Bengaluru : ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ ಎಂದು ಭಾರತದ ಖ್ಯಾತ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದಲೇ ಬ್ಯಾನ್ ಮಾಡಲಾಗಿದೆ.
Bangalore
-
News
Bengaluru : ಬಿಡದಿ ಬಾಲಕಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ – ಬಾಲಕಿ ಮೇಲೆ ರೇಪ್ ನಡೆದಿಲ್ಲ ಎಂದ ‘FSL’ ರಿಪೋರ್ಟ್ !!
Bengaluru : ಬೆಂಗಳೂರಿನ ಭದ್ರಾಪುರದ ಹಕ್ಕಿಪಿಕ್ಕಿ ಕಾಲೊನಿಯಲ್ಲಿ ವಾರದ ಹಿಂದೆ ಮಾತು ಬಾರದ ಮತ್ತು ಕಿವಿ ಕೇಳಿಸದ ಬಾಲಕಿ ಶವವಾಗಿ ಪತ್ತೆಯಾಗಿದ್ದ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು.
-
Bangalore: ನಾಲ್ಕು ದಿನದ ಹಿಂದೆ ಬೆಂಗಳೂರಿನ ರಸ್ತೆಯಲ್ಲಿ ಭೀಕರ ಅಪಘಾತವೊಂದು ನಡೆದಿದ್ದು, ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
-
Bangalore: ಬೆಂಗಳೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಯುವಕನನ್ನು ಬಂಧಿಸಲಾಗಿದೆ. ಛತ್ತೀಸ್ಗಡ ಮೂಲದ ಶುಭಾಂಶು ಶುಕ್ಲಾ (26) ಬಂಧಿತ ಆರೋಪಿ.
-
Bangalore,may 13, 2025: ದೇಶದ ಅಗ್ರಗಣ್ಯ ಪ್ರಿಸ್ಕೂಲ್ ಸರಪಳಿಯಾದ ಲಿಟಲ್ ಎಲ್ಲೀ, ಮುಂದಿನ ಎರಡು ವರ್ಷಗಳಲ್ಲಿ ಕರ್ನಾಟಕದಾದ್ಯಂತ ತನ್ನ ಜಾಲವನ್ನು 100 ಶಾಲೆಗಳಿಗೆ ವಿಸ್ತರಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪ್ರಕಟಿಸಿದೆ.
-
Bangalore: ಅಧಿಕೃತ ದಾಖಲೆಗಳಿಲ್ಲದಿದ್ದರೂ ಭಾರೀ ಪ್ರಮಾಣದ ನಗದು ಹೊಂದಿದ್ದರೆ ಅದು ಕರ್ನಾಟಕ ಪೊಲೀಸ್ ಕಾಯಿದೆ ಸೆಕ್ಷನ್ 98ರ ಪ್ರಕಾರ ಅಪರಾಧವಾಗುವುದಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.
-
Actor Upendra: ನಟ, ನಿರ್ದೇಶಕ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
-
News
Bengaluru: ಸೋನು ನಿಗಮ್ ವಿರುದ್ಧ ಕನ್ನಡ ಸಂಘಟನೆಗಳಿಂದ ಇಂದು ಬೃಹತ್ ಪ್ರತಿಭಟನೆ!
by ಕಾವ್ಯ ವಾಣಿby ಕಾವ್ಯ ವಾಣಿBengaluru: ಕನ್ನಡ ಭಾಷೆ ದೂಷಿಸಿದ ಪರಭಾಷಾ ಗಾಯಕ ಸೋನು ನಿಗಮ್ ಆಡಿರುವ ಮಾತುಗಳು ಕನ್ನಡಿಗರ ತಾಳ್ಮೆ ಪರೀಕ್ಷಿಸಿವೆ. ಈ ಹಿನ್ನೆಲೆಯಲ್ಲಿ ಇಂದು ಕನ್ನಡ ಹೋರಾಟಗಾರರು ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ.
-
Crime: ಕೆಲದಿನಗಳ ಹಿಂದೆ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಆರೋಪಿಯನ್ನು ಮಾರತ್ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
-
Karnataka Rain: ಬೆಂಗಳೂರಿನಲ್ಲಿ ಮುಂದಿನ ವಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
