ ಗುಳ್ಳೆಗಳು ಕಾಣಿಸಿಕೊಳ್ಳುತ್ತಿದ್ದು ಪೋಷಕರನ್ನು ಕಂಗಾಲಾಗಿಸಿದೆ. 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಈ ರೋಗ ಕಾಣಿಸಿಕೊಳ್ಳುತ್ತಿದೆ. ಇದು ಮಕ್ಕಳಿಂದ …
-
EducationlatestNews
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ | ದ್ವಿತೀಯ ಪಿಯು ಸ್ಕ್ಯಾನ್ ಪ್ರತಿ ಪಡೆಯಲು ಸಹಾಯವಾಣಿ ಆರಂಭ – ಪಿಯು ಬೋರ್ಡ್
by Mallikaby Mallikaಏಪ್ರಿಲ್ – ಮೇ 2022ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 18-06-2022 ರಂದು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳ ಸ್ಕ್ಯಾನ್ಪ್ರತಿ ಪಡೆಯಲು ದಿನಾಂಕ 30-06 2022ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ನಿಗದಿತ ದಿನಾಂಕದೊಳಗೆಆನ್ಲೈನ್ ಅರ್ಜಿ …
-
latestNewsಬೆಂಗಳೂರು
ಗೃಹಪ್ರವೇಶದಂದು ಮನೆಗೆ ನುಗ್ಗಿ 25,000 ಕ್ಕೆ ಬೇಡಿಕೆ ಇಟ್ಟ “ಮಂಗಳಮುಖಿ”ಯರು | ಮನೆಸಾಮಾನೆಲ್ಲ ಒಡೆದು ಹಾಕಿ ದಾಂಧಲೆ!
by Mallikaby Mallikaಮಂಗಳಮುಖಿಯರ ಬಗ್ಗೆ ಸಮಾಜಕ್ಕೆ ಕನಿಕರ ಇದ್ದೇ ಇದೆ. ಸರ್ಕಾರ ಆಗಾಗ್ಗೆ ಕಾಳಜಿ ಇವರ ಒಳಿತಿಗಾಗಿ ಏನಾದರೊಂದು ಯೋಜನೆಗಳನ್ನು ತರುತ್ತಿದೆ.ಉತ್ತಮ ಸಮಾಜಕ್ಕಾಗಿ ಕೈಲಾದ ಮಟ್ಟಿಗೆ ಒಳ್ಳೆಯದನ್ನು ಮಾಡಬೇಕು ಎಂದು ಮಂಗಳಮುಖಿಯರೂ ಹಂಬಲಿಸುತ್ತಾರೆ. ಆದರೆ ಇವೆಲ್ಲದರ ಮಧ್ಯೆ ಕೆಲ ಮಂಗಳಮುಖಿಯರು ಮಾಡುವ ಕೆಲಸಗಳಿಂದ ಆ …
