ಆರು ವರ್ಷ ಮೇಲ್ಪಟ್ಟಿದ್ದರೆ ಮಾತ್ರವಲ್ಲಕೆಎಸ್ಆರ್ಟಿಸಿ ಬಸ್ಗಳಲ್ಲಿ ಈಗ ಮೂರು ವರ್ಷದ ಪುಟಾಣಿಗೂ ಅರ್ಧ ಟಿಕೆಟ್ ನೀಡಲಾಗುತ್ತಿದೆ. ಉದ್ದ ಬೆಳೆದ ಮಕ್ಕಳಿಗೆ ದೊಡ್ಡ ಟಿಕೇಟು ಹರಿಯಲಾಗುತ್ತಿದೆ. ತಮಾಷೆಯಲ್ಲ, ಇದು ಸತ್ಯ ಸಾರ್. ಈ ಹಿಂದೆ ಬಸ್ಗಳಲ್ಲಿ ಆರು ವರ್ಷದೊಳಗಿನ ಮಕ್ಕಳು ಪ್ರಯಾಣ ಮಾಡಿದರೆ …
Bangalore
-
Jobslatestಬೆಂಗಳೂರು
BMRCL ನಲ್ಲಿ ಉದ್ಯೋಗವಕಾಶ : ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ | ಮಾಸಿಕ 40 ಸಾವಿರ ಸಂಬಳ!
by Mallikaby Mallikaಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 03-06-2022 ರ ಮೊದಲು …
-
Jobslatestಬೆಂಗಳೂರುಬೆಂಗಳೂರು
Canara Bank ನಲ್ಲಿ ವಿವಿಧ ಹುದ್ದೆ | ಪದವೀಧರರಿಗೆ ಉದ್ಯೋಗಾವಕಾಶ | ಅರ್ಜಿ ಸಲ್ಲಿಸಲು ಮೇ.20 ಕೊನೆ ದಿನಾಂಕ|
by Mallikaby Mallikaಕೆನರಾ ಬ್ಯಾಂಕ್ ಅಂಗಸಂಸ್ಥೆಯಾಗಿರುವ ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ನಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೂರು ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕ …
-
latestNews
4ನೇ ಅಲೆ ಆತಂಕ ಹೊತ್ತಲ್ಲೇ ಮಿನಿ ರೂಲ್ಸ್ ಜಾರಿ..! ಥಿಯೇಟರ್, ಮಾಲ್, ಹಾಸ್ಪಿಟಲ್ಗೆ ಹೊಸ ಗೈಡ್ ಲೈನ್
by Mallikaby Mallikaಕೊರೊನಾ 4 ನೇ ಅಲೆಯು ಮುನ್ಸೂಚನೆ ದೊರೆತಿದ್ದು, ಮಿನಿ ರೂಲ್ಸ್ ಬಂದಿದೆ. ಥಿಯೇಟರ್, ಮಾಲ್, ಹಾಸ್ಪಿಟಲ್ಗೆ ಹೊಸ ಗೈಡ್ಲೈನ್ ಜಾರಿ ಮಾಡಲಾಗಿದೆ. ಹಾಸ್ಪಿಟಲ್ನಲ್ಲಿ ILI, SARI ಪ್ರಕರಣ ಬಂದ್ರೆ ರಿಜಿಸ್ಟರ್ ಮಾಡೋಕು, ಥಿಯೇಟರ್, ಮಾಲ್ಗಳಿಗೆ ಹೋಗಲು ಡಬಲ್ ಡೋಸ್ ಕಡ್ಡಾಯ ಮಾಡಲಾಗಿದೆ. …
-
ದೇಶದಲ್ಲಿ ಕಳೆದ ಕೆಲ ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬರುತ್ತಿದ್ದು, ಗ್ರಾಹಕರಿಗೆ ಖುಷಿ ನೀಡಿದೆ. ಇನ್ನೊಂದೆಡೆ ಬೆಳ್ಳಿ ಬೆಲೆಯಲ್ಲಿಯೂ 250 ರೂ. ಇಳಿಕೆಯಾಗಿದ್ದು ಕೆಜಿ ಬೆಳ್ಳಿಯ ಬೆಲೆ 65,450 ರೂ. ಆಗಿದೆ. ಇಂದು (ಏಪ್ರಿಲ್ 27) ಚಿನ್ನದ ಬೆಲೆಯಲ್ಲಿ ಮತ್ತೆ 54 …
-
Educationlatest
ಶಿಕ್ಷಣ ಇಲಾಖೆ ಯಿಂದ ‘RTE ಸೀಟು ಹಂಚಿಕೆ’ ಕುರಿತಂತೆ ಪೋಷಕರಿಗೆ ಮಹತ್ವದ ಮಾಹಿತಿ !
by Mallikaby Mallika2022-23ನೇ ಸಾಲಿನ ಶಿಕ್ಷಣ ಹಕ್ಕು ಕಾಯಿದೆಯಡಿ ಪ್ರಥಮ ಸುತ್ತಿನ ಲಾಟರಿ ಪ್ರಕ್ರಿಯೆಯನ್ನು ದಿನಾಂಕ 04 04-2022ರಂದು ಆಯೋಜಿಸಿರೋದಾಗಿ ಶಿಕ್ಷಣ ಇಲಾಖೆ ತಿಳಿಸಿದೆ. 2022-23ನೇ ಸಾಲಿನಲ್ಲಿ ಉಚಿತ ಮಕ್ಕಳ ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ-2009ರ ಅಡಿಯಲ್ಲಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ …
-
Karnataka State Politics Updatesಬೆಂಗಳೂರು
ವಿವಾಹದ ಬಳಿಕ ಪತಿಯ ಜಾತಿ ಪತ್ನಿಗೆ ವರ್ಗಾವಣೆಯಾಗುತ್ತದೆಯೇ ? ಇಲ್ಲಿದೆ ಹೈಕೋರ್ಟ್ ಆದೇಶ
ಜಾತಿ ಎಂಬುದು ಜೀವನದ ಅವಿಭಾಜ್ಯ ಅಂಗ. ಜಾತಿ ನಮ್ಮ ಜೊತೆ ಹುಟ್ಟಿದೆಯೇ ? ಎಂದು ಹಲವರು ಪ್ರಶ್ನೆ ಮಾಡುತ್ತಾರೆ.ತಂದೆಯ ಜಾತಿಯನ್ನು ಮಕ್ಕಳು ಪಡೆಯುತ್ತಾರೆ. ಜನ್ಮದ ಆಧಾರದ ಮೇಲೆ ಜಾತಿ ನಿರ್ಧಾರವಾಗುತ್ತದೆ. ಆದರೆ ಭಾರತದ ಸಂಸ್ಕೃತಿಯ ಪ್ರಕಾರ ಹೆಣ್ಣು ಮದುವೆಯಾದ ನಂತರ ಗಂಡನ ಜಾತಿಗೆ …
-
ಬೆಂಗಳೂರು
ಯುದ್ಧಪೀಡಿತ ಉಕ್ರೇನ್ ನಿಂದ ಮರಳಿದ 700ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯದ ಮೆಡಿಕಲ್ ಕಾಲೇಜಿನಲ್ಲಿ ಉಚಿತ ಕಲಿಕಾ ಅವಕಾಶ- ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು: ಉಕ್ರೇನ್ನಿಂದ ರಾಜ್ಯಕ್ಕೆ ವಾಪಸ್ ಆಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣವನ್ನು ಮುಂದುವರಿಯುವ ನಿಟ್ಟಿನಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಆರೋಗ್ಯ ಸಚಿವ ಉಕ್ರೇನ್ನಿಂದ ವಾಪಸ್ ಆದ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ …
-
ಬೆಂಗಳೂರು: ನಾಲ್ಕು ಅಂತಸ್ತಿನ ಕಟ್ಟಡಲ್ಲಿ ಅಗ್ನಿ ದುರಂತ ಸಂಭವಿಸಿದ ಘಟನೆ ಮಾರತ್ಹಳ್ಳಿ ಸಾಫ್ಟ್ವೇರ್ ಕಟ್ಟಡದಲ್ಲಿ ನಿನ್ನೆ ರಾತ್ರಿ10 ಗಂಟೆ ಸುಮಾರಿಗೆ ನಡೆದಿದೆ. ಮಾರತ್ತಹಳ್ಳಿಯ ಕಾರ್ತಿಕ್ ನಗರದಲ್ಲಿರುವ ಟೆಕ್ ಪಾರ್ಕ್ನ ನಿರ್ಮಾಣ ಹಂತದಲ್ಲಿರೋ ಕಟ್ಟಡಕ್ಕೆ ಬೆಂಕಿ ತಗುಲಿದ್ದು,ಪರಿಣಾಮ ಕಟ್ಟಡದ ಒಳಭಾಗ ಹೊತ್ತಿ ಉರಿದಿದೆ.ಶಾರ್ಟ್ …
-
ಪ್ರೇಮಿಗಳಿಬ್ಬರು ತಮ್ಮಿಬ್ಬರ ಪ್ರೀತಿಗೆ ಮನೆಯ ವಿರೋಧವಿದೆ ಎಂದು ತಿಳಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆನೇಕಲ್ ತಾಲ್ಲೂಕಿನಲ್ಲಿ ನಡೆದಿದೆ. ಮಾರನಾಯಕನಹಳ್ಳಿಯ ಮಣಿ ಹಾಗೂ ಕೊತ್ತಗೊಂಡಪಲ್ಲಿಯ ಅನುಷಾ ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳಾಗಿದ್ದಾರೆ. ಈ ಇಬ್ಬರು ಅಕ್ಕಪಕ್ಕದ ಊರಿನ ನಿವಾಸಿಗಳಾಗಿದ್ದು, ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. …
